Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ | ರಾಜ್ಯೋತ್ಸವದ ವೇಳೆ ಎಂಇಎಸ್‌ ಕರಾಳ ದಿನಾಚರಣೆ – 150 ಜನರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ | ರಾಜ್ಯೋತ್ಸವದ ವೇಳೆ ಎಂಇಎಸ್‌ ಕರಾಳ ದಿನಾಚರಣೆ – 150 ಜನರ ವಿರುದ್ಧ FIR

Belgaum

ಬೆಳಗಾವಿ | ರಾಜ್ಯೋತ್ಸವದ ವೇಳೆ ಎಂಇಎಸ್‌ ಕರಾಳ ದಿನಾಚರಣೆ – 150 ಜನರ ವಿರುದ್ಧ FIR

Public TV
Last updated: November 3, 2025 11:06 am
Public TV
Share
1 Min Read
MES 2
SHARE

ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್‌ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್‌ (FIR) ದಾಖಲಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮಹಾರಾಷ್ಟ್ರಕ್ಕೆ (Maharashtra) ಜೈಕಾರ ಹಾಕಿದ, ಭಾಷಾ ವಿಷಬೀಜ ಬಿತ್ತುವ ಕೆಲಸ, ದೊಂಬಿ ಎಬ್ಬಿಸುವ ಹುನ್ನಾರ ಆರೋಪಗಳ ಮೇಲೆ ಪಿಎಸ್‌ಐ ಹಾವಣ್ಣ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ದುಷ್ಕರ್ಮಿಗಳಿಂದ ಏಕಾಏಕಿ ಐವರಿಗೆ ಚಾಕು ಇರಿತ

Belagavi

ಎಂಇಎಸ್ ಮಾಜಿ ಶಾಸಕ ಮನೋಹರ ಕಿನೇಕರ್, ಶುಭಂ ಶೇಳಕೆ ಸೇರಿದಂತೆ 150 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಕೇಸ್‌ ದಾಖಲಾಗ್ತಿದ್ದಂತೆ ಆರೋಪಿಗಳು ಬೆಳಗಾವಿಯಿಂದ ಪಲಾಯನ ಮಾಡಿದ್ದಾರೆ. ಎಸ್ಕೇಪ್ ಆದ ಆರೋಪಿಗಳನ್ನ ಬಂಧಿಸಲು ಬೆಳಗಾವಿ ಮಾರ್ಕೆಟ್‌ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಅನುಮತಿ ಇಲ್ಲದಿದ್ರೂ ಕರಾಳ ದಿನಾಚಣೆ – ಗಡಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ

MES 3

ಬೆಳಗಾವಿಯಲ್ಲಿ (Belagavi) ರಾಜಕೀಯ ಅಸ್ತಿತ್ವ ಕಳೆದುಕೊಂಡಿರುವ ಎಂಇಎಸ್, ತನ್ನ ರಾಜಕೀಯ ಅಸ್ತಿತ್ವಕ್ಕಾಗಿ ಗಡಿಯಲ್ಲಿರುವ ಮರಾಠಿಗರನ್ನ ಕನ್ನಡಿಗರ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡ್ತಿದೆ. ಅದೇ ನಿಟ್ಟಿನಲ್ಲಿ ಬೆಳಗಾವಿ ನಗರದ ಸರ್ದಾರ ಮೈದಾನದಲ್ಲಿ ರಾಜ್ಯೋತ್ಸವದ ವಿರುದ್ಧ ಕರಾಳ ದಿನದ ರ‍್ಯಾಲಿ ನಡೆಸಿತ್ತು. ಸರ್ದಾರ್ ಮೈದಾನದಿಂದ ವಿವಿಧ ಭಾಗಗಗಳಲ್ಲಿ ಸಂಚರಿಸಿ ಕಡಗೆ ಮರಾಠ ಮಂಡಳದಲ್ಲಿ ಸಮಾವೇಶ ಮಾಡಿ ಕರಾಳ ದಿನಾಚರಣೆ ನಡೆಸಿತು. ಇದನ್ನೂ ಓದಿ: ಬೆಳಗಾವಿ ಡಿಸಿಸಿ ಬ್ಯಾಂಕ್ 4 ತಾಲೂಕಿನ ಚುನಾವಣಾ ಫಲಿತಾಂಶ ಪ್ರಕಟ – ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತ

TAGGED:belagaviBelagavi Market PoliceKannada Rajyotsavamaharashtramesಎಂಇಎಸ್ಕನ್ನಡ ರಾಜ್ಯೋತ್ಸವಬೆಳಗಾವಿಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
6 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
7 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
7 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
7 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
7 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?