Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರ | ಜನನ-ಮರಣ ಪ್ರಮಾಣದಲ್ಲಿ ಗಂಡು ಮಕ್ಕಳ ಸಂಖ್ಯೆಯೇ ಹೆಚ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | ಚಿಕ್ಕಬಳ್ಳಾಪುರ | ಜನನ-ಮರಣ ಪ್ರಮಾಣದಲ್ಲಿ ಗಂಡು ಮಕ್ಕಳ ಸಂಖ್ಯೆಯೇ ಹೆಚ್ಚು

States

ಚಿಕ್ಕಬಳ್ಳಾಪುರ | ಜನನ-ಮರಣ ಪ್ರಮಾಣದಲ್ಲಿ ಗಂಡು ಮಕ್ಕಳ ಸಂಖ್ಯೆಯೇ ಹೆಚ್ಚು

Public TV
Last updated: October 31, 2025 4:01 pm
Public TV
Share
2 Min Read
Census
SHARE

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹುಟ್ಟು ಮತ್ತು ಸಾವಿನ ಪ್ರಮಾಣದ ಅಂಕಿ ಅಂಶಗಳನ್ನ ನೋಡಿದರೆ, ಜನನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಕಳೆದ ವರ್ಷಗಳಲ್ಲಿ ಮೃತಪಟ್ಟವರಿಗಿಂತ ದುಪ್ಪಟ್ಟು ಸಂಖ್ಯೆಯಲ್ಲಿ ಜನನ ಪ್ರಮಾಣ ದಾಖಲಾಗಿದೆ.

2011ರ ಜನಗಣತಿ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 12,55,104 ಜನಸಂಖ್ಯೆ ಇದೆ. ಸರ್ಕಾರವು ಈಗ ಜನಗಣತಿ ನಡೆಸಿದ್ರೂ ಈ ಸಂಖ್ಯೆ ಲಕ್ಷಗಳ ಲೆಕ್ಕದಲ್ಲಿ ಹೆಚ್ಚಲಿದೆ. ಇದಕ್ಕೆ ಕಾರಣ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಜನನದ ದರ. ಇದನ್ನೂ ಓದಿ: ಸಮ್ಮತಿಯ ಲೈಂಗಿಕತೆ, ಸಂತ್ರಸ್ತೆ ವಿವಾಹವಾಗಿರೋ ಆರೋಪಿ – ಪೋಕ್ಸೋ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ

Caste Census 1

2011ರ ಜನಗಣತಿ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 6 ತಾಲ್ಲೂಕುಗಳು ಇದ್ದವು. ಆದರೆ ಈಗ 8 ತಾಲ್ಲೂಕುಗಳಾಗಿವೆ. ಈ ಹಿಂದಿನ ಜನಗಣತಿಯ ಪ್ರಕಾರ ಸಣ್ಣ ತಾಲ್ಲೂಕು ಎನಿಸಿರುವ ಗುಡಿಬಂಡೆಯಲ್ಲಿ ಕಡಿಮೆ ಸಂಖ್ಯೆಯ ಜನಸಂಖ್ಯೆ ಇದೆ. ಚಿಂತಾಮಣಿ ತಾಲ್ಲೂಕಿನಲ್ಲಿ ಗರಿಷ್ಠ ಜನಸಂಖ್ಯೆ ದಾಖಲಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ಜನನದ ದರ ಹೆಚ್ಚಳವಾಗಿದೆ.

ಜಿಲ್ಲೆಯಲ್ಲಿ 2013ರಿಂದ 2023ರ ವರೆಗಿನ ಅಂಕಿ ಅಂಶಗಳ ಪ್ರಕಾರ ಹೆಣ್ಣು ಮಕ್ಕಳು, ಗಂಡು ಮಕ್ಕಳು ಸೇರಿ ಒಟ್ಟು 1,67,795 ಮಕ್ಕಳು ಜನಿಸಿದ್ದಾರೆ. ಇದೇ ಅವಧಿಯಲ್ಲಿ ಹೆಣ್ಣು, ಗಂಡು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ 87,850 ಜನರು ಮೃತಪಟ್ಟಿದ್ದಾರೆ. ಹೀಗೆ ಮರಣಿಸಿದವರಿಗಿಂತ ದುಪ್ಪಟ್ಟು ಸಂಖ್ಯೆಯಲ್ಲಿ ಜನನ ಪ್ರಮಾಣವು ದಾಖಲಾಗಿದೆ.  ಇದನ್ನೂ ಓದಿ: ಧರ್ಮಸ್ಥಳ ಕೇಸ್‌ನ SIT ತನಿಖೆಗೆ ಹೈಕೋರ್ಟ್ ತಡೆ – ಕಾನೂನು ಇಲಾಖೆ ಜೊತೆ ಚರ್ಚೆ: ಪರಮೇಶ್ವರ್

ಜನನ ಪ್ರಮಾಣದಲ್ಲಿ ಗಂಡು ಮಕ್ಕಳೇ ಹೆಚ್ಚು
ಜಿಲ್ಲೆಯಲ್ಲಿ ಈ ಅವಧಿಯಲ್ಲಿಯೇ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳ ಜನನದ ಪ್ರಮಾಣ ಕಡಿಮೆ ಇದೆ. ಶಿಡ್ಲಘಟ್ಟ, ಗುಡಿಬಂಡೆ, ಗೌರಿಬಿದನೂರು, ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ಜನನದ ಅಂತರ ದೊಡ್ಡ ಪ್ರಮಾಣದಲ್ಲಿಯೇನೂ ಇಲ್ಲ. ಆದರೆ ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ತಾಲ್ಲೂಕಿನಲ್ಲಿ ಹೆಣ್ಣಿಗಿಂತ ಗಂಡು ಮಕ್ಕಳ ಜನನ ಪ್ರಮಾಣ ಸಾವಿರಗಳ ಲೆಕ್ಕದಲ್ಲಿ ಹೆಚ್ಚಿದೆ.

ಮತ್ತೊಂದು ಕಡೆ ಮರಣದ ಅಂಕಿ ಅಂಶಗಳಲ್ಲಿ ಗಂಡು ಮಕ್ಕಳ ಸಾವಿನ ಪ್ರಮಾಣವೇ ಹೆಚ್ಚಿದೆ. 2023–2023ರ ಅವಧಿಯಲ್ಲಿ 52,936 ಗಂಡು ಮತ್ತು 34,910 ಹೆಣ್ಣು ಮಕ್ಕಳು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ಮತ್ತು ಜನನದ ಪ್ರಮಾಣದ ನಡುವೆ ಹೋಲಿಕೆ ಮಾಡಿದರೆ ಎರಡರಲ್ಲಿಯೂ ಗಂಡು ಮಕ್ಕಳು ಮುಂದಿದ್ದಾರೆ.

ಈ 10 ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗಿಂತ 9,405 ಗಂಡು ಮಕ್ಕಳು ಹೆಚ್ಚು ಜನಿಸಿದ್ದಾರೆ. ಇದೇ ಅವಧಿಯಲ್ಲಿ ಹೆಣ್ಣು ಮಕ್ಕಳಿಗಿಂತ 18,026 ಗಂಡು ಮಕ್ಕಳು ಮೃತಪಟ್ಟಿದ್ದಾರೆ. ಬಾಗೇಪಲ್ಲಿ ಮತ್ತು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ತಲಾ ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸಹ ಮರಣ ಹೊಂದಿದ್ದಾರೆ.

TAGGED:birth rateCensusChikkaballapuraDeath Rateಚಿಕ್ಕಬಳ್ಳಾಪುರಜನಗಣತಿಜನನ ದರಮರಣ ದರ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
28 minutes ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
1 hour ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
2 hours ago
Chikkaballapura
Chikkaballapur

2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

Public TV
By Public TV
2 hours ago
Money Bag Case
Bengaluru City

ಮತ್ತೊಂದು ʻಮನಿ ಬ್ಯಾಗ್ʼ ಕೇಸ್ – 6 ಲಕ್ಷ ಹಣದೊಂದಿಗೆ ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ

Public TV
By Public TV
2 hours ago
all party meeting
Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?