Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 140 ಕೋಟಿ ಭಾರತೀಯರಿಗೆ ನಾಳೆ ಸೂಪರ್ ಸಂಡೇ – ಸೂರ್ಯಕುಮಾರ್ ವಿಶ್ವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 140 ಕೋಟಿ ಭಾರತೀಯರಿಗೆ ನಾಳೆ ಸೂಪರ್ ಸಂಡೇ – ಸೂರ್ಯಕುಮಾರ್ ವಿಶ್ವಾಸ

Cricket

140 ಕೋಟಿ ಭಾರತೀಯರಿಗೆ ನಾಳೆ ಸೂಪರ್ ಸಂಡೇ – ಸೂರ್ಯಕುಮಾರ್ ವಿಶ್ವಾಸ

Public TV
Last updated: September 20, 2025 5:14 pm
Public TV
Share
3 Min Read
asia cup team india pakistan suryaklumar yadav
SHARE

ನವದೆಹಲಿ: ಭಾನುವಾರ ನಡೆಯಲಿರುವ ಭಾರತ (India) ಮತ್ತು ಪಾಕಿಸ್ತಾನ (Pakistan) ಪಂದ್ಯ 140 ಕೋಟಿ ಭಾರತೀಯರಿಗೆ ಸೂಪರ್ ಸಂಡೇಯಾಗಿರಲಿದೆ ಎಂದು ಭಾರತ ಕಿಕ್ರೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಭರವಸೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ಮಾತನಾಡಿದ ಅವರು, ಸೆ.21ರ ಭಾನುವಾರ ನಡೆಯಲಿರುವ ಪಂದ್ಯ ಶತಕೋಟಿ ಭಾರತೀಯರಿಗೆ ಸೂಪರ್ ಸಂಡೇಯಾಗಿರಲಿದೆ. ಪ್ರತಿಯೊಂದು ಪಂದ್ಯದಲ್ಲಿಯೂ ದೇಶ ನಮ್ಮ ಬೆನ್ನೆಲುಬಾಗಿ ನಿಂತಿದೆ. ಅದೇ ರೀತಿ ಈ ಬಾರಿ ನಮ್ಮನ್ನು ಬೆಂಬಲಿಸುತ್ತದೆ. ಇನ್ನೂ ಪಂದ್ಯ ಭಾನುವಾರ ನಡೆಯಲಿರುವ ಹಿನ್ನೆಲೆ ಮೊದಲ ಪಂದ್ಯಕ್ಕಿಂತ ಹೆಚ್ಚಿನ ಜನ ವೀಕ್ಷಿಸುತ್ತಾರೆ ಎಂಬ ವಿಶ್ವಾಸವಿದೆ. ಪಂದ್ಯ ನೋಡಿ ಎಂಜಾಯ್ ಮಾಡಿ. ನಾವು ನಮ್ಮ ಗುಣಮಟ್ಟದ ಆಟ ನೀಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.ಇದನ್ನೂ ಓದಿ: Asia Cup 2025 | ಮತ್ತೊಮ್ಮೆ ರೋಚಕ ಹಣಾಹಣಿ – ಸೂಪರ್‌ ಸಂಡೇ ಭಾರತ-ಪಾಕ್‌ ಮುಖಾಮುಖಿ

2025ರ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮುನ್ನವೇ ಭಾರತ – ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ. ಟೂರ್ನಿಯ ಲೀಗ್ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡಗಳು ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ.

 

ಈಗಾಗಲೇ ಲೀಗ್ ಸುತ್ತಿನಲ್ಲಿ ತನ್ನ ಮೂರು ಪಂದ್ಯಗಳನ್ನಾಡಿರುವ ಪಾಕ್ 2ರಲ್ಲಿ ಗೆದ್ದು 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಭಾರತ ಎರಡೂ ಪಂದ್ಯಗಳಲ್ಲಿ ಗೆದ್ದು ಅಗ್ರಸ್ಥಾನದಲ್ಲಿದೆ. ಸೆ.19ರಂದು ಒಮನ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನಾಡಲಿದ್ದು, ಭಾನುವಾರ ಸೂಪರ್ ಫೋರ್ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಮುಖಾಮುಖಿಯಾಗಲಿದೆ.

ಕಳೆದ ಭಾನುವಾರ ಪಾಕ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಆದ್ರೆ ಈ ಪಂದ್ಯದ ಟಾಸ್ ವೇಳೆ ಹಾಗೂ ಪಂದ್ಯದ ಗೆದ್ದ ಬಳಿಕ ಭಾರತೀಯ ಆಟಗಾರರು ಹ್ಯಾಂಡ್ ಶೇಕ್ ಮಾಡೋದನ್ನ ಬಿಟ್ಟಿದ್ದರು. ಸದ್ಯ ಹ್ಯಾಂಡ್ ಶೇಕ್ ವಿವಾದ ತೀವ್ರತೆ ಕಡಿಮೆಯಾಗುವ ಮುನ್ನವೇ ಭಾರತ-ಪಾಕ್ ಸೂಪರ್ ಫೋರ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಭಾರೀ ಥ್ರಿಲ್ಲಿಂಗ್ ಆಗಿಸಿದೆ.ಇದನ್ನೂ ಓದಿ: ಕೆಲ ವಿಷಯಗಳು ಕ್ರೀಡಾ ಮನೋಭಾವಕ್ಕಿಂತಲೂ ದೊಡ್ಡದು – ಕೈಕುಲುಕದ್ದಕ್ಕೆ ಸೂರ್ಯ ಸ್ಪಷ್ಟನೆ

suryakumar yadav asia cup

ಆಪರೇಷನ್ ಸಿಂಧೂರ ಬಳಿಕ ಮೊದಲ ಟೂರ್ನಿ
ಕಳೆದ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಆಪರೇಷನ್ ಸಿಂಧೂರ ಪ್ರತೀಕಾರದ ಬಳಿಕ ಭಾರತ ಪಾಕ್ ಮುಖಾಮುಖಿಯಾಗಿರುವ ಮೊದಲ ಟೂರ್ನಿ ಇದಾಗಿದೆ. ಲೀಗ್ ಸುತ್ತಿನಲ್ಲಿ ಮೊದಲಬಾರಿಗೆ ಮುಖಾಮುಖಿಯಾದಾಗ ಪಂದ್ಯ ರದ್ದುಗೊಳಿಸಬೇಕು, ಶತ್ರು ರಾಷ್ಟ್ರದ ವಿರುದ್ಧ ಭಾರತ ಆಡದಂತೆ ನಿಷೇಧಿಸಬೇಕು ಎಂಬ ಕೂಗು ಕೇಳಿಬಂದಿತ್ತು. ಸೋಷಿಯಲ್ ಮೀಡಿಯಾದಲ್ಲೂ ಬಾಯ್ಕಾಟ್ ಅಭಿಮಾನ ಸದ್ದು ಮಾಡಿತ್ತು. ಇದೆಲ್ಲದರ ಹೊರತಾಗಿಯೂ ಪಂದ್ಯವಾಡಿದ್ದ ಭಾರತ, ಮೈದಾನದಲ್ಲೇ ಪಾಕ್ ಆಟಗಾರರ ಮಾತ ಕಳೆದಿತ್ತು. ಸೆ.21ರ ಭಾನುವಾರ ಮತ್ತೊಮ್ಮೆ ಟೂರ್ನಿಯಲ್ಲಿ ಮುಖಾಮುಖಿಯಾಗಲಿದ್ದು, ತೀವ್ರತೆ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪಹಲ್ಗಾಮ್ ನರಮೇಧ-ಸಿಂಧೂರ ಪ್ರತೀಕಾರ
ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ಕಾಲ ಕಳೆಯುತ್ತಿದ್ದ ಪ್ರವಾಸಿಗರ ಮೇಲೆ ಏ.22ರಂದು ಸೈನಿಕರ ಸೋಗಿನಲ್ಲಿ ಬಂದ ಉಗ್ರರು ಅಮಾಯಕರನ್ನ ಗುಂಡಿಟ್ಟು ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದೇ ಪಣ ತೊಟ್ಟಿದ್ದ ಭಾರತ ?ಆಪರೇಷನ್ ಸಿಂಧೂರ’ ಹೆಸರಿನಡಿ ಪಾಕ್ ಮತ್ತು ಪಾಕ್ ಆಕ್ರಮಿತ ಪ್ರದೇಶದಲ್ಲಿದ್ದ ಉಗ್ರರ 9 ಅಡಗುತಾಣಗಳನ್ನ ಧ್ವಂಸ ಮಾಡಿತು. ಆದ್ರೂ ಮತ್ತೆ ಕಿತಾಪತಿ ಮಾಡಿದ್ದ ಪಾಕ್ ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಹೊಂಚುಹಾಕಿತ್ತು. ಇದನ್ನರಿತ ಭಾರತ, ಪಾಕ್ ದಾಳಿಯನ್ನ ವಿಫಲಗೊಳಿಸಿದ್ದಲ್ಲದೇ ಲಾಹೋರ್‌ನಲ್ಲಿನ ರೆಡಾರ್ ಕೇಂದ್ರವನ್ನೇ ಛಿದ್ರ ಛಿದ್ರ ಮಾಡಿತು. ಪಾಕ್ ಜೊತೆಗಿನ ಈ ಸಂಘರ್ಷ ಇಡೀ ದೇಶವೇ ಭಯೋತ್ಪಾದನೆ ವಿರುದ್ಧ ಒಗ್ಗೂಡುವಂತೆ ಮಾಡಿತು. ಈ ಬೆಳವಣಿಗೆಯ ನಂತರ ಶತ್ರು ರಾಷ್ಟ್ರಗಳೊಂದಿಗಿನ ಎಲ್ಲ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಯಿತು. ಆದ್ದರಿಂದಲೇ ಇನ್ನೆಂದಿಗೂ ಭಾರತ – ಪಾಕಿಸ್ತಾನ ನಡುವೆ ಪಂದ್ಯವನ್ನಾಡಬಾರದು ಎಂಬ ಒತ್ತಾಯ ಭಾರತೀಯರದ್ದಾಗಿದೆ.ಇದನ್ನೂ ಓದಿ: India Vs Pakistan – ಹ್ಯಾಂಡ್‌ಶೇಕ್ ನೀಡದಿದ್ದಕ್ಕೆ ಮುಜುಗರ – ಭಾರತದ ವಿರುದ್ಧ ಎಸಿಸಿಗೆ ದೂರು ನೀಡಿದ ಪಾಕ್‌

TAGGED:asia cupAsia Cup 2025indiapakistanSuryakumar YadavTeam india
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
43 minutes ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
47 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
55 minutes ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
1 hour ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
1 hour ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?