ಕೊಡಗು: ಇಲ್ಲಿನ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಬಂಧಿತರು. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ (Beauty Parlour) ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್
ಈ ಕುರಿತು ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಮಣಿಪುರ | ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ