Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶದಲ್ಲಿ ಕುಳಿತು ಬೆಂಗಳೂರಲ್ಲಿ ಸೈಬರ್ ವಂಚನೆ – ಹ್ಯಾಕರ್ಸ್‌ ಲಿಂಕ್‌ನಲ್ಲಿದ್ದ ಬೆಳಗಾವಿ ಮೂಲದ ಆರೋಪಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ವಿದೇಶದಲ್ಲಿ ಕುಳಿತು ಬೆಂಗಳೂರಲ್ಲಿ ಸೈಬರ್ ವಂಚನೆ – ಹ್ಯಾಕರ್ಸ್‌ ಲಿಂಕ್‌ನಲ್ಲಿದ್ದ ಬೆಳಗಾವಿ ಮೂಲದ ಆರೋಪಿ ಅರೆಸ್ಟ್‌

Belgaum

ವಿದೇಶದಲ್ಲಿ ಕುಳಿತು ಬೆಂಗಳೂರಲ್ಲಿ ಸೈಬರ್ ವಂಚನೆ – ಹ್ಯಾಕರ್ಸ್‌ ಲಿಂಕ್‌ನಲ್ಲಿದ್ದ ಬೆಳಗಾವಿ ಮೂಲದ ಆರೋಪಿ ಅರೆಸ್ಟ್‌

Public TV
Last updated: October 27, 2025 12:57 pm
Public TV
Share
2 Min Read
cybercrime
SHARE

– 47 ಕೋಟಿ ಕದ್ದು, 600 ನಕಲಿ ಬ್ಯಾಂಕ್‌ ಖಾತೆಗೆ ವರ್ಗ

ಬೆಂಗಳೂರು: ಹಿಂದೆಲ್ಲ ಹಣಕಾಸಿನ ವ್ಯವಹಾರ ಹೆಚ್ಚಾಗಿ ನಗದು ರೂಪದಲ್ಲೇ ನಡೆಯುತ್ತಿತ್ತು. ಆಗ ಕಳ್ಳರು ಮನೆಗಳಿಗೆ ನುಗ್ಗಿ ಅಥವಾ ದಾರಿಯಲ್ಲಿ ಹೋಗುವವರನ್ನ ಅಡ್ಡಗಟ್ಟಿ ಸುಲಿಗೆ ಮಾಡ್ತಿದ್ರು. ಆದರೆ ಈಗ ಡಿಜಿಟಲ್ ವ್ಯವಹಾರ ಹೆಚ್ಚಾಗಿದ್ದು, ಕಳ್ಳರು ಸಹ ಹೊಸ ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಕುಕೃತ್ಯದ ಪರಿ ಬದಲಾಯಿಸಿಕೊಂಡಿದ್ದಾರೆ. ಎಲ್ಲೆಡೆ ಸೈಬರ್ ವಂಚಕರ ಜಾಲ ಆವರಿಸಿದೆ. ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಕಳ್ಳತನಕ್ಕೆ ಇಳಿದಿದ್ದಾರೆ. ಜನರ ‘ಡಿಜಿಟಲ್ ಪರ್ಸ್’ಗೆ ಕೈ ಹಾಕಿ ಹಣ ದೋಚುತ್ತಿದ್ದಾರೆ. ಅದ್ರಲ್ಲೂ ದೇಶದ ಪ್ರಮುಖ ನಗರಗಳಲ್ಲಿ ಕರ್ನಾಟಕದ ಬೆಂಗಳೂರು ಸೈಬರ್ ಕ್ರೈಮ್ (Cyber ​​Crime) ಹಬ್ ಆಗಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ ಮತ್ತೊಂದು ಸೈಬರ್‌ ವಂಚನೆ ಕೇಸ್‌ ಬೆಳಕಿಗೆ ಬಂದಿದೆ.

Cyber security 2

ವಿದೇಶದಲ್ಲಿ ಕುಳಿತು ಬೆಂಗಳೂರಿನಲ್ಲಿರುವ (Bengaluru) ವಿಸ್ಡಮ್‌ ಫೈನಾನ್ಸ್‌ ಕಂಪನಿಯ ಬ್ಯಾಂಕ್‌ ಖಾತೆ ಹ್ಯಾಕ್‌ ಮಾಡಿ ಕೋಟಿ ಕೋಟಿ ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಬಂಧಿತ ಆರೋಪಿ.

ವಿಪಿಎನ್‌ ನೆಟ್‌ವರ್ಕ್‌ ಬಳಸಿ ಹ್ಯಾಕ್‌
ವಿಪಿಎನ್‌ ನೆಟ್‌ವರ್ಕ್‌ (VPN Network) ಬಳಸಿ ಬರೋಬ್ಬರಿ 47 ಕೋಟಿ ಕದ್ದ ಸೈಬರ್‌ ವಂಚಕರು ಹಣವನ್ನ 600 ನಕಲಿ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಆತನ ಬ್ಯಾಂಕ್‌ ಖಾತೆಯಲ್ಲಿ 10 ಕೋಟಿ ಹಣ ಫ್ರೀಜ್‌ ಮಾಡಿದ್ದಾರೆ. ಜೊತೆಗೆ ಲ್ಯಾಪ್ ಟಾಪ್ ವಶಕ್ಕೆ ಪಡೆದುಕೊಂಡಿದ್ದಾರೆ.

cyber attack

600 ಖಾತೆಗಳಿಗೆ ಹಣ ವರ್ಗ
ಕಳೆದ ಆಗಸ್ಟ್‌ 7ರಂದು ಫೈನಾನ್ಸ್‌ ಕಂಪನಿಯೊಂದರ ಬ್ಯಾಂಕ್‌ ಖಾತೆಯನ್ನ (Bank Account) ಹ್ಯಾಕ್‌ ಮಾಡಿದ್ದರು. ಈ ಕುರಿತು ಆ.9ರಂದು ಸಂಸ್ಥೆಯ ಫೈನಾನ್ಸ್‌ ಮ್ಯಾನೇಜರ್‌ ಪ್ರಕಾಶ್‌ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಸೈಬರ್‌ ಪೊಲೀಸರು ಆರೋಪಿಗಾಗಿ ಕರ್ನಾಟಕ ಹಾಗೂ ಹೈದರಾಬಾದ್‌ನಲ್ಲಿ ಹುಡುಕಾಟ ನಡೆಸಲಾಗಿತ್ತು. ತನಿಖೆ ಚುರುಕುಗೊಳಿಸಿದ ಬಳಿಕ ಆರೋಪಿ ವಿದೇಶದಲ್ಲಿ ಕುಳಿತು ವಿಪಿಎನ್ ನೆಟ್‌ವರ್ಕ್‌ ಬಳಸಿ ಅಕೌಂಟ್ ಹ್ಯಾಕ್ ಮಾಡಿರೋದು ಗೊತ್ತಾಯ್ತು. ಫೈನಾನ್ಸ್‌ ಸಂಸ್ಥೆಯ 2 ಬ್ಯಾಂಕ್‌ ಖಾತೆಯಗಳಿಗೆ ಕನ್ನ ಹಾಕಿದ್ದ ಖದೀಮರು, 47 ಕೋಟಿ ದೋಚಿದ್ದ ಸೈಬರ್‌ ಕಳ್ಳರು ಕೆಲವೇ ನಿಮಿಷಗಳಲ್ಲಿ 600 ನಕಲಿ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿದ್ದರು ಅನ್ನೋದು ಪತ್ತೆಯಾಯಿತು. ಈ ಪ್ರಕರಣ ಭೇದಿಸಿದ ಪೊಲೀಸರು ಹ್ಯಾಕಿಂಗ್‌ ತಂಡಕ್ಕೆ ಸಾಥ್‌ ನೀಡಿದ್ದ ಓರ್ವನನ್ನ ಬಂಧಿಸಿದ್ದಾರೆ.

ಬೆಳಗಾವಿ ಮೂಲದ ಆರೋಪಿ ಇಸ್ಮಾಯಿಲ್.
ಕೇಸ್‌ ಸಂಬಂಧ ಹ್ಯಾಕ್ ಮಾಡುವ ತಂಡದ ಜೊತೆಗೆ ಲಿಂಕ್‌ ಹೊಂದಿದ್ದ ಬೆಳಗಾವಿ ಮೂಲದ ಆರೋಪಿ ಇಸ್ಮಾಯಿಲ್‌ನನ್ನ ಪೊಲೀಸರು ಬಂಧಿಸಿದ್ದಾರೆ. ದುಬೈ, ಚೀನಾ, ಹಾಂಕಾಂಗ್‌ನಲ್ಲಿ ಕುಳಿತು ಹ್ಯಾಕ್‌ ಮಾಡುತ್ತಿದ್ದ ತಂಡದೊಂದಿಗೆ ಇಸ್ಮಾಯಿಲ್‌ ಸಂಪರ್ಕದಲ್ಲಿದ್ದ, ಸರ್ವಸರ್‌ ಅಕ್ಸೆಸ್‌ ಕೂಡ ನೀಡಿದ್ದ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

TAGGED:bank accountbelagaviCCB policecyber FraudFinance Companyಫೈನಾನ್ಸ್ ಕಂಪನಿಬೆಳಗಾವಿಬ್ಯಾಂಕ್ ಖಾತೆಸಿಸಿಬಿ ಪೊಲೀಸ್ಸೈಬರ್ ವಂಚನೆ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
1 hour ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
2 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
2 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
3 hours ago
Nagalakshmi Choudhary
Davanagere

ʻಕೈʼ ಮುಖಂಡನ ಪುತ್ರರಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ – ಕಾನೂನು ಎಲ್ಲರಿಗೂ ಒಂದೇ, ಶಿಕ್ಷೆ ಆಗುತ್ತೆ: ನಾಗಲಕ್ಷ್ಮೀ ಚೌಧರಿ

Public TV
By Public TV
3 hours ago
bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?