Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ; 12 ಸೆಕೆಂಡ್ ವೀಡಿಯೋ ಪರಿಶೀಲಿಸಿ ಕ್ರಮ: ಮಧು ಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ; 12 ಸೆಕೆಂಡ್ ವೀಡಿಯೋ ಪರಿಶೀಲಿಸಿ ಕ್ರಮ: ಮಧು ಬಂಗಾರಪ್ಪ

Bengaluru City

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ; 12 ಸೆಕೆಂಡ್ ವೀಡಿಯೋ ಪರಿಶೀಲಿಸಿ ಕ್ರಮ: ಮಧು ಬಂಗಾರಪ್ಪ

Public TV
Last updated: September 9, 2025 3:54 pm
Public TV
Share
1 Min Read
Madhu Bangarappa
SHARE

ಬೆಂಗಳೂರು: ಭದ್ರಾವತಿಯಲ್ಲಿ (Bhadravati) ಪಾಕಿಸ್ತಾನ (Pakistan) ಪರ ಘೋಷಣೆ ವಿಚಾರವಾಗಿ 12 ಸೆಕೆಂಡಿನ ವೀಡಿಯೋ ಒಂದು ಹರಿದಾಡ್ತಿದೆ. ಇದನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಿ ಎಂದು ಶಿವಮೊಗ್ಗ ಎಸ್ಪಿಯವರಿಗೆ ನಿನ್ನೆಯೇ ಹೇಳಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಲಾಖೆಯವರು ಏನು ಕಠಿಣ ಕ್ರಮ ಕೈಗೊಳ್ಳಬೇಕೋ ಅದನ್ನ ಕೈಗೊಳ್ತಾರೆ. ಅಕಸ್ಮಾತ್ ಆಗಿ ಹೇಳಿದ್ದೇ ಆದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಪಿಯವರಿಗೆ ಸ್ವತಂತ್ರ ಅಧಿಕಾರ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಭದ್ರಾವತಿ ಈದ್‌ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕುರಿತು ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆಗೆ ಮಧು ಬಂಗಾರಪ್ಪ ಪ್ರತಿಕ್ರಿಯಿಸಲು ನಿರಾಕರಿಸಿದ್ರು. ನೀವು ಭದ್ರಾವತಿ ಬಗ್ಗೆ ಕೇಳಿದ್ದೀರಾ. ಅದರ ಬಗ್ಗೆ ಹೇಳಿದ್ದೇನೆ. ಈ ವಿಚಾರ ನನ್ನ ಜಿಲ್ಲೆಯದ್ದು. ಇದರಲ್ಲಿ ಯಾರೇ ಇದ್ರೂ ಕ್ರಮ ತಗೊಂಡೇ ತಗೊಳ್ತೇವೆ. ಇದೆಲ್ಲವನ್ನು ನಾವು ಒಪ್ಪಲ್ಲ. ಇದನ್ನು ನಾವು ಸಹ ಖಂಡಿಸುತ್ತೇವೆ ಅಂತ ಹೇಳಿದ್ದಾರೆ.

TAGGED:bengalurucongressmadhu bangarappashivamoggaಕಾಂಗ್ರೆಸ್ಬೆಂಗಳೂರುಮಧು ಬಂಗಾರಪ್ಪಶಿವಮೊಗ್ಗ
Share This Article
Facebook Whatsapp Whatsapp Telegram

Cinema news

ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

farmer agriculture
Latest

Union Budget 2026: ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌

Public TV
By Public TV
10 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
17 minutes ago
Eshwar Khandre
Bidar

ಅನುಮಾನಾಸ್ಪದ ವಸ್ತು ಸ್ಫೋಟ ಕೇಸ್ – ಬ್ರಿಮ್ಸ್‌ಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದ ಖಂಡ್ರೆ

Public TV
By Public TV
43 minutes ago
High Speed Rail Corridors
Bengaluru City

Budget 2026: ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
44 minutes ago
davanagere attack on constable minister s s mallikarjuns close aide son arrested
Crime

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನ ಮಗ ಅರೆಸ್ಟ್, ಮತ್ತೊಬ್ಬನಿಗಾಗಿ ತಲಾಶ್‌

Public TV
By Public TV
46 minutes ago
gold silver 1
Latest

Gold, Silver Price: ಬಜೆಟ್ ದಿನವೇ ಚಿನ್ನ, ಬೆಳ್ಳಿ ದರ ದಾಖಲೆ ಕುಸಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?