Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನ ಹಲವೆಡೆ ಇಂದಿನಿಂದ 2 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನ ಹಲವೆಡೆ ಇಂದಿನಿಂದ 2 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Bengaluru City

ಬೆಂಗಳೂರಿನ ಹಲವೆಡೆ ಇಂದಿನಿಂದ 2 ದಿನ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

Public TV
Last updated: September 19, 2025 3:44 pm
Public TV
Share
1 Min Read
Bengaluru Cauvery Water Bandh
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.

ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ ನಗರದ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿ ನೀರಿನ ಪೈಪ್‌ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.19 ರಿಂದ 20ರ ವರೆಗೆ ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ವ್ಯತ್ಯಯ?
* ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು
* ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ
* ಇತರ ಹತ್ತಿರದ ಬಡಾವಣೆಗಳು

ತುರ್ತು ಕಾರಣದಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬಿಡಬ್ಲ್ಯೂಎಸ್‌ಎಸ್‌ಬಿ ಮನವಿ ಮಾಡಿದೆ.

TAGGED:bengalurucauvery waterಕಾವೇರಿ ನೀರುಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
39 minutes ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
46 minutes ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
1 hour ago
Karnataka Congress MLAs ‘foreign study tour Here is the list of MLAs going abroad
Bengaluru City

ಕುರ್ಚಿ ಕದನ ಹೊತ್ತಲ್ಲೇ ಟೂರ್ ಪಾಲಿಟಿಕ್ಸ್ – ವಿದೇಶಕ್ಕೆ ಯಾರ್‍ಯಾರು ಹೋಗ್ತಿದ್ದಾರೆ?

Public TV
By Public TV
2 hours ago
PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
2 hours ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?