Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ

Cinema

ಕಾಂತಾರ ಚಾಪ್ಟರ್ 1 – ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಲ್ಲಿ ಬಿಡುಗಡೆಗೆ ಸಿದ್ಧ

Public TV
Last updated: September 9, 2025 12:02 pm
Public TV
Share
1 Min Read
Kantara Chapter 1
SHARE

ಬಹುನಿರೀಕ್ಷಿತ ಚಲನಚಿತ್ರ ಕಾಂತಾರ ಚಾಪ್ಟರ್ 1 (Kantara Chapter 1), ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ.

ಆಸ್ಟ್ರೇಲಿಯಾ (Australia) ಮತ್ತು ನ್ಯೂಜಿಲೆಂಡ್‌ನಲ್ಲಿನ (New Zealand) ವೀಕ್ಷಕರಿಗಾಗಿ ಈ ಚಿತ್ರವನ್ನು ಡ್ರೀಮ್ ಸ್ಕ್ರೀನ್ಸ್ ಇಂಟರ್‌ನ್ಯಾಷನಲ್ ವಿತರಿಸಲಿದ್ದು, ಅಲ್ಲಿನ ಸಿನಿಪ್ರಿಯರು ಈ ದೈವಿಕ ಕಥೆಯನ್ನು ದೊಡ್ಡ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಮಿನಿ ಫ್ರಾಕ್ ಧರಿಸಿ ರಂಗೀಲಾರೆ ಎಂದು ಕುಣಿದ ಊರ್ಮಿಳಾ

ಜಾಗತಿಕವಾಗಿ ಮೆಚ್ಚುಗೆ ಗಳಿಸಿದ್ದ ಕಾಂತಾರ (2022) ಚಿತ್ರದ ಪ್ರಿಕ್ವೆಲ್ ಆಗಿರುವ ಈ ಸಿನಿಮಾ, ನಮ್ಮ ಸಂಸ್ಕೃತಿ, ಜಾನಪದ ಮತ್ತು ಆಧ್ಯಾತ್ಮಿಕತೆಯ ಬೇರುಗಳನ್ನು ಮತ್ತಷ್ಟು ಆಳವಾಗಿ ಪರಿಚಯಿಸಲಿದೆ.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರವು ಭಾರತೀಯ ಹಾಗೂ ಜಾಗತಿಕ ಸಿನಿಪ್ರಿಯರಿಗೆ ಒಂದು ಅದ್ಭುತ ಅನುಭವ ನೀಡಲಿದೆ. ಕಾಲಾತೀತ ಕಥೆಗಳನ್ನು ಸೃಷ್ಟಿಸುವ ಹೊಂಬಾಳೆ ಫಿಲ್ಮ್ಸ್ನ ದೂರದೃಷ್ಟಿಯ ಭಾಗವಾಗಿರುವ ಕಾಂತಾರ ಚಾಪ್ಟರ್ 1, ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ.

TAGGED:australiacinemaHombale FilmsKantara Chapter 1new zealandಆಸ್ಟ್ರೇಲಿಯಾಕಾಂತಾರ ಚಾಪ್ಟರ್ 1ನ್ಯೂಜಿಲೆಂಡ್ಷಬ್ ಶೆಟ್ಟಿಹೊಂಬಾಳೆ ಫಿಲ್ಮ್ಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
14 minutes ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
31 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
38 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
53 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
54 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?