Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ

Latest

ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ

Public TV
Last updated: October 20, 2025 6:57 pm
Public TV
Share
2 Min Read
Rahul Gandhi Tejashwi Yadav Congress RJD
SHARE

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನೂ ಕೆಲವೇ ದಿನ ಬಾಕಿ ಇದೆ. ಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಸೀಟು ಹಂಚಿಕೆ (Mahagathbandhan Seat Sharing) ಬಿಕ್ಕಟ್ಟಿನ ನಡುವೆಯೂ 143 ಅಭ್ಯರ್ಥಿಗಳನ್ನ ಕಣಕ್ಕಿಳಿದೆ.

ನವೆಂಬರ್ 6 ಮೊದಲ ಮತ್ತು ನ.11 ರಂದು 2ನೇ ಹಂತದ ಚುನಾವಣೆ (Bihar Assembly Election 2025) ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಹೊರಬೀಳಲಿದೆ. ಇದನ್ನೂ ಓದಿ: ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

bihar elections nda and india bloc

ಮಹಾಘಟಬಂಧನ್ ಮೈತ್ರಿಕೂಟದ ಸೀಟು ಹಂಚಿಕೆ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಹೆಸರಿಗೆ ಇಂಡಿ ಒಕ್ಕೂಟವಾದ್ರೂ ಯಾರೂ ಒಗ್ಗಟ್ಟಿಲ್ಲ. ಬಿಹಾರ ಗೆಲ್ಲಲು ಯಾವುದೇ ಪ್ಲ್ಯಾನ್‌ ಮಾಡದ ಇಂಡಿ ನಾಯಕರ ನಡೆಯಿಂದ ಬಿಜೆಪಿ-ಜೆಡಿಯುಗೆ ಅಸ್ತ್ರ ಸಿಕ್ಕಂತಾಗಿದೆ. ಇಂಡಿ ನಾಯಕರಿಗೆ ಬಿಹಾರದ ವಿಧಾನಸಭಾ ಚುನಾವಣೆ ಗೆಲ್ಲಬೇಕು ಎನ್ನುವ ಆಸೆ ಇದ್ದಂತಿಲ್ಲ ಎಂಬ ಚರ್ಚೆ ಶುರುವಾಗ್ತಿದೆ. ಸೀಟು ಹಂಚಿಕೆ ಬಿಕ್ಕಟ್ಟು ನಡುವೆಯೇ ಆರ್‌ಜೆಡಿ-ಕಾಂಗ್ರೆಸ್‌ನಿಂದ ಪ್ರತ್ಯೇಕ ಪಟ್ಟಿ ರಿಲೀಸ್ ಆಗಿದೆ.

ವೈಶಾಲಿ ಜಿಲ್ಲೆಯ ರಘೋಪುರ್ ವಿಧಾನಸಭಾ ಕ್ಷೇತ್ರದಿಂದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ (Tejashwi Yadav) ಕಣಕ್ಕಿಳಿದಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಮುಂದುವರಿದಿದ್ದ ಸೀಟು ಹಂಚಿಕೆ ಬಿಕ್ಕಟ್ಟಿನ ಕಾರಣ, ಆರ್‌ಜೆಡಿ ಇದುವರೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. 2020ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ, ಈ ಬಾರಿಯ ಚುನಾವಣೆಯಲ್ಲಿ ಆರ್‌ಜೆಡಿ ಒಂದು ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ. ಇದನ್ನೂ ಓದಿ: GST 2.0 ರಿಪೋರ್ಟ್ ಕಾರ್ಡ್ ಜನರ ಮುಂದಿಟ್ಟ ಕೇಂದ್ರ – ಜಿಎಸ್‌ಟಿ ಉಳಿತಾಯ ಉತ್ಸವ ಸಾಧನೆ – ಯಾವ ವಸ್ತು, ಎಷ್ಟು ಸೇಲಾಯ್ತು?

Bihar Voter 3

ಇತ್ತ ಕಾಂಗ್ರೆಸ್ ಸೀಟು ಹಂಚಿಕೆ ಬಿಕ್ಕಟ್ಟು ಮಧ್ಯೆಯೆ 6 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದುವರೆಗೆ ಒಟ್ಟಾರೆ 60 ಅಭ್ಯರ್ಥಿಗಳನ್ನು ಘೋಷಿಸಿದೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ಮಿತ್ರಪಕ್ಷಗಳು ಒಮ್ಮತಕ್ಕೆ ಬಂದಿಲ್ಲ. ಇದು ಮಹಾಮೈತ್ರಿಕೂಟದ ಒಗ್ಗಟ್ಟಿನ ಮೇಲೆ ಅನಿಶ್ಚಿತತೆ ಮೂಡಿಸಿದೆ. 2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೇ ದಿನವಾಗಿತ್ತು.

TAGGED:Bihar Assembly Election 2025mahagathbandhanrjdseat sharingTejashwi Yadavಆರ್‍ಜೆಡಿಕಾಂಗೆಸ್‌ಜೆಡಿಯುಬಿಜೆಪಿಬಿಹಾರ ಚುನಾವಣೆಮಹಾಘಟಬಂಧನ್ ಮೈತ್ರಿಕೂಟ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

RCB vs DC 2
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
6 hours ago
h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
13 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
13 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
13 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
14 hours ago
HC Balakrishna
Bengaluru City

ಅಬಕಾರಿ ಸಚಿವರ ರಾಜೀನಾಮೆ ಅವಶ್ಯಕತೆ ಇಲ್ಲ, ವಿಪಕ್ಷಗಳ ಬಳಿ ದಾಖಲೆ ಇಲ್ಲ – ಹೆಚ್.ಸಿ ಬಾಲಕೃಷ್ಣ

Public TV
By Public TV
14 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?