Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಪತ್ರಕ್ಕೆ ಶಿಫಾರಸು – ಡಿಜಿಟಲೀಕರಣ, ಪಾರದರ್ಶಕತೆ ವಿರುದ್ಧ ರಾಜ್ಯ ಸರ್ಕಾರದ ಹೆಜ್ಜೆ:‌ ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತಪತ್ರಕ್ಕೆ ಶಿಫಾರಸು – ಡಿಜಿಟಲೀಕರಣ, ಪಾರದರ್ಶಕತೆ ವಿರುದ್ಧ ರಾಜ್ಯ ಸರ್ಕಾರದ ಹೆಜ್ಜೆ:‌ ಪ್ರಹ್ಲಾದ್ ಜೋಶಿ

Bengaluru City

ಮತಪತ್ರಕ್ಕೆ ಶಿಫಾರಸು – ಡಿಜಿಟಲೀಕರಣ, ಪಾರದರ್ಶಕತೆ ವಿರುದ್ಧ ರಾಜ್ಯ ಸರ್ಕಾರದ ಹೆಜ್ಜೆ:‌ ಪ್ರಹ್ಲಾದ್ ಜೋಶಿ

Public TV
Last updated: September 5, 2025 9:54 pm
Public TV
Share
2 Min Read
Pralhad Joshi 2
SHARE

– ದಶಕಗಳ ಪ್ರಗತಿಗೆ ಮಾರಕ ನಡೆ

ನವದೆಹಲಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ (Election) ಇವಿಎಂ (EVM) ಬಿಟ್ಟು ಮತಪತ್ರಕ್ಕೆ (Ballot Paper) ಮಣೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ʻಡಿಜಿಟಲೀಕರಣ ಮತ್ತು ಪಾರದರ್ಶಕತೆʼ ವಿರುದ್ಧ ಹೆಜ್ಜೆಯಿಟ್ಟಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಟೀಕಿಸಿದ್ದಾರೆ.

ರಾಜ್ಯದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಗೆ ಇವಿಎಂ ಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್‌ಗಳನ್ನೇ ಬಳಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಅಧಿಕಾರ ದುರ್ಬಳಕೆ ಮೂಲಕ ಚುನಾವಣೆ ಗೆಲ್ಲುವ ಹುನ್ನಾರ, ಬ್ಯಾಲೆಟ್ ವಿರೋಧಿಸುತ್ತೇವೆ: ಅಶ್ವಥ್ ನಾರಾಯಣ

ballot paper counting india

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಹಿಂದಿನ ಕಾಲದ ಪದ್ಧತಿಯಂತೆ ಮತಪತ್ರವನ್ನೇ ಮರಳಿ ತರಲು ಹೊರಟಿರುವ ಕ್ರಮ ಪ್ರಗತಿ ವಿರುದ್ಧದ ಅತಿದೊಡ್ಡ ಹಿಮ್ಮುಖ ಹೆಜ್ಜೆಯಾಗಿದೆ. ಭಾರತದ ತಂತ್ರಜ್ಞಾನ ರಾಜಧಾನಿ ಆಗಿರುವ ಕರ್ನಾಟಕವೇ ಇದೀಗ ತಂತ್ರಜ್ಞಾನವನ್ನು ತ್ಯಜಿಸುತ್ತಿರುವುದು ವಿಪರ್ಯಾಸ. ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆ ರಾಷ್ಟ್ರದ ದಶಕಗಳ ಪ್ರಗತಿಯನ್ನು ಹಾಳು ಮಾಡುವ ಉದ್ದೇಶದ್ದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತದಾನಕ್ಕೆ ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಹಿಂತಿರುಗುವುದರಿಂದ ಮತ್ತದೇ ಹಳೆಯ ಸಮಸ್ಯೆಗಳನ್ನು ತಂದೊಡ್ಡಲಿದೆ. ಹೆಚ್ಚಿನ ಅಮಾನ್ಯ ಮತಗಳು, ಮತಗಟ್ಟೆಗಳ ವಶ, ಮತ ಪ್ರಕ್ರಿಯೆಗಳಲ್ಲಿ ವಿಳಂಬ ಮತ್ತು ಬೃಹತ್ ವೆಚ್ಚದಾಯಕವಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಪರಿಸರ ಮಾರಕ ಕ್ರಮಕ್ಕೆ ಕೈ ಹಾಕಿದೆ ಎಂದು ಖಂಡಿಸಿದ್ದಾರೆ.

ಭಾರತದ ಇವಿಎಂ ಕ್ರಾಂತಿಯಲ್ಲಿ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. 1980ರ ದಶಕದಲ್ಲಿ ಇವಿಎಂಗಳನ್ನು ಪ್ರಾಯೋಗಿಕವಾಗಿ ಬಳಸಿದ ಮೊದಲ ನಗರಗಳ ಪೈಕಿ ಬೆಂಗಳೂರು ಒಂದು. 1990ರ ದಶಕದಲ್ಲಿ ರಾಜ್ಯದಲ್ಲಿ ಇವಿಎಂ ಅಳವಡಿಸಿಕೊಳ್ಳಲು ಪ್ರಮುಖ ಕಾರಣವಾಯಿತು. ಈಗ ನೋಡಿದರೆ ಕಾಂಗ್ರೆಸ್ ಸರ್ಕಾರ ಅದೆಲ್ಲಾ ಸಾಧನೆಯ ಗರಿಗೆ ಕೊಳ್ಳಿ ಇಡುತ್ತಿರುವಂತೆ ಕಾಣುತ್ತಿದೆ.

VVPAT ಹೊಂದಿರುವ ಇವಿಎಂಗಳು ಭಾರತದ ಚುನಾವಣಾ ಪ್ರಕ್ರಿಯೆಯ ಬೆನ್ನೆಲುಬಾಗಿ ನಿಂತಿದೆ. ತ್ವರಿತ ಮತದಾನ, ವೇಗದ ಮತ ಎಣಿಕೆ ಪ್ರಕ್ರಿಯೆ, ಕನಿಷ್ಠ ಅಮಾನ್ಯ ಮತಕ್ಕೆ ನಾಂದಿ ಹಾಡಿದೆ ಮತ್ತು ಮತಗಟ್ಟೆ ವಶಪಡಿಸಿಕೊಳ್ಳುವ ಆಟದಿಂದ ರಕ್ಷಿಸಿದೆ. ಆದರೆ, ಕಾಂಗ್ರೆಸ್ ಸರ್ಕಾರ ಇದೆಲ್ಲವನ್ನೂ ಮರೆಮಾಚಿ ಮತ್ತದೇ ಆಟವಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: FPD ಸಮಗ್ರ ಕ್ಷೇತ್ರಮಟ್ಟದ ಮೌಲ್ಯಮಾಪನ ವರದಿ ಪ್ರಹ್ಲಾದ್‌  ಜೋಶಿಗೆ ಸಲ್ಲಿಕೆ

TAGGED:ballot paperelectionPralhad Joshiಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
47 minutes ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
1 hour ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
1 hour ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
2 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
3 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?