Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುರುಬ ಸಮುದಾಯದ ಬಗ್ಗೆ ಅಧ್ಯಯನ ಮಾಡಿ ಛಲವಾದಿ ನಾರಾಯಣಸ್ವಾಮಿ ಮಾತಾಡಲಿ: ಪ್ರದೀಪ್ ಈಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುರುಬ ಸಮುದಾಯದ ಬಗ್ಗೆ ಅಧ್ಯಯನ ಮಾಡಿ ಛಲವಾದಿ ನಾರಾಯಣಸ್ವಾಮಿ ಮಾತಾಡಲಿ: ಪ್ರದೀಪ್ ಈಶ್ವರ್

Bengaluru City

ಕುರುಬ ಸಮುದಾಯದ ಬಗ್ಗೆ ಅಧ್ಯಯನ ಮಾಡಿ ಛಲವಾದಿ ನಾರಾಯಣಸ್ವಾಮಿ ಮಾತಾಡಲಿ: ಪ್ರದೀಪ್ ಈಶ್ವರ್

Public TV
Last updated: September 22, 2025 3:59 pm
Public TV
Share
2 Min Read
Pradeep Eshwar
SHARE

ಬೆಂಗಳೂರು: ಕುರುಬ ಸಮುದಾಯ ಬಗ್ಗೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಧ್ಯಯನ ಮಾಡಿ ಬಳಿಕ ಮಾತಾಡಬೇಕು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಕಿಡಿಕಾರಿದ್ದಾರೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಬಗ್ಗೆ ಛಲವಾದಿ ನಾರಾಯಣಸ್ವಾಮಿ (Chalavadi Narayanswamy) ಟೀಕೆ ಮಾಡಿದ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದರು. ಛಲವಾದಿ ನಾರಾಯಣಸ್ವಾಮಿ ಕುರುಬ ಸಮುದಾಯದ ಬಗ್ಗೆ ಕೇವಲವಾಗಿ ಮಾತಾಡಿದ್ದಾರೆ. ಕುರುಬರ ಕೊಡುಗೆ ಏನು ಅಂತ ಕೇಳಿದ್ದಾರೆ. ಛಲವಾದಿ ಅವರೇ ನೀವು ವಿರೋಧ ಪಕ್ಷದಲ್ಲಿ ಇದ್ದೀರಾ ಅಧ್ಯಯನ ಮಾಡಿಕೊಳ್ಳಿ. 1977 ರವರೆಗೂ ಕುರುಬ ಸಮುದಾಯ ಎಸ್ಟಿಯಲ್ಲಿತ್ತು. 1977 ಹಾವನೂರು ಆಯೋಗ ಎಸ್ಟಿ ಸಮುದಾಯದಿಂದ ಮೋಸ್ಟ್ ಬ್ಯಾಕ್ ವರ್ಡ್ ಕ್ಲಾಸ್ ಕ್ಯಾಟಗರಿಗೆ ಬದಲಾವಣೆ ಮಾಡಿತ್ತು. ಈಗ ಕುರುಬ ಸಮುದಾಯವನ್ನು ಮತ್ತೆ ಎಸ್ಟಿಗೆ ಸೇರಿಸಿ ಅಂತ ಕೇಳ್ತಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಮ್ಮದು ಜಾತ್ಯಾತೀತ ಸರ್ಕಾರ ಆಗಿರೋದಕ್ಕೆ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಮಾಡಿಸಿರೋದು: ಪ್ರದೀಪ್ ಈಶ್ವರ್

ಕುರುಬ ಸಮುದಾಯ ಕೊಡುಗೆ ಬಗ್ಗೆ ನಾರಾಯಣಸ್ವಾಮಿ ಮಾತಾಡೋದು ಸರಿಯಲ್ಲ. ದಕ್ಷಿಣ ಭಾರತವನ್ನ ಆಳಿದ್ದು ಕುರುಬರು. ಕರ್ನಾಟಕಕಕ್ಕೆ ಹೆಚ್ಚು ಬಜೆಟ್ ಕೊಟ್ಟಿರೋದು ಕುರುಬ ಸಮುದಾಯ ಸಿದ್ದರಾಮಯ್ಯ ಅವರು. ಬ್ರಿಟಿಷರು ಕುರುಬರನ್ನ ನೋಡಿದ್ರೆ ಹೆದರುತ್ತಿದ್ದರು. ಕುರುಬ ಸಮುದಾಯ ಇಡೀ ದೇಶದಲ್ಲಿದೆ. ಅವರ ಸಮುದಾಯದ ಮೀಸಲಾತಿಗೆ ಅವರು ಪ್ರಯತ್ನ ಮಾಡ್ತಾರೆ. ಛಲವಾದಿ ಅವರೇ ಯಾಕೆ ಮೀಸಲಾತಿಗೆ ವಿರೋಧ ಮಾಡ್ತೀರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮದು ಬಲಿಜ ಸಮುದಾಯ, 3ಎ ಗೆ ಹಾಕಿದ್ದಾರೆ. 2ಎ ಗೆ ಸೇರಿಸಿ ಅಂತ ಸಿಎಂಗೆ ಮನವಿ ಮಾಡಿದ್ದೇವೆ. ಇದರಲ್ಲಿ ಏನು ತಪ್ಪು. ಕುರುಬರು ಕೇಳೋದು ಅವರ ಹಕ್ಕು. ಎಸ್ಟಿಗೆ ಸೇರಿಸೋದು, ಬಿಡೋದು ಕೇಂದ್ರಕ್ಕೆ ಬಿಟ್ಟಿದ್ದು. ಛಲವಾದಿ ನಾರಾಯಣಸ್ವಾಮಿ ಯಾಕೆ ಮೂಗು ತೂರಿಸುತ್ತಾರೆ. ಸ್ವಲ್ಪ ಓದಿಕೊಳ್ಳಿ, ಬಾಯಿಗೆ ಬಂದಂತೆ ಮಾತಾಡಬೇಡಿ. ನಾರಾಯಣಸ್ವಾಮಿಗೆ ಅಸ್ತಿತ್ವದ ಪ್ರಶ್ನೆ ಬಂದಿದೆ. ಹಾಗಾಗಿ ಈ ರೀತಿ ಮಾತಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಎಸ್ಟಿ ಮೀಸಲಾತಿಗೆ ಮಾಜಿ ಸಚಿವ ಈಶ್ವರಪ್ಪ ವಿರೋಧ ಪಡಿಸಿದ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಅವರೇ ಕುರುಬ ಮಕ್ಕಳು ಬೆಳೆಯೋದು ಬೇಡ್ವಾ? ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಿದರೆ ಎಸ್ಟಿ ಮೀಸಲಾತಿ ಜಾಸ್ತಿ ಆಗುತ್ತದೆ. ಯಾರು ಆತಂಕ ಪಡೆಯಬೇಡಿ. ಈಶ್ವರಪ್ಪ ಅವರೇ ನೀವು ದೊಡ್ಡವರಿದ್ದೀರಾ. ನಿಮ್ಮ ಸಮುದಾಯದ ಮಕ್ಕಳು ಬೆಳೆಯೋದು ಬೇಡ್ವಾ? ಮೀಸಲಾತಿ ಯಾಕೆ ಮುಖ್ಯ ಅಂತ ನನಗೆ ಗೊತ್ತು. ಇದರಲ್ಲಿ ಈಶ್ವರಪ್ಪ, ಛಲವಾದಿ ನಾರಾಯಣಸ್ವಾಮಿ ಮೂಗು ತೂರಿಸೋದು ಬೇಡ ಎಂದಿದ್ದಾರೆ.

TAGGED:bengalurubjpchalavadi narayanaswamycongressPradeep Eshwarಕಾಂಗ್ರೆಸ್ಪ್ರದೀಪ್ ಈಶ್ವರ್ಬಿಜೆಪಿ
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
16 minutes ago
Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
45 minutes ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
1 hour ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
1 hour ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
1 hour ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?