Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ವಿಚ್ಛೇದಿತ ಮಹಿಳೆಯ ಕೊಲೆ – 6 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ವಿಚ್ಛೇದಿತ ಮಹಿಳೆಯ ಕೊಲೆ – 6 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ

Crime

ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ವಿಚ್ಛೇದಿತ ಮಹಿಳೆಯ ಕೊಲೆ – 6 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ

Public TV
Last updated: November 2, 2025 9:25 am
Public TV
Share
1 Min Read
KJ Halli Crime
SHARE

ಬೆಂಗಳೂರು: ತಾಳಿ ಕಟ್ಟುವಂತೆ ಒತ್ತಾಯಿಸುತ್ತಿದ್ದ ವಿಚ್ಛೇದಿತ ಮಹಿಳೆಯನ್ನು 6 ಬಾರಿ ಚಾಕುವಿನಿಂದ ಇರಿದು ಪ್ರಿಯಕರ ಹತ್ಯೆ ಮಾಡಿರುವ ಘಟನೆ ಕೆಜಿ ಹಳ್ಳಿಯಲ್ಲಿ (KJ Halli) ನಡೆದಿದೆ.

ಹತ್ಯೆಗೀಡಾದ ಮಹಿಳೆಯನ್ನು ರೇಣುಕಾ ಎನ್ನಲಾಗಿದ್ದು, ಆರೋಪಿಯನ್ನು ಅಂಬೇಡ್ಕರ್ @ ಕುಟ್ಟಿ ಎಂದು ಗುರುತಿಸಲಾಗಿದೆ. ಫೈನಾನ್ಸ್ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

ಮೃತ ಮಹಿಳೆಗೆ ಮದುವೆಯಾಗಿ ಒಂದು ಮಗುವಿತ್ತು. ಆದರೆ ಗಂಡನೊಂದಿಗೆ ವಿಚ್ಛೇದನ ಪಡೆದಿದ್ದರು. ಕೆಜಿ ಹಳ್ಳಿಯ ಪಿಳ್ಳಣ್ಣ ಗಾರ್ಡನ್‌ನಲ್ಲಿ ಮಗುವಿನೊಂದಿಗೆ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಈ ನಡುವೆ ಮೃತ ರೇಣುಕಾಗೆ ಅದೇ ಏರಿಯಾದಲ್ಲಿದ್ದ ಆರೋಪಿ ಕುಟ್ಟಿ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಪ್ರೀತಿಯೂ ಬೆಳೆದಿತ್ತು.

ಕೆಲ ದಿನಗಳ ಬಳಿಕ ಮೃತ ರೇಣುಕಾ ಕುಟ್ಟಿಯನ್ನು ಮದುವೆಯಾಗು ಎಂದು ದುಂಬಾಲು ಬಿದ್ದಿದ್ದಳು. ನೀನು ಟೈಮ್ ಪಾಸ್‌ಗಾಗಿ ಪ್ರೀತಿ ಮಾಡುವುದೆಲ್ಲ ಬೇಡ, ಮದುವೆಯಾಗು ಎನ್ನುತ್ತಿದ್ದಳಂತೆ. ಇದರಿಂದ ಕುಟ್ಟಿ ರೊಚ್ಚಿಗೆದ್ದಿದ್ದ. ಘಟನೆಯಾದ ದಿನ ರೇಣುಕಾ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಳು. ಈ ವೇಳೆ ಕುಟ್ಟಿ ರೇಣುಕಾಳನ್ನು ತಡೆದು, ನಿನ್ನ ಜೊತೆ ಮಾತಾಡಬೇಕು ಬಾ ಎಂದು ಪಿಳ್ಳಣ್ಣ ಗಾರ್ಡನ್‌ನ ಸರ್ಕಾರಿ ಶಾಲೆಯ ಬಳಿ ಕರೆದುಕೊಂಡು ಹೋಗಿದ್ದ. ಅಲ್ಲಿ 6 ಬಾರಿ ಚಾಕುವಿನಿಂದ ಇರಿದು ಸಾರ್ವಜನಿಕವಾಗಿ ಹತ್ಯೆ ಮಾಡಿ, ಪರಾರಿಯಾಗಿದ್ದಾನೆ.

ಕೂಡಲೇ ಸ್ಥಳೀಯರು ರೇಣುಕಾಳನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿದ್ದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಕೆಜೆ ಹಳ್ಳಿ ಪೊಲೀಸರು ಆರೋಪಿ ಕುಟ್ಟಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸ್ತಿದ್ದಾರೆ. ಕುಟ್ಟಿ ರೇಣುಕಾಳ ಹಿಂದೆ ಬಿದ್ದಿದ್ದು, ಮದುವೆಯಾಗೋದಕ್ಕೆ ರೇಣುಕಾ ಒಪ್ಪದಿದ್ದಾಗ ಕೊಲೆ ಮಾಡಿರೋದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಹಿಂದಿನಿಂದ ಅಂಬುಲೆನ್ಸ್‌ ಡಿಕ್ಕಿ; ಗಂಡ-ಹೆಂಡತಿ ಸ್ಥಳದಲ್ಲೇ ಸಾವು

TAGGED:bengalurucrimekj halliಕೆಜೆ ಹಳ್ಳಿಚಾಕುಇರಿತಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
26 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
28 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
33 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
43 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
48 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?