Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

Bengaluru City

ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ

Public TV
Last updated: August 27, 2025 11:48 am
Public TV
Share
2 Min Read
dk shivakumar
SHARE

– ಇದೇ ನನ್ನ ಮಾತಿನ ಸತ್ವ, ವಿವಾದ ಮಾಡೋದು ಬಿಜೆಪಿ ತತ್ವ ಎಂದ ಡಿಸಿಎಂ

ಬೆಂಗಳೂರು: ಚಾಮುಂಡೇಶ್ವರಿ (Chamundeshwari) ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ (Dasara) ಧಾರ್ಮಿಕ ಆಚರಣೆ ಅಲ್ಲ ಎಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇದೀಗ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಮ್ಮ ನಾಡ ದೇವತೆ ಚಾಮುಂಡೇಶ್ವರಿ. ಚಾಮುಂಡಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದಿದ್ದಾರೆ.ಇದನ್ನೂ ಓದಿ: ಗಣೇಶ ವಿಸರ್ಜನೆಗೆ ಬಿಬಿಎಂಪಿಯಿಂದ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವವಳು ನಮ್ಮ ದುರ್ಗಾ ದೇವಿ. ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ನಮ್ಮ ನಾಡ ಹಬ್ಬ – ದಸರಾ
ನಮ್ಮ ನಾಡ ದೇವತೆ – ಚಾಮುಂಡೇಶ್ವರಿ

ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ… pic.twitter.com/AiG8RrMrVZ

— DK Shivakumar (@DKShivakumar) August 27, 2025

ಮಂಗಳವಾರ (ಆ.26) ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತವಾದ ವಿಚಾರದ ಬಗ್ಗೆ ಮಾತನಾಡಿದ್ದ ಅವರು, ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಎಲ್ಲಾ ಧರ್ಮದವರಿಗೂ ಇದೆ. ಚಾಮುಂಡೇಶ್ವರಿ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರು ಚಾಮುಂಡೇಶ್ವರಿಗೆ ಹೋಗ್ತಾರೆ. ಅದು ಅವರ ನಂಬಿಕೆ. ನಾವು ಮಸೀದಿ, ಚರ್ಚೆಗೆ ಹೋಗ್ತೀವಿ, ಬಸ್ತಿ, ಜೈನ್ ಟೆಂಪಲ್, ಗುರುದ್ವಾರಗೆ ಹೋಗ್ತೀವಿ. ಗುರುದ್ವಾರಕ್ಕೆ ಹೋಗೋದು ತಪ್ಪಿಸೋಕೆ ಅಗುತ್ತಾ? ಹಿಂದೂ ಟೆಂಪಲ್‌ಗೆ ಅವರನ್ನ ಬರೋದು ತಪ್ಪಿಸೋಕೆ ಆಗುತ್ತಾ? ಯಾರ್ ಬೇಕಾದ್ರು ಹೋಗಬಹುದು ಎಂದಿದ್ದರು.ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ಬೈ ಹೇಳಿದ ಅಶ್ವಿನ್‌

TAGGED:bengaluruChamundeshwari TempleDasaraDK Shivakumarmysuru dasaraಚಾಮುಂಡಿ ಬೆಟ್ಟಚಾಮುಂಡೇಶ್ವರಿಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
14 minutes ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
24 minutes ago
Bird Flu 3
Bengaluru City

ಚಿಕನ್ ಪ್ರಿಯರೇ ಎಚ್ಚರ – ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ

Public TV
By Public TV
46 minutes ago
Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
9 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
9 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?