Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುನಾನಕ್‌ ಜಯಂತಿಗೆ ಹೊರಟಿದ್ದ 14 ಭಾರತೀಯ ಹಿಂದೂಗಳಿಗೆ ಪಾಕ್‌ ಪ್ರವೇಶ ನಿರಾಕರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗುರುನಾನಕ್‌ ಜಯಂತಿಗೆ ಹೊರಟಿದ್ದ 14 ಭಾರತೀಯ ಹಿಂದೂಗಳಿಗೆ ಪಾಕ್‌ ಪ್ರವೇಶ ನಿರಾಕರಣೆ

Latest

ಗುರುನಾನಕ್‌ ಜಯಂತಿಗೆ ಹೊರಟಿದ್ದ 14 ಭಾರತೀಯ ಹಿಂದೂಗಳಿಗೆ ಪಾಕ್‌ ಪ್ರವೇಶ ನಿರಾಕರಣೆ

Public TV
Last updated: November 5, 2025 4:21 pm
Public TV
Share
1 Min Read
indian hindus
SHARE

– ನೀವು ಸಿಖ್‌ಗಳಲ್ಲ, ಹಿಂದೂಗಳು ಅಂತ ವಾಪಸ್‌ ಕಳುಹಿಸಿದ ಪಾಕಿಸ್ತಾನ

ನವದೆಹಲಿ: ಸಿಖ್‌ ಧರ್ಮದ ಸಂಸ್ಥಾಪಕ ಗುರುನಾನಕ್‌ ಅವರ 556ನೇ ಜನ್ಮದಿನ ಆಚರಿಸಲು ತೆರಳಿದ್ದ 14 ಭಾರತೀಯರಿಗೆ ಪ್ರವೇಶ ನಿರಾಕರಿಸಿ ಪಾಕಿಸ್ತಾನ (Pakistan) ವಾಪಸ್‌ ಕಳುಹಿಸಿದೆ.

ಗುರುನಾನಕ್‌ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ಗೆ ಪ್ರಯಾಣಿಸುತ್ತಿದ್ದ ಯಾತ್ರಿಕರ ಗುಂಪಿನಲ್ಲಿ 14 ಮಂದಿ ಭಾರತೀಯರೂ ಇದ್ದರು. ಆರಂಭದಲ್ಲಿ ಅವರಿಗೆ ಪಾಕ್‌ ಪ್ರವೇಶಕ್ಕೆ ಅನುಮತಿಸಲಾಯಿತು. ನಂತರದಲ್ಲಿ, ‘ನೀವು ಸಿಖ್ಖರಲ್ಲ.. ಹಿಂದೂಗಳು’ ಎಂದು ಪ್ರವೇಶ ನಿರಾಕರಿಸಿ ವಾಪಸ್‌ ಕಳುಹಿಸಲಾಗಿದೆ. ಇದನ್ನೂ ಓದಿ: ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ – ರಾಹುಲ್‌ ಗಾಂಧಿ ಹೊಸ ಬಾಂಬ್‌

ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನಕ್ಕೆ ಭೇಟಿ ನೀಡಲು ಅನುಮತಿ ನೀಡಿದ್ದ ಸುಮಾರು 2,100 ಜನರಲ್ಲಿ ಈ 14 ಮಂದಿಯೂ ಸೇರಿದ್ದರು. ಇಸ್ಲಾಮಾಬಾದ್ ಸರಿಸುಮಾರು ಅದೇ ಸಂಖ್ಯೆಯ ಪ್ರಯಾಣ ದಾಖಲೆಗಳನ್ನು ನೀಡಿತ್ತು.

ಮಂಗಳವಾರ 1,900 ಜನರು ವಾಘಾ ಗಡಿ ದಾಟಿ ಪಾಕ್‌ಗೆ ಪ್ರವೇಶಿಸಿದ್ದರು. ಆದರೆ, ಅವರಲ್ಲಿ 14 ಮಂದಿ ಹಿಂದೂ ಯಾತ್ರಿಕರು. ಇವರೆಲ್ಲರೂ ಪಾಕಿಸ್ತಾನದಲ್ಲಿ ಜನಿಸಿದ ಸಿಂಧಿಗಳಾಗಿದ್ದು, ಅಲ್ಲಿನ ಸಂಬಂಧಿಕರನ್ನು ಭೇಟಿಯಾಗಲು ಭಾರತೀಯ ಪೌರತ್ವ ಪಡೆದಿದ್ದಾರೆ. ಅವರನ್ನು ವಾಪಸ್ ಕಳುಹಿಸಲಾಗಿದೆ.

‘ನೀವು ಹಿಂದೂಗಳು… ನೀವು ಸಿಖ್ ಭಕ್ತರೊಂದಿಗೆ ಹೋಗಲು ಸಾಧ್ಯವಿಲ್ಲ’ ಎಂದು 14 ಮಂದಿಯನ್ನು ಪಾಕ್‌ ಅಧಿಕಾರಿಗಳು ತಡೆದು ವಾಪಸ್‌ ಕಳುಹಿಸಿದ್ದಾರೆ. 14 ಮಂದಿಯಲ್ಲಿ ದೆಹಲಿ ಮತ್ತು ಲಕ್ನೋದ ಜನರು ಸೇರಿದ್ದಾರೆ. ತಮ್ಮ ದಾಖಲೆಗಳಲ್ಲಿ ಸಿಖ್ ಎಂದು ಟ್ಯಾಗ್ ಮಾಡಲಾದ ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ 14 ಮಂದಿ ಅವಮಾನದಿಂದ ಹಿಂದಿರುಗಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿ – ಜೆಡಿಯು ನಾಯಕನ ಮನೇಲಿ ಮೂವರು ಅನುಮಾನಾಸ್ಪದ ಸಾವು

TAGGED:Guru NanakHindusIndianspakistansikh
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?