Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಲಹಂಕ ಅಗ್ನಿ ದುರಂತ | ತಾನು ಸುರಿದುಕೊಂಡು ಯುವತಿಗೂ ಪೆಟ್ರೋಲ್ ಹಾಕಲು ಮುಂದಾಗಿದ್ದ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಲಹಂಕ ಅಗ್ನಿ ದುರಂತ | ತಾನು ಸುರಿದುಕೊಂಡು ಯುವತಿಗೂ ಪೆಟ್ರೋಲ್ ಹಾಕಲು ಮುಂದಾಗಿದ್ದ ಯುವಕ

Bengaluru City

ಯಲಹಂಕ ಅಗ್ನಿ ದುರಂತ | ತಾನು ಸುರಿದುಕೊಂಡು ಯುವತಿಗೂ ಪೆಟ್ರೋಲ್ ಹಾಕಲು ಮುಂದಾಗಿದ್ದ ಯುವಕ

Public TV
Last updated: October 9, 2025 10:14 pm
Public TV
Share
2 Min Read
Yalahanka Fire 1
SHARE

– ತಪ್ಪಿಸಿಕೊಳ್ಳಲು ಯತ್ನಿಸಿದಾಕೆ ಬಾತ್‌ ರೂಮಲ್ಲಿ ಉಸಿರುಗಟ್ಟಿ ಸಾವು
– ಒಂದು ವಾರದಿಂದಲೂ ಲಾಡ್ಜ್‌ನಲ್ಲಿ ಉಳಿದಿದ್ದ ಬಗ್ಗೆ ಮಾಹಿತಿ

ಬೆಂಗಳೂರು: ಬೆಂಗಳೂರಿನ ಯಲಹಂಕ ನ್ಯೂಟೌನ್‌ನ (Yelahanka New Town) ಲಾಡ್ಜ್ ನಲ್ಲಿ ಬೆಂಕಿ ಅವಘಡ ಉಂಟಾಗಿ ಗದಗ ಮೂಲದ ರಮೇಶ್ ಮತ್ತು ಕಾವೇರಿ ಅನ್ನೋರು ಸಾವನ್ನಪ್ಪಿದ್ದಾರೆ.

Yalahanka Fire 3

ಇಂದು ಸಂಜೆ ಐದು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಲಾಡ್ಜ್ ನಲ್ಲಿ ಬೆಂಕಿ (Yelahanka Lodge Fire) ಹೊತ್ತಿಕೊಂಡ ತಕ್ಷಣ ಅಲ್ಲಿನ ಸಿಬ್ಬಂದಿ ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆದ ವೇಳೆ ರಮೇಶ್ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದು, ಯುವತಿ ಕಾವೇರಿ ಉಸಿರುಗಟ್ಡಿ ಸಾವನ್ನಪ್ಪಿರೋದು ಗೊತ್ತಾಗಿದೆ. ಇದನ್ನೂ ಓದಿ: ಯಲಹಂಕ ಲಾಡ್ಜ್‌ನಲ್ಲಿ ಅಗ್ನಿ ದುರಂತ – ಪೆಟ್ರೋಲ್ ಸುರಿದುಕೊಂಡು ಪ್ರೇಮಿಗಳ ಆತ್ಮಹತ್ಯೆ

Yalahanka Fire 2

ಇವರಿಬ್ಬರು ಪ್ರೇಮಿಗಳು ಅಂತ ಹೇಳಲಾಗ್ತಿದೆ. ಇಬ್ಬರ ನಡುವೆ ಜಗಳ ನಡೆದು ರಮೇಶ್ ಪೆಟ್ರೋಲ್ ಸುರಿದುಕೊಂಡು ಯುವತಿಗೂ ಪೆಟ್ರೋಲ್ ಸುರಿಯೋಕೆ ಯತ್ನಿಸಿದ್ದಾನೆ. ಈ ವೇಳೆ ಯುವತಿ ಬಾತ್ ರೂಂ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಆಗ ರಮೇಶ್ ತಾನು ಬೆಂಕಿ ಹಚ್ಚಿಕೊಂಡು ಬಾತ್ ರೂಂ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ‌ ಹಚ್ಚಿದ್ದಾನೆ. ಇದರಿಂದಲೇ ಲಾಡ್ಜ್ ಪೂರ್ತಿ ಬೆಂಕಿ ಆವರಿಸಿಕೊಂಡಿದೆ ಅನ್ನೋ ಶಂಕೆ ವ್ಯಕ್ತವಾಗಿದೆ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದು, ಇದು ಆತ್ಮಹತ್ಯೆ ನಾ ಅಥವಾ ಬೆಂಕಿಯ ಅವಘಡ ದಿಂದ ನಡೆದಿದ್ಯಾ ಅನ್ನೋದು ಗೊತ್ತಾಗಬೇಕಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ – 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶ

ಯುವಕ-ಯುವತಿ ಒಂದು ವಾರದಿಂದ ಲಾಡ್ಜ್‌ನಲ್ಲಿದ್ದರು ಎಂಬ ಮಾಹಿತಿ ಕೂಡ ಇದೆ. ಇಂದು 3 ಗಂಟೆ ಸುಮಾರಿಗೆ ಯುವಕ ರಮೇಶ್ ಹೊರಗಿನಿಂದ ಪೆಟ್ರೋಲ್ ತೆಗೆದುಕೊಂಡು ಬಂದಿದ್ದಾನೆ. ರೂಮ್ ಒಳಗೆ ಇಬ್ಬರ ನಡುವೆ ಗಲಾಟೆ ಆಗಿದೆ. ಈ ವೇಳೆ ರಮೇಶ್ ಪೆಟ್ರೋಲ್ ಸುರಿದುಕೊಂಡು ಯುವತಿಗೂ ಹಾಕಲು ಮುಂದಾಗಿದ್ದಾನೆ ಎಂದು ಹೇಳಲಾಗ್ತಿದೆ. ತನಿಖೆ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ಹೊರಬರಲಿದೆ. ಇದನ್ನೂ ಓದಿ: ಜಾತಿಗಣತಿಗೆ ತೆರಳಿದ್ದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ – ಕಾಲಿಗೆ ಗಂಭೀರ ಗಾಯ

TAGGED:bengaluruFire accidentloversYelahanka LodgeYelahanka New Town Police
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
5 minutes ago
West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
30 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
33 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
56 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
59 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?