Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

Bengaluru City

ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರೋ ಚಂದ್ರ – ‌ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

Public TV
Last updated: September 7, 2025 10:47 pm
Public TV
Share
1 Min Read
Moon 3
SHARE

– ಈಗ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರ

ಬೆಂಗಳೂರು: ನಭೋಮಂಡಲದ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಈಗಷ್ಟೇ ಚಂದ್ರಗ್ರಹಣದ (Lunar Eclipse) ಪ್ರಕ್ರಿಯೆ ಆರಂಭವಾಗಿಬಿಟ್ಟಿದೆ. ರಾತ್ರಿ 9:57ರಿಂದ ಮಧ್ಯರಾತ್ರಿ 1:26ರ ವರೆಗೆ ಒಟ್ಟು ಮೂರೂವರೆ ಗಂಟೆಗಳ ಕಾಲ ನಿಧಾನವಾಗಿ ಗ್ರಹಣ ಸಂಭವಿಸಲಿದೆ.

ಸದ್ಯ ದೇಶದಲ್ಲಿ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು (Bengaluru), ತಮಿಳುನಾಡು ಸೇರಿ ನಾಲ್ಕು ಕಡೆಗಳಲ್ಲಿ ಮೋಡ ಕವಿದ ಹಿನ್ನೆಲೆಯಲ್ಲಿ ಚಂದ್ರ ಕಣ್ಮರೆಯಾಗಿದ್ದಾನೆ. ಆಗಾಗ್ಗೆ ಭುವಿಯತ್ತ ಇಣುಕಿ ಮತ್ತೆ ಮೋಡದಲ್ಲಿ ಮರೆಯಾಗುತ್ತಿದ್ದಾನೆ. ಇದನ್ನೂ ಓದಿ: ಗ್ರಹಣದ ವೇಳೆ ಶುಭಕಾರ್ಯಗಳು ನಿಷಿದ್ಧ – ಸೂತಕದ ಸಮಯದಲ್ಲಿ ಏನು ಮಾಡಬೇಕು? ಏನು ಮಾಡಬಾರ್ದು?

Moon 2

ಇನ್ನೂ ನೆಲಮಂಗಲದಿಂದ ಆಕಾಶದಲ್ಲಿ ಹುಣ್ಣಿಮೆ ಚಂದ್ರನ ದರ್ಶನವಾಗಿದೆ. ನೆಲಮಂಗಲ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಉಂಗುರ ಆಕಾರದಲ್ಲಿ ಪೂರ್ಣ ಚಂದ್ರ ಕಾಣಿಸಿಕೊಂಡಿದ್ದಾನೆ. ಇದನ್ನೂ ಓದಿ: Lunar Eclipse | ರಕ್ತ ಚಂದ್ರಗ್ರಹಣಕ್ಕೆ ಕೌಂಟ್‌ಡೌನ್ – ಖಗ್ರಾಸ ಖಗೋಳ ಕೌತುಕ ಕಣ್ತುಂಬಿಕೊಳ್ಳಲು ಕಾತರ

Moon

ನೆಹರೂ ತಾರಾಲಯದಲ್ಲಿ ಸಕಲ ಸಿದ್ಧತೆ
ಚಂದ್ರಗ್ರಹಣ ವೀಕ್ಷಣೆಗೆ ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಹಣ ವೀಕ್ಷಣೆಗೂ ಮುನ್ನ ತಾರಾಲಯದ ನಿರ್ದೇಶಕ ಗುರುಪ್ರಸಾದ್ ರಿಂದ ಉಪನ್ಯಾಸ ನೀಡಲಾಗುತ್ತಿದೆ. ಇದರ ನಡುವೆ ಮಕ್ಕಳು, ಹಿರಿಯರು ಸೇರಿದಂತೆ ಕುಟುಂಬ ಸಮೇತ ಚಂದ್ರನ ವೀಕ್ಷಣೆ ಮಾಡಲಾಗುತ್ತಿದೆ. ಇದನ್ನೂ ಓದಿ: Lunar Eclipse: ಚಂದ್ರನೇಕೆ ಕೆಂಪು ಕೆಂಪಾಗಲಿದ್ದಾನೆ?; ಗ್ರಹಣ ವೀಕ್ಷಣೆಗೆ ಎಲ್ಲೆಲ್ಲಿ ವ್ಯವಸ್ಥೆ?

TAGGED:bengalurublood moonChandra GrahanindiaLunar eclipseಚಂದ್ರ ಗ್ರಹಣಬೆಂಗಳೂರುರಕ್ತಚಂದ್ರಗ್ರಹಣ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
12 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
20 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
33 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
60 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?