Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ದುಷ್ಕರ್ಮಿಗಳಿಂದ ಏಕಾಏಕಿ ಐವರಿಗೆ ಚಾಕು ಇರಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ದುಷ್ಕರ್ಮಿಗಳಿಂದ ಏಕಾಏಕಿ ಐವರಿಗೆ ಚಾಕು ಇರಿತ

Belgaum

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ದುಷ್ಕರ್ಮಿಗಳಿಂದ ಏಕಾಏಕಿ ಐವರಿಗೆ ಚಾಕು ಇರಿತ

Public TV
Last updated: November 1, 2025 10:36 pm
Public TV
Share
1 Min Read
Belagavi
SHARE

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ರೂಪಕಗಳ ಮೆರವಣಿಗೆ ವೇಳೆ ಕುಂದಾನಗರಿಯಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ.

ಬೆಳಗಾವಿಯ (Belagavi) ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಸಹಾಯವಾಗುವ ಭಾರೀ ತೂಕದ ಸಂವಹನ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು!

Belagavi 2

ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್, ವಿನಾಯಕ ಹಾಗೂ ನಜೀರ್ ಪಠಾಣ್‌ ಚಾಕು ಇರಿತಕ್ಕೊಳಗಾದವರು. ಕೂಡಲೇ ಗಾಯಾಳುಗಳನ್ನ ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸು ಮಾಡಿಲ್ಲ: ಸಿದ್ದರಾಮಯ್ಯ

ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಗರ ಪೊಲೀಸ್ ಆಯುಕ್ತ ಭೂಷಣ ಭೊರಸೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: 8 ದಿನದ ಹಿಂದಷ್ಟೇ ಹುಟ್ಟಿದ ಹಸುಗೂಸು, 2 ವರ್ಷದ ಅಂಗವಿಕಲ ಮಗು ಕೊಂದು ಜೀವಬಿಟ್ಟ ತಾಯಿ!

TAGGED:belagavi policeKannada RajyotsavaKnife Stabbingಕನ್ನಡ ರಾಜ್ಯೋತ್ಸವಚಾಕು ಇರಿತಬೆಳಗಾವಿ ಪೊಲೀಸ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
3 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
30 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
50 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
1 hour ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
1 hour ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?