Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್

Bengaluru City

ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್

Public TV
Last updated: September 27, 2025 8:05 pm
Public TV
Share
2 Min Read
Bengaluru Siddaramaiah City Rounds 1
SHARE

– ಜಲ್ಲಿ ಹಾಕಿ ಟಾರ್ ಹಾಕದ ಎಂಜಿನಿಯರ್ ಸಸ್ಪೆಂಡ್
– ರಸ್ತೆಯಲ್ಲೇ ಕಸ ಸುರಿದಿರೋದಕ್ಕೆ ಸಿಎಂ ಗರಂ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ರಸ್ತೆಗುಂಡಿಗಳಿಂದಾಗಿ (Road Potholes) ಗುಂಡಿಯೂರು ಅಂತ ರಾಷ್ಟ್ರಮಟ್ಟದಲ್ಲಿ ಸದ್ದುಮಾಡುತ್ತಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಅಭಿಯಾನದ ಬೆನ್ನಲ್ಲೇ ಸಿಎಂ, ಡಿಸಿಎಂ ನಗರ ಪ್ರದಕ್ಷಿಣೆ ನಡೆಸಿದ್ದಾರೆ.

ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆಯ ಅಂಗವಾಗಿ ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರು ಟಿ.ಕ್ರಾಸ್‌ಗೆ ಭೇಟಿನೀಡಿ, ರಸ್ತೆ, ಒಳಚರಂಡಿ ವ್ಯವಸ್ಥೆಯ ಪರಿಶೀಲನೆ ನಡೆಸಿದರು.

ಈ ವೇಳೆ ಪಣತ್ತೂರಿನ ರಸ್ತೆಯುದ್ದಕ್ಕೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಸುರಿದಿರುವುದನ್ನು ಗಮನಿಸಿ, ಸಿಸಿ ಟಿವಿ ಅಳವಡಿಕೆ ಮಾಡಿ… pic.twitter.com/rO8iM4DGIf

— CM of Karnataka (@CMofKarnataka) September 27, 2025

ಬೆಂಗಳೂರಿನ ಬಳ್ಳಾರಿ ರಸ್ತೆಯ ವಿಂಡ್ಸರ್ ಮ್ಯಾನರ್ ವೃತ್ತ, ಹೆಬ್ಬಾಳ ಫ್ಲೈಓವರ್‌  ರಸ್ತೆಯಲ್ಲಿ ಸಿಎಂ (Siddaramaiah) ಪರಿಶೀಲನೆ ನಡೆಸಿದ್ದಾರೆ. ಹೆಬ್ಬಾಳ ಫ್ಲೈಓವರ್‌ ರಸ್ತೆಯಲ್ಲಿ ರಸ್ತೆಯಲ್ಲಿ ಕಸ ಡಂಪ್ ಮಾಡಿದ್ದಕ್ಕೆ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣೂರು-ಬಾಗಲೂರು ರಸ್ತೆ ವೈಟ್ ಟ್ಯಾಪಿಂಗ್ ಕೂಡ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ?- ಒಂದು ಬಸ್‌ಗೆ ಕೇವಲ 150 ರೂ. ಬಿಡುಗಡೆ

ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರು ನಗರ ಪ್ರದಕ್ಷಿಣೆಯ ನಿಮಿತ್ತ ಹೆಣ್ಣೂರಿನ ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ವೈಟ್ ಟಾಪಿಂಗ್‌ ಅಡಿ ಅಭಿವೃದ್ಧಿಪಡಿಸಲಾದ ರಸ್ತೆಗಳಲ್ಲಿ ಗುಂಡಿಗಳು ಬಿದ್ದರೆ ಅದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು… pic.twitter.com/trizOFBT3H

— CM of Karnataka (@CMofKarnataka) September 27, 2025

ಸಿಟಿ ರೌಂಡ್ಸ್ ಬಳಿಕ ಮಾತನಾಡಿದ ಸಿಎಂ, 16 ಸಾವಿರ ಗುಂಡಿಗಳಲ್ಲಿ 4 ಸಾವಿರ ಮಾತ್ರ ಬಾಕಿ ಇದೆ. ಎಲ್ಲೆಲ್ಲಿ ಗುಂಡಿಗಳು ಇದೆಯೋ ಅಲ್ಲೆಲ್ಲಾ ಮುಚ್ಚಲು ಸೂಚನೆ ನೀಡಿದ್ದೇನೆ. ಗುಂಡಿಗಳಿಗೆ ಜಲ್ಲಿ ಹಾಕಿ ಟಾರ್ ಹಾಕದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್‌ನ ಅಮಾನತು ಮಾಡಿದ್ದೇನೆ. ಹೆಣ್ಣೂರು ರಸ್ತೆ ವೈಟ್ ಟ್ಯಾಪಿಂಗ್ ಆಗಿದೆ. ಪ್ರತಿ ಕಿಲೋ ಮೀಟರ್ ರಸ್ತೆಗೆ 13 ಕೋಟಿ ರೂ. ಕೊಡುತ್ತಿದ್ದೇವೆ. ಬಿಜೆಪಿಯವರು ಗುಂಡಿಗಳು ಮುಚ್ಚಿದ್ರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ

ಡಿಸಿಎಂ ಡಿಕೆಶಿ (DK Shivakumar) ಕನಕಪುರ ಪ್ರವಾಸಕ್ಕೆ ತೆರಳುವಾಗ ಮಾರ್ಗಮಧ್ಯದಲ್ಲಿ ಬೆಂಗಳೂರಿನ ಮಾಗಡಿ ರಸ್ತೆಯ ಸುಮನಹಳ್ಳಿ ಮೇಲ್ಸೇತುವೆ ರಸ್ತೆ ದುರಸ್ತಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ

TAGGED:bengalurucongressDK Shivakumarroad potholessiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುರಸ್ತೆ ಗುಂಡಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
7 minutes ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
15 minutes ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
51 minutes ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
1 hour ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
2 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?