Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ; ಎಸ್‌ಐಟಿ ವಿರುದ್ಧ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ; ಎಸ್‌ಐಟಿ ವಿರುದ್ಧ ಅಸಮಾಧಾನ

Dakshina Kannada

ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ; ಎಸ್‌ಐಟಿ ವಿರುದ್ಧ ಅಸಮಾಧಾನ

Public TV
Last updated: November 5, 2025 11:35 am
Public TV
Share
2 Min Read
Nagalakshmi Choudhary
SHARE

– ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಕುರಿತ ವರದಿ ಏನಾಯ್ತು? – ಮಾಹಿತಿ ಕೇಳಿದ ಆಯೋಗ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Case) ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ (State Women Commission) ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ ಕುರಿತು ತನಿಖೆ ನಡೆಸುವಂತೆ ಅಥವಾ ತನಿಖೆ ನಡೆಸಿದ್ದರೆ ಮಾಹಿತಿ ಹಂಚಿಕೊಳ್ಳುವಂತೆ ಪತ್ರದ ಮೂಲಕ ಮನವಿ ಮಾಡಿದೆ.

Nagalakshmi Choudhary 2

ಮಹಿಳಾ ಆಯೋಗದ ಪತ್ರದಲ್ಲಿ ಏನಿದೆ? 
ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ (SIT) ರಚನೆ ಆದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ʻಚಿನ್ನಯ್ಯʼ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಇದನ್ನೂ ಓದಿ: 50 ದಿನಗಳಿಂದ ತಲೆಮರಿಸಿಕೊಂಡಿದ್ದ ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ ಕೊನೆಗೂ ಪ್ರತ್ಯಕ್ಷ

ಉತ್ಖನನದ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ, ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶದಕ್ಕೆ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ ಮತ್ತು ಅತ್ಯಾಚಾರ ಕೊಲೆ, ಪ್ರಕರಣಗಳನ್ನು ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚಧರಿ ಪತ್ರದಲ್ಲಿ ಕೋರಿದ್ದಾರೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್ – ನ.12ರವರೆಗೆ ಎಸ್‌ಐಟಿ ತನಿಖೆಗೆ ಹೈಕೋರ್ಟ್ ತಡೆ

ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್‌
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ ರದ್ದುಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್.ಟಿ ಹಾಗೂ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇತ್ತೀಚೆಗೆ ಹೈಕೋರ್ಟ್‌ನ ನ್ಯಾ.ಮಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದಲ್ಲಿ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ್ದ ಹೈಕೋರ್ಟ್‌ ನವೆಂಬರ್ 12ರವರೆಗೆ ತನಿಖೆಗೆ ತಡೆ ನೀಡಿ ಆದೇಶ ನೀಡಿದೆ. ಇದನ್ನೂ ಓದಿ: ರೌಡಿಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಕೇಸ್; 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

TAGGED:Dharmasthala CaseNagalakshmi ChoudharysitWomen Commissionಎಸ್‍ಐಟಿಧರ್ಮಸ್ಥಳ ಪ್ರಕರಣನಾಗಲಕ್ಷ್ಮಿ ಚೌಧರಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Ramanagara Wild Elephant Capture operation
Districts

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಸಿದ್ಧತೆ – 6 ಸಾಕಾನೆಗಳಿಂದ ಕಾರ್ಯಾಚರಣೆ

Public TV
By Public TV
11 minutes ago
Iran 2
Latest

Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Public TV
By Public TV
52 minutes ago
Iran
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
1 hour ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
2 hours ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
3 hours ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?