Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ಭಾರಿ ಗೋಲ್ಮಾಲ್ – 70 ಕೋಟಿ ಹಣ ಗುಳುಂ ಮಾಡಿದ್ದ ಸಿಬ್ಬಂದಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ಭಾರಿ ಗೋಲ್ಮಾಲ್ – 70 ಕೋಟಿ ಹಣ ಗುಳುಂ ಮಾಡಿದ್ದ ಸಿಬ್ಬಂದಿ!

Bengaluru City

EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ಭಾರಿ ಗೋಲ್ಮಾಲ್ – 70 ಕೋಟಿ ಹಣ ಗುಳುಂ ಮಾಡಿದ್ದ ಸಿಬ್ಬಂದಿ!

Public TV
Last updated: November 5, 2025 3:06 pm
Public TV
Share
2 Min Read
EPFO
SHARE

– ಸಿಇಒ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್‌

ಬೆಂಗಳೂರು: ಕಷ್ಟಪಟ್ಟು ಜೀವನವೆಲ್ಲಾ ದುಡಿದು ಕೂಡಿಟ್ಟ ಹಣ ಬ್ಯಾಂಕ್ ಗಳಲ್ಲಿ (Bank) ಸೇಫಾ ಅನ್ನೊ ಪ್ರಶ್ನೆಗೆ ಉತ್ತರವಿಲ್ಲದಂತಾಗಿದೆ. 300 ಖಾತೆದಾರರ 70 ಕೋಟಿ ಹಣವನ್ನ ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ನುಂಗಿ ನೀರು ಕುಡಿದಿದ್ದಾರೆ.

ಇಪಿಎಫ್‌ಒ ಸಿಬ್ಬಂದಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ (EPFO Staff Cooperative Society) ನಡೆದ 70 ಕೋಟಿ ರೂ. ವಂಚನೆ ಪ್ರಕರಣ (Fraud case) ಸಂಬಂಧ ಸಿಇಒ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನ ಕಬ್ಬನ್ ಪಾರ್ಕ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೊಸೈಟಿಯ ಸಿಇಒ ಗೋಪಿನಾಥ್ ಹಾಗೂ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಅರೆಸ್ಟ್ ಆಗಿದ್ದಾರೆ. ಇಪಿಎಫ್‌ಒ ಸಿಬ್ಬಂದಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ 61 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದು ಇಪಿಎಫ್‌ಒ ಸಿಬ್ಬಂದಿ ಪರಸ್ಪರ ನೆರವಿಗಾಗಿ ಸ್ಥಾಪಿಸಿಕೊಂಡಿರುವ ಸಂಸ್ಥೆಯಾಗಿದೆ.

Money

ಪ್ರಸ್ತುತ ಮತ್ತು ನಿವೃತ್ತ ಇಪಿಎಫ್‌ಒ ಸಿಬ್ಬಂದಿ ತಮ್ಮ ಉಳಿತಾಯವನ್ನ ಈ ಸೊಸೈಟಿಯಲ್ಲಿ ಎಫ್‌ಡಿ ಮಾಡಿದ್ದರು. ಈ ಠೇವಣಿಗಳಿಗೆ ಪ್ರತಿ ತಿಂಗಳು ಬಡ್ಡಿ ಹಣ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿಂದ ಹೂಡಿಕೆದಾರರಿಗೆ ಬಡ್ಡಿ ಹಣ ಜಮೆಯಾಗದ ಕಾರಣ ಅನುಮಾನಗೊಂಡು, ಹೂಡಿಕೆದಾರರು ಸ್ವತಃ ಪರಿಶೀಲಿಸಿದಾಗ, ಸೊಸೈಟಿಯಲ್ಲಿ ಇರಿಸಿದ್ದ ಫಿಕ್ಸೆಡ್‌ ಡೆಪಾಸಿಟ್‌ ಹಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೇವಲ ಮೂರು ಕೋಟಿ ರೂಪಾಯಿಗಳನ್ನ ಮಾತ್ರ ಸಾಲವಾಗಿ ನೀಡಲಾಗಿದ್ದು, ಉಳಿದ 70 ಕೋಟಿ ರೂ. ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 300ಕ್ಕೂ ಹೆಚ್ಚು ಠೇವಣಿದಾರರು ಈ ವಂಚನೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.

ಸಿಇಒ ಸೇರಿ ಇಬ್ಬರು ಅರೆಸ್ಟ್‌
ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸಿಇಒ ಗೋಪಿ ಅವರ ಆರ್.ಆರ್. ನಗರದ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಇದಲ್ಲದೆ, ಎ1 ಗೋಪಿನಾಥ್, ಎ2 ಜಗದೀಶ್, ಎ7 ಲಕ್ಷ್ಮಿ, ಎ9 ಲಿಂಗೇಗೌಡ, ಮತ್ತು ಎ10 ರಾಮಾನುಜ ಅವರ ಆರ್.ಆರ್. ನಗರ, ಜೆ.ಪಿ. ನಗರ, ಅಂಜನಾಪುರದಲ್ಲಿರುವ ಮನೆಗಳು, ಪಿಎಫ್ ಕಚೇರಿಯ ಬಳಿಯ ಸೊಸೈಟಿ ಕಚೇರಿ ಮತ್ತು ರಿಚ್ಮಂಡ್ ಸರ್ಕಲ್ ಬಳಿಯ ಕಚೇರಿಗಳ ಮೇಲೆ ದಾಳಿ ನಡೆಸಿ‌ ಕೆಲ ದಾಖಲೆಗಳನ್ನ ಸೀಜ್ ಮಾಡಿದ್ದಾರೆ.

ಹಣ ಸೇಫ್‌ ಅಂತಾ ಬ್ಯಾಂಕಿನಲ್ಲಿಟ್ಟರೂ ದುಡಿದ ಹಣಕ್ಕೆ ಯಾವುದೇ ಗ್ಯಾರಂಟಿಯಿಲ್ಲದಂತಾಗಿದೆ. ಖಾತೆದಾರರ ಹಣಕ್ಕೆ ಕನ್ನ ಹಾಕಿದವರಿಂದ ಹಣ ಕಕ್ಕಿಸಿ ವಾಪಸ್ ಮರಳಿಸಬೇಕಿದೆ.

TAGGED:Account Holders MoneybengaluruCredit Society ScamEPFO Staff Cooperative SocietyEPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಎಫ್‍ಡಿಖಾತೆದಾರರ ಹಣಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
8 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
23 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
33 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
47 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
51 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?