Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?

Bengaluru City

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?

Public TV
Last updated: September 14, 2025 6:34 pm
Public TV
Share
1 Min Read
Siddaramaiah 6
SHARE

ಬೆಂಗಳೂರು: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Act) ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ (Siddaramaiah) ಎಂಬ ಚರ್ಚೆ ಶುರುವಾಗಿದೆ.

ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ ಮಾಡಿದ್ದರು. ಆ ವೇಳೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಈ ನಡುವೆ ಶನಿವಾರ ಮೈಸೂರಿನಲ್ಲಿ ಮತಾಂತರ ಅವರವರ ಹಕ್ಕು, ತಪ್ಪಿಸಲು ಆಗಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ

ಈಗಾಗಲೇ ಕಳೆದ ವರ್ಷವೇ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿತ್ತು. ಆದರೆ, ವಿಧಾನಸಭೆಯ ಉಭಯ ಸದನಗಳ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಸರ್ಕಾರ ಬಿಲ್ ಮಂಡಿಸಿರಲಿಲ್ಲ.

TAGGED:Anti Conversion Actbengalurucongresskarnatakasiddaramaiahಕರ್ನಾಟಕಬೆಂಗಳೂರುಮತಾಂತರ ನಿಷೇಧ ಕಾಯ್ದೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
7 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
56 minutes ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
1 hour ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
2 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
2 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?