Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

Latest

ʼಪಾಕ್‌ ಸೆರೆ ಹಿಡಿದʼ ರಫೇಲ್‌ ಪೈಲಟ್‌ ಜೊತೆ ಫೋಟೋ ಕ್ಲಿಕ್ಕಿಸಿದ ದ್ರೌಪದಿ ಮುರ್ಮು!

Public TV
Last updated: October 29, 2025 2:23 pm
Public TV
Share
2 Min Read
President Murmu Poses With Air Force Pilot Shivangi Singh Pakistan Had Claimed To Capture
SHARE

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ಸ್ಕ್ವಾಡ್ರನ್ ಲೀಡರ್ ಶಿವಾಂಗಿ ಸಿಂಗ್ (Squadron Leader Shivangi Singh) ಅವರ ಜೊತೆ ಫೋಟೋ ತೆಗೆಸಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಟಾಂಗ್‌ ಕೊಟ್ಟಿದ್ದಾರೆ.

ಸಶಸ್ತ್ರ ಪಡೆಗಳ ಅಧ್ಯಕ್ಷೆ ಮತ್ತು ಸುಪ್ರೀಂ ಕಮಾಂಡರ್ ಆಗಿರುವ 67 ವರ್ಷದ ದ್ರೌಪದಿ ಮುರ್ಮು ಅವರು ಇಂದು ಹರ್ಯಾಣದ ಅಂಬಾಲಾ ವಾಯುನೆಲೆಗೆ ತೆರಳಿ ರಫೇಲ್‌ ಯುದ್ಧ ವಿಮಾನದಲ್ಲಿ (Rafale Fighter Jet) ಹಾರಾಟ ನಡೆಸಿದರು. ಹಾರಾಟ ನಡೆಸಿದ ಬಳಿಕ ಶಿವಾಂಗಿ ಸಿಂಗ್ ಅವರ ಜೊತೆ ದ್ರೌಪದಿ ಮುರ್ಮು ಫೋಟೋ ಕ್ಲಿಕ್ಕಿಸಿದರು.

Shivangi Singh before and after operation sindoor.🤫 pic.twitter.com/FMJQGGeJyl

— Pakistan Strategic Prism (@StrategicPrism1) July 18, 2025


ಯಾರಿದು ಶಿವಾಂಗಿ ಸಿಂಗ್‌?
ಆಪರೇಷನ್‌ ಸಿಂಧೂರದ (Operation Sindoor) ಸಮಯದಲ್ಲಿ ಪಾಕಿಸ್ತಾನ (Pakistan) ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿತ್ತು. ಅದರಲ್ಲಿ ಶಿವಾಂಗಿ ಸಿಂಗ್ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಪತನಗೊಂಡ ರಫೇಲ್‌ ಯುದ್ಧ ವಿಮಾನದಿಂದ ಹಾರಿದ್ದ ಶಿವಾಂಗಿ ಸಿಂಗ್‌ ಅವರನ್ನು ನಾವು ಸೆರೆ ಹಿಡಿದಿದ್ದೇವೆ ಎಂದು ಹೇಳಿತ್ತು. ಇದನ್ನೂ ಓದಿ:  ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಭಾರತ ಇದಕ್ಕೆ ಪ್ರತಿಕ್ರಿಯಿಸಿ ನಮ್ಮ ಯಾವುದೇ ಪೈಲಟ್‌ಗಳನ್ನು ಪಾಕಿಸ್ತಾನ ಸೆರೆ ಹಿಡಿದಿಲ್ಲ. ಕಾರ್ಯಾಚರಣೆ ನಡೆಸಿ ನಮ್ಮ ಎಲ್ಲಾ ಪೈಲಟ್‌ಗಳು ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿಸಿತ್ತು.

President Droupadi Murmu at the Ambala Air Force Station. She will shortly take a sortie in the Rafale aircraft.#Rafale @rashtrapatibhvn pic.twitter.com/BPlnSZSJQW

— All India Radio News (@airnewsalerts) October 29, 2025

2023ರ ಏಪ್ರಿಲ್ 8ರಂದು ಅಸ್ಸಾಂನ ತೇಜ್‌ಪುರ ಏರ್‌ಬೇಸ್‌ನಲ್ಲಿ ಸುಖೋಯ್ -30 ಯುದ್ಧ ವಿಮಾನದಲ್ಲಿ ದ್ರೌಪದಿ ಮುರ್ಮು ಹಾರಾಟ ನಡೆಸಿದ್ದರು. ಇದಕ್ಕೂ ಮುನ್ನ ಭಾರತದ ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಮತ್ತು ಅಬ್ದುಲ್ ಕಲಾಂ ಅವರು ಸುಖೋಯ್-30 ಫೈಟರ್ ಜೆಟ್‌ಗಳಲ್ಲಿ ಹಾರಾಟ ನಡೆಸಿದ್ದರು.

`ಆಪರೇಷನ್ ಸಿಂಧೂರ’ದ (Operation Sindoor) ವೇಳೆ ಅಂಬಾಲಾ ಏರ್‌ಬೇಸ್‌ನಿಂದ ಟೇಕಾಫ್ ಆದ ನಮ್ಮ ಫೈಟರ್ ಜೆಟ್‌ಗಳು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿದ್ದವು.

TAGGED:Droupadi MurmuOperation SindoorRafaleShivangi Singhಆಪರೇಷನ್‌ ಸಿಂಧೂರದ್ರೌಪದಿ ಮುರ್ಮುರಫೇಲ್ಶಿವಾಂಗಿ ಸಿಂಗ್‌
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
6 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
6 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
7 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?