Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಮದರಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭ – ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಮದರಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭ – ಸಿಎಂ ಸಿದ್ದರಾಮಯ್ಯ

Bengaluru City

ರಾಜ್ಯದ ಮದರಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭ – ಸಿಎಂ ಸಿದ್ದರಾಮಯ್ಯ

Public TV
Last updated: November 1, 2025 6:23 pm
Public TV
Share
2 Min Read
Siddaramaiah
SHARE

– ಕಲಾವಿದರ ಮಾಸಾಶನ 2,500 ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ (Kannada language) ಕಲಿಕೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ, ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ: ಸಿಎಂ ಬೇಸರ

siddaramaiah kannada rajyotsav 1

ಮುಂದುವರಿದು.. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಲಾವಿದರ ಮಾಸಾಶನ 2,000 ರೂ.ನಿಂದ 2,500 ರೂ.ಗೆ ಹೆಚ್ಚಳ ಮಾಡಿದ್ದೇವೆ. ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ. ರಾಜ್ಯದ ಮದರಾಸಗಳಲ್ಲಿ (Madrasas) ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ. ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ನಮ್ಮ ಮೊದಲ‌ ಆದ್ಯತೆ ಎಂದು ತಿಳಿಸಿದರು.

ಹಿಂದಿ ಭಾಷೆ ಹೇರಿಕೆ ಮಾಡೋ ಕೆಲಸ ಕೇಂದ್ರ ಮಾಡ್ತಿದೆ. ಕೇಂದ್ರ ಸರ್ಕಾರ ಕರ್ನಾಟಕದ ವಿರೋಧಿ ಆಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಕೊಟ್ಟರೂ ಅದಕ್ಕೆ ಅಗತ್ಯ ಸಹಕಾರ ಕೇಂದ್ರ ಕೊಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ‌ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್‌ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು

siddaramaiah kannada rajyotsav

ಕೇಂದ್ರದಿಂದ ಮಲತಾಯಿ ಧೋರಣೆ
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಒಕ್ಕೊರಲಿನಿಂದ ಖಂಡಿಸಬೇಕಿದೆ. 15ನೇ ಹಣಕಾಸು ಆಯೋಗದಿಂದ 70 ಸಾವಿರ ಕೋಟಿ ಅನ್ಯಾಯ ರಾಜ್ಯಕ್ಕೆ ಆಗಿದೆ. ಕೇಂದ್ರದಿಂದ ರಾಜ್ಯಕ್ಕೆ ಸುಮಾರು 1 ಲಕ್ಷ ಕೋಟಿ ಅನ್ಯಾಯ ಆಗಿದೆ. ರಾಜ್ಯಗಳನ್ನು ಕಬ್ಜ ಮಾಡುವ ಹೊಸಹತುಶಾಹಿ ವ್ಯವಸ್ಥೆ ಕೇಂದ್ರ ಮಾಡ್ತಿದೆ. ಕೋಮುದ್ವೇಷಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು ಎಂದು ಕೇಂದ್ರ ಸರ್ಕಾರ, ಕೋಮುವಾದಿಗಳ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಎಐನಿಂದ ಉದ್ಯೋಗ ನಷ್ಟ ಆಗುವ ಆತಂಕ ಇದೆ. ಕನ್ನಡವನ್ನು ತಂತ್ರಜ್ಞಾನಕ್ಕೆ ಬಳಕೆ ಆಗುವಂತೆ ಸಿದ್ಧವಾಗಬೇಕು. ಇದಕ್ಕಾಗಿ ಹೊಸ ನೀತಿ ತರಲು ಮುಂದಾಗುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ: ಕನ್ನಡ ರಾಜ್ಯೋತ್ಸವ ಶುಭಕೋರಿದ ಆರ್‌ಸಿಬಿ

TAGGED:bengaluruKannada languageKannada Rajyotsavamadrasassiddaramaiah
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
39 minutes ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
42 minutes ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
42 minutes ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
CRIME
Crime

ವಿಡಿಯೋ ಲೀಕ್‌ ಮಾಡೋದಾಗಿ ಬೆದರಿಸಿ ಬಾಲಕಿ ಮೇಲೆ 7 ಕಾಮುಕರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
1 hour ago
Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?