Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ: ಸಿದ್ದರಾಮಯ್ಯ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ: ಸಿದ್ದರಾಮಯ್ಯ

Bengaluru City

ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ: ಸಿದ್ದರಾಮಯ್ಯ

Public TV
Last updated: November 1, 2025 9:47 pm
Public TV
Share
1 Min Read
Siddaramaiah 9
SHARE

– ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ: ಸಿಎಂ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ (Rajyotsava Award) ನೀಡಿ ಗೌರವಿಸಿ ಮಾತನಾಡಿದ ಸಿಎಂ, ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಟೆನ್ನಿಸ್ ವೃತ್ತಿಗೆ ಕನ್ನಡಿಗ ರೋಹನ್ ಬೋಪಣ್ಣ ವಿದಾಯ

ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ. ನಿಮ್ಮದೆಲ್ಲಾ ಬದುಕು ಸಾರ್ಥಕ ಆಗಲಿ ಎಂದು ಹಾರೈಸಿದರು. ಇದನ್ನೂ ಓದಿ: 8 ದಿನದ ಹಿಂದಷ್ಟೇ ಹುಟ್ಟಿದ ಹಸುಗೂಸು, 2 ವರ್ಷದ ಅಂಗವಿಕಲ ಮಗು ಕೊಂದು ಜೀವಬಿಟ್ಟ ತಾಯಿ!

ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು. ಇದನ್ನೂ ಓದಿ: ಅನುಮತಿ ಇಲ್ಲದಿದ್ರೂ ಕರಾಳ ದಿನಾಚಣೆ – ಗಡಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ

ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಮೆಚ್ಚುಗೆ ಸೂಚಿಸಿದರು. ಪ್ರಶಸ್ತಿ ಪುರಸ್ಕೃತರಾದ ಕೋಣಂದೂರು ಲಿಂಗಪ್ಪ ಅವರನ್ನು ಉಲ್ಲೇಖಿಸಿ ಸಮಾಜವಾದಿ ಹೋರಾಟದ ದಿನಗಳನ್ನು ಸ್ಮರಿಸಿದರು. ಇದನ್ನೂ ಓದಿ: ಗ್ರಾಹಕರಿಗೆ ಗುಡ್‌ನ್ಯೂಸ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ; ಹೊಸ ದರ ಇಂದಿನಿಂದಲೇ ಜಾರಿ

TAGGED:bengalurucongressKannada RajyotsavaRajyotsava Awardsiddaramaiahಕನ್ನಡ ರಾಜ್ಯೋತ್ಸವಬೆಂಗಳೂರುರಾಜ್ಯೋತ್ಸವ ಪ್ರಶಸ್ತಿಸಿದ್ದರಾಮಯ್ಯ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
19 minutes ago
tvk vijay and rahul gandhi
Latest

ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ?

Public TV
ByPublic TV
25 minutes ago
West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
60 minutes ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
1 hour ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
2 hours ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?