Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲು ಹಣವಿಲ್ಲ; ಹೆಸ್ಕಾಂನಿಂದ ಸರ್ಕಾರಿ ಕಚೇರಿಗಳ ಪವರ್ ಕಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Uttara Kannada | ಸರ್ಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲು ಹಣವಿಲ್ಲ; ಹೆಸ್ಕಾಂನಿಂದ ಸರ್ಕಾರಿ ಕಚೇರಿಗಳ ಪವರ್ ಕಟ್

Uttara Kannada

ಸರ್ಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲು ಹಣವಿಲ್ಲ; ಹೆಸ್ಕಾಂನಿಂದ ಸರ್ಕಾರಿ ಕಚೇರಿಗಳ ಪವರ್ ಕಟ್

Public TV
Last updated: October 31, 2025 3:20 pm
Public TV
Share
2 Min Read
power cut govt offices karwar
SHARE

ಕಾರವಾರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಮೂಲಕ ಜನರಿಗೆ ಉಚಿತ ಸವಲತ್ತು ನೀಡುತ್ತಿದೆ. ಆದರೆ, ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಸಹ ಪಾವತಿ ಮಾಡಲಾಗದೇ ಕತ್ತಲಲ್ಲಿ ಮುಳುಗುವಂತಾಗಿದೆ. ಹೆಸ್ಕಾಂ ವಿಭಾಗದ ಏಳು ಜಿಲ್ಲೆಗಳಲ್ಲಿ 13.15 ಕೋಟಿ ಸರ್ಕಾರಿ ಕಚೇರಿಗಳ ಬಿಲ್ ಬಾಕಿ ಉಳಿಸಿಕೊಂಡಿದೆ. ಇದೀಗ ಹೆಸ್ಕಾಂ ಇಲಾಖೆ ಹಣ ತುಂಬದ ಸರ್ಕಾರಿ ಕಚೇರಿಗಳ ವಿದ್ಯುತ್ ಕಡಿತದ ಶಾಕ್ ನೀಡಿದೆ.

ಹೌದು, ಗುರುವಾರ ಕಾರವಾರದಲ್ಲಿ ಹಲವು ಸರ್ಕಾರಿ ಕಚೇರಿಗೆ ಕತ್ತಲ ದಿನವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾಧಿಕಾರಿ ಕಟ್ಟಡದಲ್ಲಿ ಇರುವ ಎಸಿ ಕಚೇರಿ ಹಾಗೂ ತಹಶಿಲ್ದಾರ್, ನೋಂದಣಾಧಿಕಾರಿ ಕಚೇರಿ ಹೀಗೆ ಕಾರವಾರದಲ್ಲಿ ಇದ್ದ 15 ಕ್ಕೂ ಹೆಚ್ಚು ಕಚೇರಿಯ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿತ್ತು.

ಹೆಸ್ಕಾಂಗೆ ಪಾವತಿಸಬೇಕಾದ ವಿದ್ಯುತ್ ಬಿಲ್ ಪಾವತಿಸದೇ ಕಳೆದ ಒಂದು ವರ್ಷದಿಂದ ಹೆಸ್ಕಾಂ ನೀಡಿದ ನೋಟಿಸ್‌ಗೂ ಉತ್ತರ ನೀಡದ ಅಧಿಕಾರಿಗಳ ವರ್ತನೆಯಿಂದಾಗಿ ಜನರಿಗೆ 200 ಯುನಿಟ್ ಫ್ರೀಯಾಗಿ ನೀಡಿ ಆರ್ಥಿಕ ಕೊರತೆ ಅನುಭವಿಸುತ್ತಿರುವ ಹೆಸ್ಕಾಂ ಇಲಾಖೆ ಹಣ ವಸೂಲಿಗಾಗಿ ಇದೀಗ ಸರ್ಕಾರಿ ಕಚೇರಿಯ ವಿದ್ಯುತ್ ಕಡಿತ ಮಾಡಿದೆ.

ಕಾರವಾರ ಭಾಗದ 15 ಸರ್ಕಾರಿ ಕಚೇರಿಗಳ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು, ಇದರಿಂದಾಗಿ ದಿನ ನಿತ್ಯ ನಡೆಯಬೇಕಾದ ಕಾರ್ಯಗಳು ಅಡ್ಡಿಯಾಗುವಂತೆ ಆಗಿದೆ. ಸಾರ್ವಜನಿಕರಿಗೆ ಆಗಬೇಕಾದ ಕಾರ್ಯಗಳು ಆಗದೇ ಶಾಪ ಹಾಕುವಂತಾಯಿತು.

ಹೆಸ್ಕಾಂ ವ್ಯಾಪ್ತಿಗೆ ರಾಜ್ಯದ ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಗದಗ, ಬಿಜಾಪುರ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳು ಸೇರುತ್ತವೆ. ಕಳೆದ ಎಂಟು ತಿಂಗಳಿಂದಲೂ ರಾಜ್ಯ ಸರ್ಕಾರ ಸ್ವಾಮ್ಯದ ಜಿಲ್ಲಾ, ತಾಲೂಕು ಕಚೇರಿಗಳು ಒಟ್ಟು 13.15 ಕೋಟಿ ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನೊಂದರಲ್ಲೇ 2,18,25,000 ರೂ. ಬಾಕಿ ಇವೆ.

ಇವುಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 60,37,980 ರೂ., ಗ್ರಾಮೀಣಾಭಿವೃದ್ಧಿ ಇಲಾಖೆ (ಬೀದಿ ದೀಪ, ಕುಡಿಯುವ ನೀರು, ಕಚೇರಿ ಸೇರಿ) 4.89 ಕೋಟಿ ರೂ., ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಇಲಾಖೆಗೆ 1.57 ಕೋಟಿ ರೂ., ನಗರಾಭಿವೃದ್ಧಿ ಇಲಾಖೆ (ಬೀದಿ ದೀಪ, ಕುಡಿಯುವ ನೀರು, ಕಚೇರಿ ಸೇರಿ) 1.29 ಕೋಟಿ ರೂ., ಶಿಕ್ಷಣ ಇಲಾಖೆ (ಶಾಲೆಗಳು ಸೇರಿ) 67.78 ಲಕ್ಷ ರೂ., ಕರ್ನಾಟಕ ನೀರಾವರಿ ನಿಗಮ 60.93 ಲಕ್ಷ ರೂ., ಆರೋಗ್ಯ ಇಲಾಖೆ (ಆಸ್ಪತ್ರೆಗಳು ಸೇರಿ) 48.87 ಲಕ್ಷ ರೂ., ಅರಣ್ಯ ಇಲಾಖೆ 31.47 ಲಕ್ಷ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (ಅಂಗನವಾಡಿಗಳು ಸೇರಿ) 16.85 ಲಕ್ಷ ರೂ., ಕಂದಾಯ ಇಲಾಖೆ (ಮುಜರಾಯಿ ಸೇರಿ) 15.05 ಲಕ್ಷ ರೂ., ಗೃಹ ಇಲಾಖೆ 13.21 ಲಕ್ಷ ಬಾಕಿ ಉಳಿಸಿಕೊಂಡಿವೆ. ಹೆಸ್ಕಾಂ ನಷ್ಟವಾಗುವ ಸಂಬಂಧ ಇದೀಗ ಹಣ ವಸೂಲಿಗಾಗಿ ಈ ಕಚೇರಿಗಳ ವಿದ್ಯುತ್ ನಿಲುಗಡೆ ಮಾಡಿದೆ.‌

ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್‌ಗಳನ್ನು ಹಲವು ಇಲಾಖೆಗಳು ಕಳೆದ ಒಂದು ವರ್ಷದಿಂದ ಪಾವತಿಸಿಲ್ಲ. ನೋಟಿಸ್ ನೀಡಿದರೂ ಉತ್ತರ ನೀಡಿಲ್ಲ. ವಿದ್ಯುತ್ ಕೊರತೆ ಇದ್ದು, ಜನರಿಗೆ ವಿದ್ಯುತ್ ನೀಡಲು ವಿದ್ಯುತ್ ಖರೀದಿ ಮಾಡಬೇಕು. ಇದಕ್ಕೆ ಹಣದ ಅವಶ್ಯಕತೆ ಇದೆ. ಹೀಗಾಗಿ, ಈ ಅಭಿಯಾನ ಪ್ರಾರಂಭ ಮಾಡಿದ್ದೇವೆ ಎಂದು ಕಾರವಾರ-ಅಂಕೋಲ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪೆಡ್ನೇಕರ್ ಮಾಹಿತಿ ನೀಡಿದ್ದಾರೆ.

TAGGED:hescomkarwarpower cutಕಾರವಾರವಿದ್ಯುತ್ ಕಡಿತಹೆಲ್ಕಾಮ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi SIddramaiah 1
Latest

ರಾಜ್ಯಕ್ಕೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?- ಗುಟ್ಟು ಬಿಚ್ಚಿಟ್ಟ ಸಿದ್ದರಾಮಯ್ಯ

Public TV
By Public TV
6 minutes ago
Yatnal
Districts

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್

Public TV
By Public TV
18 minutes ago
Bidar youth dies after heavy hotness
Bidar

ತರಕಾರಿ ತರಲು ಹೋಗಿ ಯುವಕ ಸಾವು – ಬಿಸಿಲಿನ ಝಳಕ್ಕೆ ಮಗ ಬಲಿ ಎಂದ ತಂದೆ

Public TV
By Public TV
38 minutes ago
K.S.Somashekhar
Kolar

ರಾಜ್ಯಸಭಾ ಕಾರ್ಯದರ್ಶಿಯಾಗಿ ಕೋಲಾರದ ಸೋಮಶೇಖರ್‌ ನೇಮಕ – ಪ್ರತಿಷ್ಠಿತ ಸ್ಥಾನಕ್ಕೇರಿದ ಕರ್ನಾಟಕದ ಮೊದಲ ಅಧಿಕಾರಿ

Public TV
By Public TV
51 minutes ago
SS Kashi
Bengaluru City

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ

Public TV
By Public TV
1 hour ago
Iranian flagged cargo ship
Latest

ಹಾರ್ಮುಜ್‌ನಲ್ಲಿ ಗುಂಡಿನ ಮೊರೆತ – ಇರಾನ್‌ ಹಡಗಿನ ಮೇಲೆ ಅಮೆರಿಕ ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?