Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

Latest

ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

Public TV
Last updated: September 30, 2025 9:47 pm
Public TV
Share
1 Min Read
ELECTION COMMISSION OF INDIA
SHARE

ಪಾಟ್ನಾ: ಬಿಹಾರ (Bihar) ಮತದಾರರ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಪ್ರಕ್ರಿಯೆ ಪೂರ್ಣಗೊಂಡಿದೆ. ಮತದಾರರ ಪಟ್ಟಿಯಿಂದ 68 ಲಕ್ಷ ಮತದಾರರನ್ನು ಡಿಲಿಟ್ ಮಾಡಲಾಗಿದೆ. ಅಲ್ಲದೆ, ಹೊಸದಾಗಿ 21 ಲಕ್ಷ ಮತದಾರ ಸೇರ್ಪಡೆಯಾಗಿದೆ.

ಕೇಂದ್ರ ಚುನಾವಣಾ ಆಯೋಗ (Election Commission) ಅಂತಿಮ ಮತದಾರರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಬಿಹಾರದಲ್ಲಿ ಒಟ್ಟು 7.4 ಕೋಟಿ ಮತದಾರರಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯು ಮಾನ್ಯವಾಗಿದೆಯೇ ಎಂಬ ಬಗ್ಗೆ ಅಂತಿಮ ವಿಚಾರಣೆ ಅಕ್ಟೋಬರ್ 7ರಂದು ನಡೆಯಲಿದೆ. ಅಂತಿಮ ಪಟ್ಟಿ ಬಿಡುಗಡೆಯಾದ ನಂತರವೂ, ಯಾವುದೇ ತಪ್ಪು ಕಂಡುಬಂದರೆ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹಿಂದಿನ ವಿಚಾರಣೆಯಲ್ಲಿ ಸ್ಪಷ್ಟಪಡಿಸಿತ್ತು. ಇದನ್ನೂ ಓದಿ: ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

ಬಿಹಾರ ಸಿಇಒ ಕಚೇರಿಯ ಪ್ರಕಾರ, ಮತದಾರರ ಪಟ್ಟಿಯ (Voter List) ಭೌತಿಕ ಪ್ರತಿಗಳನ್ನು ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿ-ಕಮ್-ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಲಭ್ಯವಾಗುವಂತೆ ಮಾಡಲಾಗುವುದು. ಅಂತಿಮ ಪಟ್ಟಿಯನ್ನು ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳಿಗೂ ಒದಗಿಸಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ

ಅಕ್ಟೋಬರ್ 6 ಮತ್ತು 7 ರ ನಡುವೆ ಚುನಾವಣಾ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆಯಿದ್ದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಕ್ಟೋಬರ್ 4-5ರಂದು ಬಿಹಾರಕ್ಕೆ ಭೇಟಿ ನೀಡಿ ಚುನಾವಣಾ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿ – ಅಶೋಕ್, ಸುನಿಲ್ ಕುಮಾರ್ ಭವಿಷ್ಯ

TAGGED:BiharBihar Voter List.election commissionSpecial Intensive Revisionಚುನಾವಣಾ ಆಯೋಗಬಿಹಾರಮತದಾರರ ಪಟ್ಟಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
4 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
4 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
4 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
4 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
5 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?