Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ: ಸುಮಲತಾ ಬಣ್ಣನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ: ಸುಮಲತಾ ಬಣ್ಣನೆ

Cinema

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ಕ್ಕೆ ವಿಶೇಷ ಸ್ಥಾನ: ಸುಮಲತಾ ಬಣ್ಣನೆ

Public TV
Last updated: October 11, 2025 4:28 pm
Public TV
Share
1 Min Read
Kantara 1 Sumalatha Ambareesh
SHARE

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಕಾಂತಾರ-1 (Kantara-1) ಚಿತ್ರ ವಿಶೇಷ ಸ್ಥಾನ ಪಡೆಯಲಿದೆ ಎಂದು ಮಾಜಿ ಸಂಸದೆ, ಹಿರಿಯ ನಟಿ ಸುಮಲತಾ ಅಂಬರೀಶ್ (Sumalatha Ambareesh) ಶ್ಲಾಘಿಸಿದ್ದಾರೆ.

ಶುಕ್ರವಾರ ಕಾಂತಾರ-1 ಚಿತ್ರ ವೀಕ್ಷಿಸಿದ ಬಳಿಕ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ ಅವರು, ರಿಷಬ್ ಶೆಟ್ಟಿ ನಿರ್ದೇಶನ, ಹಾಗೂ ಸಿನಿಮಾದ ಬಗ್ಗೆ ಕೊಂಡಾಡಿದ್ದಾರೆ.

ಆತ್ಮೀಯ ರಿಷಭ್ ಅವರೇ,

ನಿನ್ನೆ ಕಾಂತಾರ 1 ನೋಡಿದೆ!

ಕಾಂತಾರದ ಅದ್ಭುತ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ನಿರ್ದೇಶನ ಹಾಗೂ ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ ಪರಿ ನನ್ನನ್ನು ಮೂಕವಿಸ್ಮಿತಗೊಳಿಸಿದೆ. ಈ ದೃಶ್ಯ ವೈಭವವನ್ನು ತೆರೆಯ ಮುಂದೆ ತರಲು ಹಾಕಿದ ಪರಿಶ್ರಮ ಹಾಗೂ ಕರ್ನಾಟಕದ ಜಾನಪದ, ಸಂಸ್ಕೃತಿ ಮತ್ತು ಸಂಪ್ರದಾಯಗಳ… pic.twitter.com/HqVio6rxwc

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) October 11, 2025

ಎಕ್ಸ್‌ನಲ್ಲಿ ಏನಿದೆ?
ಆತ್ಮೀಯ ರಿಷಭ್ ಅವರೇ, ಶುಕ್ರವಾರ ಕಾಂತಾರ-1 ನೋಡಿದೆ. ಕಾಂತಾರದ ಅದ್ಭುತ ಯಶಸ್ಸಿಗೆ ಅಭಿನಂದನೆಗಳು. ನಿಮ್ಮ ನಿರ್ದೇಶನ ಹಾಗೂ ಪ್ರತಿಯೊಬ್ಬ ಕಲಾವಿದರು ಪಾತ್ರಕ್ಕೆ ಜೀವ ತುಂಬಿದ ಪರಿ ನನ್ನನ್ನು ಮೂಕವಿಸ್ಮಿತಗೊಳಿಸಿದೆ. ಈ ದೃಶ್ಯ ವೈಭವವನ್ನು ತೆರೆಯ ಮುಂದೆ ತರಲು ಹಾಕಿದ ಪರಿಶ್ರಮ ಹಾಗೂ ಕರ್ನಾಟಕದ ಜಾನಪದ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸೌಂದರ್ಯವನ್ನು ಪ್ರದರ್ಶಿಸಲು ನಿಮ್ಮ ಶ್ರಮವನ್ನು ಅತ್ಯಂತ ಗೌರವ ಹಾಗೂ ಹೆಮ್ಮೆಯಿಂದ ಶ್ಲಾಘಿಸುತ್ತೇನೆ.

ಅಕ್ಷರಶಃ ಇದೊಂದು ಸಿನಿಮಾಟಿಕ್ ಮಾಸ್ಟರ್‌ಪೀಸ್. ಕಾಂತಾರ-1 ಕನ್ನಡ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ಕಲೆಯ ಬಗ್ಗೆ ನಿಮಗಿರುವ ಉತ್ಸಾಹ ಮತ್ತು ಶ್ರದ್ಧೆ ಯುವ ಕಲಾವಿದರು ಹಾಗೂ ಚಿತ್ರರಂಗಕ್ಕೆ ಸ್ಫೂರ್ತಿಯಾಗಿದೆ.

kantara chapter 1

ಇಡೀ ಕಾಂತಾರ ತಂಡವು ತಮ್ಮ ಅತ್ಯುತ್ತಮ ಕೆಲಸಕ್ಕಾಗಿ ಪ್ರಶಂಸೆಗೆ ಅರ್ಹವಾಗಿದೆ. ಕನ್ನಡ ಚಿತ್ರರಂಗದ ಪಯಣಕ್ಕೆ ಹೊಸ ಆಯಾಮವನ್ನು ಹಾಕಿಕೊಟ್ಟಿರುವ ಈ ದಂತಕಥೆ ಕನ್ನಡ ಚಿತ್ರರಂಗದ ಇತಿಹಾಸ ಪುಟದಲ್ಲಿ ವಿಶೇಷ ಸ್ಥಾನ ಪಡೆಯಲಿದೆ.

ನಮ್ಮ ಚಿತ್ರರಂಗಕ್ಕೆ ವಿಶ್ವದಾದ್ಯಂತ ಗೌರವ ಮತ್ತು ಕೀರ್ತಿಯನ್ನು ತಂದಿರುವ ನಿಮ್ಮ ಮುಂದಿನ ಎಲ್ಲಾ ಯೋಜನೆಗಳು ಇನ್ನಷ್ಟು ಯಶಸ್ಸನ್ನು ತಂದುಕೊಡಲಿ ಎಂದು ಶುಭ ಹಾರೈಸುವೆ ಎಂದು ಬಣ್ಣಿಸಿದ್ದಾರೆ.

TAGGED:Kantara 1rishab shettysandalwoodSumalatha Ambareeshಕಾಂತಾರ 1ರಿಷಬ್ ಶೆಟ್ಟಿಸುಮಲತಾ ಅಂಬರೀಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
1 hour ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
2 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
2 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?