Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಲಕ್ಷ್ಮೀ ಹೆಬ್ಬಾಳ್ಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Udupi | ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಲಕ್ಷ್ಮೀ ಹೆಬ್ಬಾಳ್ಕರ್

Udupi

ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ: ಲಕ್ಷ್ಮೀ ಹೆಬ್ಬಾಳ್ಕರ್

Public TV
Last updated: November 1, 2025 5:02 pm
Public TV
Share
2 Min Read
Lakshmi Hebbalkar 2 1
SHARE

ಉಡುಪಿ: ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ ಮತ್ತು ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳುತ್ತೇನೆ ಎಂದು ಕೀಳುಮಟ್ಟದ ಭಾಷೆ ಪ್ರಯೋಗಿಸಿ ಜಗಳವಾಡದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸಲಹೆ ನೀಡಿದರು.

ಉಡುಪಿಯಲ್ಲಿ ಮಾತನಾಡಿದ ಸಚಿವೆ, ಅಕ್ಕನ ಸ್ಥಾನದಲ್ಲಿ ನಿಂತು ಇಬ್ಬರಿಗೂ ಕಿವಿಮಾತು ಹೇಳುತ್ತೇನೆ. ನನ್ನ ವಿಚಾರದಲ್ಲೂ ಬಹಳಷ್ಟು ಅಪಮಾನಗಳನ್ನು ಅನುಭವಿಸಿದ್ದೇನೆ. ರಾಜಕಾರಣಿಗಳನ್ನು ಜನ ಗಮನಿಸುತ್ತಿದ್ದಾರೆ. ನಾವು ರೋಲ್ ಮಾಡೆಲ್ ಆಗಬೇಕೇ ಹೊರತು ನಾಚಿಕೆ ಆಗುವಂತೆ ವರ್ತಿಸಬಾರದು. ನಿಮ್ಮ ಆಚಾರ-ವಿಚಾರ ಭಾಷೆಯನ್ನು ಜನ ನೋಡ್ತಾರೆ. ನಿಮ್ಮ ತಂದೆ-ತಾಯಿಯನ್ನು ಎಳ್ಕೊಂಡು ಬರುವುದು ಸರಿಯಲ್ಲ, ಇಲ್ಲಿಗೆ ಬಿಟ್ಟುಬಿಡಿ. ಇಬ್ಬರು ಬುದ್ಧಿವಂತರಿದ್ದೀರಿ. ಸಾಕು ಇಲ್ಲಿಗೇ ಬಿಟ್ಟುಬಿಡಿ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಚಾಮುಂಡಿ ತಾಯಿಯ ಕ್ಷಮೆ ಕೇಳು: ಪ್ರತಾಪ್‌ ಸಿಂಹಗೆ ಪ್ರದೀಪ್‌ ಈಶ್ವರ್‌ ಆಗ್ರಹ

Pradeep Eshwar and pratap simha

ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆ. ಕ್ರಾಂತಿ ಮತ್ತು ಶಾಂತಿ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಬದಲಾವಣೆ ಎಐಸಿಸಿ ಅಧ್ಯಕ್ಷರ ಬಿಟ್ಟ ವಿಚಾರ. ನನ್ನ ಸಹಿತ ಎಲ್ಲರೂ ಪಕ್ಷ ಹೇಳಿದ್ದನ್ನು ಕೇಳುತ್ತೇವೆ. ಪಕ್ಷ ಸೇವೆ ಮಾಡಲು ಗುರುತಿಸಿ ಅವಕಾಶ ಕೊಟ್ಟಿದೆ. ನಿಮ್ಮ ಕೆಲಸ ಬೇರೆ ಇದೆ ಎಂದು ಪಕ್ಷ ಸೂಚಿಸಿದರೆ ಸಂತೋಷದಿಂದ ಕೇಳುತ್ತೇವೆ. ಡಿ.ಕೆ.ಶಿವಕುಮಾರ್ ಅವರು ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಸೋನಿಯಾ ಗಾಂಧಿಯವರ ತ್ಯಾಗದ ಮಾತನ್ನು ಬಹಳಷ್ಟು ಸಾರಿ ಹೇಳಿದ್ದಾರೆ. ಇದಕ್ಕೆ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ. ಗಾಂಧಿ ಪರಿವಾರ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ. ಸೋನಿಯಾ ಗಾಂಧಿ ಅವರ ಬಗ್ಗೆ ಮಾತನಾಡಿದ್ದನ್ನು ನಾನು ಸಮರ್ಥನೆ ಮಾಡಿಕೊಳ್ಳುತ್ತೇನೆ. ನವೆಂಬರ್ ಕ್ರಾಂತಿ ಅಂದ್ರೆ ಭ್ರಾಂತಿಯೆಂದ ಹೆಚ್.ಸಿ ಮಹಾದೇವಪ್ಪ ಅವರು ನಮ್ಮ ಪಕ್ಷದ ಹಿರಿಯ ಮುಖಂಡರು. ಕ್ಯಾಬಿನೆಟ್‌ನಲ್ಲಿ ಅತ್ಯಂತ ಬುದ್ಧಿವಂತ ಮಂತ್ರಿ. ಅವರೇನೇ ಹೇಳಿದರೂ ಅದಕ್ಕೆ ನಾನು ಬೆಂಬಲಿಸುತ್ತೇನೆ ಎಂದು ತಿಳಿಸಿದರು.

ಪಕ್ಷದ ಸೂಚನೆಯಂತೆ ನಡೆದುಕೊಳ್ಳುತ್ತೇನೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿ ಕಡೆ ಗಮನ ಕೊಡುತ್ತೇನೆ. ಶ್ರೀಕೃಷ್ಣ ಪರಮಾತ್ಮನಲ್ಲಿ ಬೇಡಿಕೊಳ್ಳುತ್ತೇನೆ. ನಿನ್ನ ಸೇವೆ ಮಾಡುವ ಅವಕಾಶ ಇನ್ನೂ ಕೊಡು ಎಂದು ಕೇಳಿಕೊಳ್ಳುತ್ತೇನೆ ಎಂದರು. ಇದನ್ನೂ ಓದಿ: ಡಿಕೆಶಿಗೆ ಸಿಎಂ ಆಗುವ ಅರ್ಹತೆ ಇದೆ – ಡಿಸಿಎಂ ಪರ ಸಚಿವ ಎಂ.ಸಿ ಸುಧಾಕರ್ ಬ್ಯಾಟಿಂಗ್‌

ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯ ಹೋರಾಟದಲ್ಲಿ ಪ್ರತ್ಯೇಕ ಧ್ವಜ ಹಾರಿಸಿದವರಿಗೆ ನಾನು ಬೆಂಬಲ ಕೂಡ ಮಾಡಲ್ಲ. ಕರ್ನಾಟಕ ರಾಜ್ಯೋತ್ಸವ ದಿನ ಬಹಳ ಪವಿತ್ರವಾದದ್ದು. ಕರ್ನಾಟಕದ ಏಕೀಕರಣಕ್ಕೆ ಹಿರಿಯರು, ಸಾಹಿತಿಗಳು ಹೋರಾಟ ಮಾಡಿದ್ದಾರೆ. ಸುಸಂದರ್ಭದಲ್ಲಿ ಈ ಬೆಳವಣಿಗೆಗಳ ಬಗ್ಗೆ ನಾನು ಮಾತಾಡಲ್ಲ. ಈ ಬೆಳವಣಿಗೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಈಗ ಮಾತಾಡಲ್ಲ ಎಂದು ಹೇಳಿದರು.

ಉಡುಪಿಯಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧ್ವಜಾರೋಹಣ ಮಾಡಿದರು. ಗೌರವ ವಂದನೆ ಸ್ವೀಕರಿಸಿ, ಪೊಲೀಸ್ ಪಥ ಸಂಚಲನ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಎಂಎ ಗಫೂರ್ ಭಾಗಿಯಾಗಿದ್ದರು.

TAGGED:Lakshmi HebbalkarPradeep Eshwarpratap simhaudupiಉಡುಪಿಪ್ರತಾಪ್ ಸಿಂಹಪ್ರದೀಪ್ ಈಶ್ವರ್ಲಕ್ಷ್ಮೀ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
3 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
21 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
60 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?