Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಪಬ್ಲಿಕ್ ಟಿವಿ’ಯಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ 35 ವಿಶೇಷಚೇತನರಿಗೆ AI ಆಧಾರಿತ ಕನ್ನಡಕ ವಿತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | `ಪಬ್ಲಿಕ್ ಟಿವಿ’ಯಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ 35 ವಿಶೇಷಚೇತನರಿಗೆ AI ಆಧಾರಿತ ಕನ್ನಡಕ ವಿತರಣೆ

Bengaluru City

`ಪಬ್ಲಿಕ್ ಟಿವಿ’ಯಲ್ಲಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ 35 ವಿಶೇಷಚೇತನರಿಗೆ AI ಆಧಾರಿತ ಕನ್ನಡಕ ವಿತರಣೆ

Public TV
Last updated: November 5, 2025 4:40 pm
Public TV
Share
2 Min Read
Santosh Lad AI Glasses Distribution at public tv office 2
SHARE

ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಫೌಂಡೇಶನ್ ವತಿಯಿಂದ 35 ವಿಶೇಷಚೇತನರಿಗೆ ಬುಧವಾರ (ನ.5) `ಪಬ್ಲಿಕ್ ಟಿವಿ’ (Public Tv) ಕಚೇರಿಯಲ್ಲಿ ಎಐ (AI) ಆಧಾರಿತ ಕನ್ನಡಕಗಳನ್ನು ವಿತರಣೆ ಮಾಡಲಾಯಿತು.

`ಪಬ್ಲಿಕ್ ಟಿವಿ’ ಮುಖ್ಯಸ್ಥ ಹೆಚ್.ಆರ್.ರಂಗನಾಥ್ (HR Ranganath) 35 ಅಂಧರಿಗೆ ಕನ್ನಡಕ ವಿತರಿಸಿದರು. ಇದು 8ಕ್ಕೂ ಅಧಿಕ ವೈಶಿಷ್ಟತ್ಯೆಗಳನ್ನು ಹೊಂದಿದ್ದು, ಎಐ ಆಧಾರಿತವಾಗಿದೆ. ಈ ಕನ್ನಡಕ ಧರಿಸಿದವರ ಸುತ್ತಮುತ್ತಲೂ ಏನಿದೆ ಎನ್ನುವುದನ್ನು ಇದು ಸ್ಕ್ಯಾನ್‌ ಮಾಡಿ ಅದರ ಬಗ್ಗೆ ಮಾಹಿತಿ ನೀಡುತ್ತದೆ. ಜೊತೆಗೆ ಬೇರೆ ಭಾಷೆಯಲ್ಲಿರುವ ಸೂಚನಾ ಫಲಕಗಳನ್ನು ಸ್ಥಳೀಯ ಭಾಷೆಗೆ ಅನುವಾದಿಸಿ ಹೇಳುತ್ತದೆ. ಮೊಬೈಲ್‌ನಲ್ಲಿ ನಂಬರ್ ಸೇವ್ ಆಗಿದ್ದವರು ಅಥವಾ ಪರಿಚಯಸ್ಥರು ಎದುರು ಬಂದರೆ ಅವರನ್ನ ಕ್ಷಣಾರ್ಧದಲ್ಲಿ ಸ್ಕ್ಯಾನ್‌ ಮಾಡಿ, ಅವರ ಹೆಸರನ್ನು ಹೇಳುತ್ತದೆ.ಇದನ್ನೂ ಓದಿ: ವೋಟ್‌ಚೋರಿ ಬಗ್ಗೆ ಮಾತಾಡೋ ರಾಹುಲ್ ಗಾಂಧಿಯದ್ದು ಚೈಲ್ಡಿಶ್ ಹೇಳಿಕೆ – ನಿಖಿಲ್ ಕುಮಾರಸ್ವಾಮಿ

ಇನ್ನೂ ಎಟಿಎಂನಲ್ಲಿ ಹಣ ಡ್ರಾ ಮಾಡುವ ಸಮಯದಲ್ಲಿ ಇದು ಸಹಾಯ ಮಾಡುತ್ತದೆ. ಎಷ್ಟು ಹಣ ಡ್ರಾ ಆಗುತ್ತಿದೆ ಎನ್ನುವದರ ಮಾಹಿತಿ ಕೊಡುತ್ತದೆ. ಒಬ್ಬರು ಬಳಸಿದ ಕನ್ನಡಕವನ್ನ ಬೇರೆಯವರು ಬಳಕೆ ಮಾಡಲು ಸಾಧ್ಯವಿಲ್ಲ. ಯಾರಿಗೆ ರಿಜಿಸ್ಟರ್ ಆಗಿರುತ್ತದೆಯೋ ಅವರು ಮಾತ್ರ ಬಳಕೆ ಮಾಡಬಹುದು. ಈ ಕನ್ನಡಕವು ಅಂಧರಿಗೆ ಸ್ವಾವಲಂಬಿಯಾಗಿ ಬದುಕಲು ಸಹಾಯ ಮಾಡುತ್ತದೆ. ಸ್ನೇಹಿತನಂತೆ ಸದಾ ಜೊತೆಗಿದ್ದು ಎಲ್ಲದರ ಮಾಹಿತಿ ಕೊಡುತ್ತದೆ.

ಇದೇ ವೇಳೆ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಮಾತನಾಡಿ, ದೇವರು ಕೊಟ್ಟಿದ್ದಾನೆ. ದುಡ್ಡು ಕಡಿಮೆ ಇದ್ದಾಗಲೂ ಮಾಡಿದ್ದೇನೆ. ಜಾಸ್ತಿ ಇದ್ದಾಗಲೂ ಮಾಡಿದ್ದೇನೆ. ರಂಗನಾಥ್ ಅವರಿಗೆ ಧನ್ಯವಾದ. ಇವತ್ತು ಇಲ್ಲಿ ಕಾರ್ಯಕ್ರಮ ಮಾಡಲು ಅವಕಾಶ ಕೊಟ್ಟಿದ್ದೀರಿ. ಅಮೆರಿಕದಿಂದ ಇದನ್ನು ತರಿಸಿದ್ದೇವೆ. ಅಂಧರಿಗೆ ಇದು ತುಂಬಾ ಸಹಾಯ ಮಾಡುತ್ತದೆ ಎಂದು ತಿಳಿಸಿದರು.

`ಪಬ್ಲಿಕ್ ಟಿವಿ’ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಅವರು ಮಾತನಾಡಿ, ಅನುಕಂಪ ತೋರಿಸಿ, ದುಡ್ಡು ಕೊಡೋದು ಸುಲಭ. ಆದರೆ ನಾವು ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಆ ರೀತಿಯ ಕೆಲಸವನ್ನು ಸಂತೋಷ್ ಲಾಡ್ ಅವರು ಮಾಡುತ್ತಿದ್ದಾರೆ. ಈ ರೀತಿ ಮಾಡುವವರು ತುಂಬಾ ಕಡಿಮೆ. ಅದಕ್ಕಾಗಿ ಇಂದು ಇದನ್ನು ಒಪ್ಪಿಕೊಂಡು ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಯಾರೋ ಒಬ್ಬರು ಈ ರೀತಿ ಯೋಚನೆ ಮಾಡುತ್ತಿದ್ದಾರೆ ಎನ್ನುವುದೇ ದೊಡ್ಡ ಖುಷಿ ಎಂದು ಹೇಳಿದರು.ಇದನ್ನೂ ಓದಿ: ಕೊಡಗಿನಲ್ಲಿ ಅಕ್ರಮ ಗಣಿಗಾರಿಕೆ; ʻಪಬ್ಲಿಕ್ ಟಿವಿʼ ವರದಿ ಬೆನ್ನಲ್ಲೇ ಅಧಿಕಾರಿಗಳ ಭೇಟಿ!

TAGGED:AI Glassesbengaluruhr ranganathPublic TVSantosh LadSpecially Abledಎಐ ಆಧಾರಿತ ಕನ್ನಡಕಬೆಂಗಳೂರುಸಂತೋಷ್ ಲಾಡ್ಹೆಚ್.ಆರ್.ರಂಗನಾಥ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
2 hours ago
Official India to host its first MotoGP race in 2023 at the Buddh International Circuit
Automobile

ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Public TV
By Public TV
2 hours ago
big bulletin 25 February 2026 part 1
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-1

Public TV
By Public TV
2 hours ago
big bulletin 25 February 2026 part 2
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-2

Public TV
By Public TV
2 hours ago
big bulletin 25 February 2026 part 3
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-3

Public TV
By Public TV
3 hours ago
Mitchell Santner
Cricket

ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?