Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಟೆಕ್ ಶೃಂಗಸಭೆ| ಭಾಗಿಯಾಗಲಿದ್ದಾರೆ 60 ರಾಷ್ಟ್ರಗಳ 50 ಸಾವಿರಕ್ಕೂ ಹೆಚ್ಚು ವೀಕ್ಷಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Tech | ಬೆಂಗಳೂರು ಟೆಕ್ ಶೃಂಗಸಭೆ| ಭಾಗಿಯಾಗಲಿದ್ದಾರೆ 60 ರಾಷ್ಟ್ರಗಳ 50 ಸಾವಿರಕ್ಕೂ ಹೆಚ್ಚು ವೀಕ್ಷಕರು

Tech

ಬೆಂಗಳೂರು ಟೆಕ್ ಶೃಂಗಸಭೆ| ಭಾಗಿಯಾಗಲಿದ್ದಾರೆ 60 ರಾಷ್ಟ್ರಗಳ 50 ಸಾವಿರಕ್ಕೂ ಹೆಚ್ಚು ವೀಕ್ಷಕರು

Public TV
Last updated: November 3, 2025 5:35 pm
Public TV
Share
1 Min Read
Bengaluru Tech Summit 2025
SHARE

– ನ.18 ರಿಂದ 20 ವರೆಗೆ ಬಿಐಇಸಿಯಲ್ಲಿ ನಡೆಯಲಿದೆ ಕಾರ್ಯಕ್ರಮ

ಬೆಂಗಳೂರು: 28ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ (Bengaluru Tech Summit 2025) ನವೆಂಬರ್ 18 ರಿಂದ 20 ರವರೆಗೆ ಇಂಟರ್‌ನ್ಯಾಶನಲ್ ಎಕ್ಸಿಬಿಷನ್ ಸೆಂಟರ್‌ನಲ್ಲಿ (BIEC) ನಡೆಯಲಿದೆ.

ವಿಧಾನಸೌಧದಲ್ಲಿ ಈ ಟೆಕ್‌ ಶೃಂಗಸಭೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಿಯಾಂಕ್‌ ಖರ್ಗೆ, 500ಕ್ಕೂ ಹೆಚ್ಚು ಭಾಷಣಕಾರರು, 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು,1 ಸಾವಿರಕ್ಕೂ ಹೆಚ್ಚು ಪ್ರದರ್ಶಕರು 60 ರಾಷ್ಟ್ರಗಳಿಂದ 50 ಸಾವಿರಕ್ಕೂ ಹೆಚ್ಚು ವೀಕ್ಷಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ನವೆಂಬರ್ 20 ರಂದು ಫ್ಯೂಚರ್ ಮೇಕರ್ಸ್ ಕಾಂಕ್ಲೇವ್ ನಡೆಯಲಿದ್ದು,10 ಸಾವಿರಕ್ಕೂ ಉದ್ಯಮಿಗಳು, ಹೂಡಿಕೆದಾರರು,ಸ್ಟಾರ್ಟ್ ಅಪ್ ಸಂಸ್ಥಾಪಕರು ಮತ್ತು ಆವಿಷ್ಕಾರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ನಮ್ಮ ಮೇಲಿರುವ ಆರೋಪಗಳು ಸುಳ್ಳು ಎಂದ ಡಿ ಗ್ಯಾಂಗ್‌ – ಕೋರ್ಟ್‌ನಲ್ಲಿ ಇಂದು ಏನಾಯ್ತು?

 

ಈ ಬಾರಿಯ ಟೆಕ್ ಸಮಿಟ್‌ನಲ್ಲಿ ಡೀಪ್ ಟೆಕ್ ಮತ್ತು AI ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕರ್ನಾಟಕವನ್ನು ಭಾರತದ ಡೀಪ್ ಟೆಕ್ ರಾಜಧಾನಿಯಾಗಿ ರೂಪಿಸುವ ಉದ್ದೇಶದಿಂದ ಸರ್ಕಾರ 600 ಕೋಟಿ ರೂ. ಹೂಡಿಕೆಗೆ ಬದ್ಧವಾಗಿದೆ. ಇದರಲ್ಲಿ ಎಐ, ಮಷೀನ್ ಲರ್ನಿಂಗ್, ಕ್ವಾಂಟಮ್ ಕಂಪ್ಯೂಟಿಂಗ್, ರೋಬೋಟಿಕ್ಸ್ ಹಾಗೂ ಸಸ್ಟೇನಬಿಲಿಟಿ ಆಧಾರಿತ ಆವಿಷ್ಕಾರಗಳಿಗೂ ಪ್ರೋತ್ಸಾಹ ನೀಡಲಾಗುತ್ತದೆ ಎಂದು ವಿವರಿಸಿದರು.

ಸರ್ಕಾರವು ಮುಂದಿನ ದಿನಗಳಲ್ಲಿ ವೆಂಚರ್ ಕ್ಯಾಪಿಟಲ್ ಸಂಸ್ಥೆಗಳ ಸಹಕಾರದೊಂದಿಗೆ ಈ ನಿಧಿಯನ್ನು 1,000 ಕೋಟಿ ರೂ.ಗೆ ವಿಸ್ತರಿಸಲು ಯೋಜಿಸಿದೆ. 150 ಕೋಟಿ ರೂ.– ಡೀಪ್ ಟೆಕ್ ಎಲೆವೇಟ್ ಫಂಡ್, 80 ಕೋಟಿ ರೂ. ಎಲೆವೇಟ್ ಬಿಯಾಂಡ್ ಬೆಂಗಳೂರು ಫಂಡ್,75 ಕೋಟಿ ರೂ. ಕಿಟ್ವಿನ್ ಫಂಡ್ ಮೂಲಕ ಡೀಪ್ ಟೆಕ್ ಮತ್ತು ಎಐ ಸ್ಟಾರ್ಟ್‌ಅಪ್‌ಗಳಿಗೆ ಈಕ್ವಿಟಿ ಹೂಡಿಕೆ, 48 ಕೋಟಿ ರೂ. – ಐಐಟಿ ಮತ್ತು ಐಐಐಟಿ ಧಾರವಾಡ ಹಾಗೂ ಕಲಬುರಗಿಯಲ್ಲಿ ಹೊಸ ಇಂಕ್ಯೂಬೇಟರ್‌ಗಳಿಗೆ 110 ಕೋಟಿ ರೂ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬಿಸಿನೆಸ್ ಇಂಕ್ಯೂಬೇಟರ್ ಸ್ಥಾಪನೆಗೆ ಮೀಸಲಿಡಲಾಗಿದೆ ಎಂದು ತಿಳಿಸಿದರು.

TAGGED:bengaluruPriyank KhargeTech Summit 2025ಟೆಕ್‌ ಶೃಂಗಸಭೆಪ್ರಿಯಾಂಕ್ ಖರ್ಗೆಬಿಐಇಸಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?