Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Stampede | ಅನುಮತಿಯಿಲ್ಲದೇ ಏಕಾದಶಿ ಆಚರಣೆ ಮಾಡಿದ್ದೇ ದುರಂತಕ್ಕೆ ಕಾರಣವಾಯ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Stampede | ಅನುಮತಿಯಿಲ್ಲದೇ ಏಕಾದಶಿ ಆಚರಣೆ ಮಾಡಿದ್ದೇ ದುರಂತಕ್ಕೆ ಕಾರಣವಾಯ್ತಾ?

Latest

Stampede | ಅನುಮತಿಯಿಲ್ಲದೇ ಏಕಾದಶಿ ಆಚರಣೆ ಮಾಡಿದ್ದೇ ದುರಂತಕ್ಕೆ ಕಾರಣವಾಯ್ತಾ?

Public TV
Last updated: November 1, 2025 4:22 pm
Public TV
Share
2 Min Read
Stampede 2
SHARE

– ಸುರಕ್ಷತಾ ಕ್ರಮ ಕಡೆಗಣಿಸಿತಾ ದೇವಸ್ಥಾನ ಆಡಳಿತ ಮಂಡಳಿ
– ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಅಮರಾವತಿ: ದೇಶದಲ್ಲಿ ಎಷ್ಟೇ ಕಾಲ್ತುಳಿತ (Stampede) ದುರಂತಗಳು ಸಂಭವಿಸಿದರೂ ಜನರಿಗೆ ಮಾತ್ರ ಬುದ್ಧಿ ಬಂದಂತೆ ಕಾಣ್ತಿಲ್ಲ. ಕಣ್ಣೆದುರೇ ಅತಿಯಾಗಿ ಕಿಕ್ಕಿರಿದು ಜನಸ್ತೋಮ ಇದ್ದರೂ ಜನ ಮುಗಿಬೀಳೋದು ತಪ್ಪುತ್ತಿಲ್ಲ. ಸೆ.27ರಂದು ತಮಿಳುನಾಡಿನ ಕರೂರಿನಲ್ಲಿ ಟಿವಿಕೆ (TVK) ಮುಖ್ಯಸ್ಥ ವಿಜಯ್ ಚುನಾವಣಾ ರ‍್ಯಾಲಿಯಲ್ಲಿ ಕಾಲ್ತುಳಿತವಾಗಿ 41 ಜನ ಸಾವನ್ನಪ್ಪಿದ್ದಾರೆ. ದುರ್ಘಟನೆ ಸಂಭವಿಸಿ 1 ತಿಂಗಳು ಕಳೆದಿದೆ. ಆಗಲೇ ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ಸಂಭವಿಸಿದೆ.

Shocked to learn about the loss of lives in a tragic incident at Sri Venkateswara Swamy Temple in Srikakulam, Andhra Pradesh. I extend my deepest condolences to the bereaved families and pray for quick recovery of those injured.

— President of India (@rashtrapatibhvn) November 1, 2025

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ (Srikakulam) ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ (Sri Venkateswara Temple) ಕಾಲ್ತುಳಿತ ಸಂಭವಿಸಿ 12 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿ 10 ಮಹಿಳೆಯರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ ದೇವರ ದರ್ಶನಕ್ಕೆ ಜನ ಮುಗಿಬಿದ್ದಿದ್ದಾರೆ. ಈ ವೇಳೆ, ಮಹಿಳೆಯರಿಬ್ಬರು ವಾಕ್ಸಮರ ನಡೆಸಿಕೊಂಡ ಬೆನ್ನಲ್ಲೇ ತಳ್ಳಾಟ ನೂಕಾಟ ಸಂಭವಿಸಿ ಕಾಲ್ತುಳಿತ ದುರಂತ ಘಟಿಸಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಘಟನೆಯ ಬಗ್ಗೆ ಜಿಲ್ಲಾ ಅಧಿಕಾರಿಗಳು ಸಂಪೂರ್ಣ ತನಿಖೆಗೆ ಆದೇಶಿಸಿದ್ದಾರೆ. ಕಾಲ್ತುಳಿತ ದುರಂತಕ್ಕೆ ಸಿಎಂ ಚಂದ್ರಬಾಬು ನಾಯ್ಡು, ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದ, ಪರಿಹಾರವನ್ನೂ ಘೋಷಿಸಿದ್ದಾರೆ.

ಕಾಲ್ತುಳಿತ ದುರಂತಕ್ಕೆ ಕಾರಣಗಳೇನು..?
* ದರ್ಶನಕ್ಕೆ ಹೋಗಲು, ವಾಪಾಸ್ ಬರಲು ಒಂದೇ ಕ್ಯೂ ಲೈನ್ ಇರುವುದು
* ದೇಗುಲದ ನಿರ್ಮಾಣದ ಕಾಮಗಾರಿ ಇನ್ನು ಮುಗಿದಿರಲಿಲ್ಲ
* ಏಕಾದಶಿ ಆಚರಣೆಗೆ ಅನುಮತಿ ಪಡೆದಿರಲಿಲ್ಲ
* ದೇಗುಲ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಜಾಗದಲ್ಲೇ ಕಾಲ್ತುಳಿತ
* ಕ್ಯೂ ಲೈನ್‌ನಲ್ಲಿ ಹೆಚ್ಚಿನ ಭಕ್ತರು ಜಮಾಯಿಸಿರುವುದು
* ದೇವಸ್ಥಾನ ಆಡಳಿತ ಮಂಡಳಿ ಸುರಕ್ಷತಾ ಕ್ರಮಗಳ ಬಗ್ಗೆ ಗಮನ ಹರಿಸದಿರುವುದು
* ಸ್ವಯಂ ಸೇವಕರನ್ನ ನಿಯೋಜನೆ ಮಾಡಿಕೊಳ್ಳದೇ ಇರುವುದು
* ಭಕ್ತರ ಸಂಖ್ಯೆ ಹೆಚ್ಚಿದ್ರೂ ಬಂದೋಬಸ್ತ್ ಗಾಗಿ ಪೊಲೀಸರ ಸಹಾಯ ಪಡೆಯದೇ ಇರೋದು ದುರಂತಕ್ಕೆ ಕಾರಣವಾಗಿದೆ.

ರಾಷ್ಟ್ರಪತಿ ಮುರ್ಮು ಸಂತಾಪ
ಇನ್ನೂ ಕಾಶಿಬುಗ್ಗ ದೇವಾಲಯದ ಕಾಲ್ತುಳಿತ ಪ್ರಕರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮುರ್ಮು ಅವರು, ಆಂಧ್ರದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ದುರಂತ ಘಟನೆಯಲ್ಲಿ ಜೀವಹಾನಿ ಸಂಭವಿಸಿದ ಸುದ್ದಿ ತಿಳಿದು ಆಘಾತವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

TAGGED:Andhra On EkadashiKasibuggaSri Venkateswara Templesrikakulamstampedeಕಾಶಿಬುಗ್ಗಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಶ್ರೀಕಾಕುಳಂನ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
1 minute ago
Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
15 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
39 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
55 minutes ago
Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
1 hour ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?