Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ

Bengaluru City

‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ

Public TV
Last updated: September 14, 2025 5:36 pm
Public TV
Share
1 Min Read
bjp flag
SHARE

ಬೆಂಗಳೂರು: ಮತಾಂತರಕ್ಕೆ ನನ್ನ ಬೆಂಬಲ ಇಲ್ಲ. ಆದರೆ, ಮತಾಂತರ ಅವರ ಹಕ್ಕು. ಅದನ್ನು ತಪ್ಪಿಸಲು ಆಗಲ್ಲ. ಹಿಂದೂ ಧರ್ಮದಲ್ಲಿನ ಅಸಮಾನತೆಯಿಂದ ಕೆಲವರು ಮತಾಂತರ ಆಗ್ತಾರೆ ಎಂಬ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ಸಂಚಲನ ಮೂಡಿಸಿದೆ. ಬಿಜೆಪಿಯಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಇದೆ. ಆದರೂ ಮತಾಂತರ ಅವರ ಹಕ್ಕು ಎಂದು ಸಿಎಂ ಹೇಳಿದ್ದಾರೆ. ಸಿಎಂ ಹೇಳಿಕೆ ಕಾನೂನು ಬಾಹಿರ, ಸಂವಿಧಾನ ಬಾಹಿರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ, ಜಾತಿಗಣತಿ ವೇಳೆ 47 ಜಾತಿಗಳಿಗೆ ಮತಾಂತರ ಕಾಲಂನಲ್ಲಿ ಮತಾಂತರ ಒಳಗೊಂಡ ಜಾತಿ ಬರೆಸಲು ಅವಕಾಶಕ್ಕೂ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಇದನ್ನೂ ಓದಿ: ಹೊಸದಾಗಿ ಜಾತಿ ಜನಗಣತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಅಸ್ತು – ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ

Siddaramaiah 1 7

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಪಟ್ಟಿಯಲ್ಲಿ ಕ್ರಿಶ್ಚಿಯನ್‌ಗೆ ಮತಾಂತರವಾದ ಹಿಂದುಳಿದ ವರ್ಗದವರಿಗೆ ಪ್ರತ್ಯೇಕ ಕಾಲಂ ನೀಡಲಾಗಿದೆ. 47 ಜಾತಿ ಹೆಸರಿನ ಬಗ್ಗೆ ಆಕ್ಷೇಪ ಇದೆ. ಆಕ್ಷೇಪಾರ್ಹ ಜಾತಿಗಳ ಹೆಸರು ಕೈಬಿಟ್ಟು ಸಮೀಕ್ಷೆ ನಡೆಸಬೇಕೆಂದು ಒತ್ತಾಯ ಕೇಳಿಬಂದಿದೆ.

ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮರಾಠ ಕ್ರಿಶ್ಚಿಯನ್, ಬಲಿಜ ಕ್ರಿಶ್ಚಿಯನ್. ಮಾದಾರ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬೋವಿ ಕ್ರಿಶ್ಚಿಯನ್ ಹೀಗೆ 47 ಜಾತಿಗಳಿಗೆ ಮತಾಂತರ ಹೊಂದಿದ ಜಾತಿಗಳ ಕಾಲಂ ಕೊಟ್ಟಿದ್ದಾರೆ. ಹಾಗಾಗಿ, ಮತಾಂತರ ಹೊಂದಿದ ಜಾತಿಗಳ ಕಾಲಂ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದು, ಇದೇ ಸೆ.16 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆ ಮೂಲಕ ಮೊದಲ ಸಭೆ ನಡೆಯಲಿದ್ದು, ಹಿಂದುಳಿದ ವರ್ಗಗಳ ಸ್ವಾಮೀಜಿಗಳು, ರಾಜಕೀಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಸಭೆ ಬಳಿಕ ರಾಜ್ಯದ 10 ಕಡೆಗಳಲ್ಲೂ ಸ್ವಾಮೀಜಿಗಳು, ರಾಜಕೀಯ, ಸಾಮಾಜಿಕ ನಾಯಕರ ಸಭೆಗೆ ಪ್ಲ್ಯಾನ್ ಮಾಡಿದ್ದಾರೆ.

TAGGED:bjpReligious conversionsiddaramaiahಬಿಜೆಪಿಮತಾಂತರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

April Price Hike 3
Bengaluru City

ಇಂದಿನಿಂದ ʻದುಬಾರಿ ದುನಿಯಾʼ; ಕರ್ನಾಟಕದಲ್ಲಿ ಯಾವುದೆಲ್ಲಾ ಏರಿಕೆ? ನಗದು ವ್ಯವಹಾರ ಹೇಗೆ..?

Public TV
By Public TV
3 minutes ago
Donald Trump
Latest

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Public TV
By Public TV
18 minutes ago
Bengaluru Cauvery Water Bandh
Bengaluru City

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Public TV
By Public TV
43 minutes ago
Bengaluru Karaga Mahotsav
Bengaluru City

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Public TV
By Public TV
51 minutes ago
LPG
Latest

ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Public TV
By Public TV
1 hour ago
Train Ticket Cancel Refund Policy
Latest

ರೈಲು ಹೊರಡುವ 8 ಗಂಟೆಯೊಳಗೆ ಟಿಕೆಟ್‌ ರದ್ದು ಮಾಡಿದ್ರೆ ಸಿಗಲ್ಲ ಹಣ – ಇಂದಿನಿಂದ ಹೊಸ ನಿಯಮ ಜಾರಿ? ಏನೇನು ಬದಲಾವಣೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?