Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ

Belgaum

ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ

Public TV
Last updated: August 28, 2025 12:23 pm
Public TV
Share
1 Min Read
Channaraj Hattiholi
SHARE

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ (DCC Bank Election) ನಿರ್ದೇಶಕ ಸ್ಥಾನದ‌ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಸಹೋದರ ಪರಿಷತ್‌ ಸದಸ್ಯ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ಕಣದಿಂದ ಹಿಂದೆ ಸರಿದಿದ್ದಾರೆ.

ಚನ್ನರಾಜ್ ಹಟ್ಟಿಹೊಳಿ ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸತೀಶ ಜಾರಕಿಹೊಳಿಯವರ (Satish Jarkiholi) ಮನವೊಲಿಕೆ ಹಿನ್ನೆಲೆಯಲ್ಲಿ ಚುನಾವಣೆ ಕಣದಿಂದ ಚನ್ನರಾಜ್ ಹಿಂದಕ್ಕೆ ಸರಿದಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಬೆಂಗಳೂರು | 2 ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿ ಆತ್ಮಹತ್ಯೆ – ಪತಿ ಅರೆಸ್ಟ್

Satish Jarkiholi 1

ಈ ಬಗ್ಗೆ ಅಧಿಕೃತವಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ಕಳೆದ ನಾಲ್ಕೈದು ತಿಂಗಳಿಂದ ಖಾನಾಪುರ ತಾಲೂಕಿನಿಂದ ಚನ್ನರಾಜ್ ಹಟ್ಟಿಹೊಳಿ ಕಣಕ್ಕಿಳಿಯಲು ತಯಾರಿ ನಡೆಸಿದ್ದರು. ಖಾನಾಪುರದ ಪಿಕೆಪಿಎಸ್ ನಿರ್ದೇಶಕರ ಮನ ಗೆಲ್ಲಲು ಚನ್ನರಾಜ್ ಯಶಸ್ವಿಯಾಗಿದ್ದರು ಜಿಲ್ಲೆಯ ರಾಜಕಾರಣ ಹಾಗೂ ರಾಜಕೀಯ ದೃಷ್ಟಿಯಿಂದ‌ ಚನ್ನರಾಜ್ ಸ್ಪರ್ಧೆಯಿಂದ ಹಿಂಪಡೆಯಲಿದ್ದಾರೆ ಎಂದು ತಿಳಿಸಿದರು.

ಚುನಾವಣೆ ಕಣದಿಂದ ಚನ್ನರಾಜ್ ಹಿಂದೆ ಸರಿದಿದ್ದೇಕೆ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

TAGGED:DCC Bank ElectionLakshmi HebbalkarSatish jarkiholiಡಿಸಿಸಿ ಬ್ಯಾಂಕ್ಲಕ್ಷ್ಮಿ ಹೆಬ್ಬಾಳ್ಕರ್ಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Central Bank Chikkamagaluru
Chikkamagaluru

ಚಿಕ್ಕಮಗಳೂರು ಸೆಂಟ್ರಲ್ ಬ್ಯಾಂಕ್‌ಲ್ಲಿ ಮಹಾ ಮೋಸ – ಗ್ರಾಹಕರ ಅಸಲಿ ಚಿನ್ನವೇ ಮಾಯ!

Public TV
By Public TV
45 seconds ago
bill gates
Latest

ಎಪ್‌ಸ್ಟೈನ್‌ ವಿವಾದ; ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಗೆ ಬಿಲ್ ಗೇಟ್ಸ್ ಗೈರು

Public TV
By Public TV
32 minutes ago
Supreme Court 1
Court

ಉಚಿತ ಯೋಜನೆಗಳು ದೇಶದ ದೀರ್ಘಕಾಲೀನ ಅಭಿವೃದ್ಧಿಗೆ ತೊಡಕು – ಸುಪ್ರೀಂ

Public TV
By Public TV
34 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
36 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
38 minutes ago
poultry mysuru
Latest

ಮೈಸೂರು| ಸರ್ಕಾರದ ಜಾಗದಲ್ಲಿ ಹೈಟೆಕ್ ಪೌಲ್ಟ್ರಿ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?