Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತೀಕಾ ಕೊರಳಲ್ಲಿ ವಿಶ್ವಕಪ್ ಪದಕ – ಅಭಿಮಾನಿಗಳ ಮನಗೆದ್ದ ಅಮನ್‌ಜೋತ್ ಕೌರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | ಪ್ರತೀಕಾ ಕೊರಳಲ್ಲಿ ವಿಶ್ವಕಪ್ ಪದಕ – ಅಭಿಮಾನಿಗಳ ಮನಗೆದ್ದ ಅಮನ್‌ಜೋತ್ ಕೌರ್

Sports

ಪ್ರತೀಕಾ ಕೊರಳಲ್ಲಿ ವಿಶ್ವಕಪ್ ಪದಕ – ಅಭಿಮಾನಿಗಳ ಮನಗೆದ್ದ ಅಮನ್‌ಜೋತ್ ಕೌರ್

Public TV
Last updated: November 6, 2025 5:53 pm
Public TV
Share
2 Min Read
Team India Met PM Modi 1
SHARE

ನವದೆಹಲಿ: ವಿಶ್ವಕಪ್ ವಿಜೇತ ಮಹಿಳಾ ಚಾಂಪಿಯನ್ಸ್ ತಂಡವು ಪ್ರಧಾನಿ ಮೋದಿ ಜೊತೆ ತೆಗೆಸಿಕೊಂಡ ಗ್ರೂಪ್ ಫೋಟೋ ಭಾರೀ ವೈರಲ್ ಆಗಿದೆ. ಈ ಫೋಟೋಶೂಟ್ ವೇಳೆ ತಾವು ಗೆದ್ದಿದ್ದ ವಿಶ್ವಕಪ್ ಪದಕವನ್ನು ಅಮನ್‌ಜೋತ್ ಕೌರ್ (Amanjot Kaur) ಅವರು ಪ್ರತೀಕಾ ರಾವಲ್‌ಗೆ (Pratika Rawal) ನೀಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Amanjot kaur and prateeka rawal

ಬುಧವಾರ (ನ.5) ವಿಶ್ವಕಪ್ ವಿಜೇತ ಮಹಿಳಾ ಚಾಂಪಿಯನ್ಸ್ ತಂಡಕ್ಕೆ ಮೋದಿ (PM Modi) ಅವರು ತಮ್ಮ ನಿವಾಸಲ್ಲಿ ಔತಣ ನೀಡಿದ್ದರು. ಮಾತುಕತೆಯ ಬಳಿಕ ತಂಡದ ಎಲ್ಲರೂ ಪ್ರಧಾನಿ ಮೋದಿಯೊಂದಿಗೆ ವಿಶ್ವಕಪ್ ಟ್ರೋಫಿ ಹಿಡಿದುಕೊಂಡು ಎಲ್ಲರೂ ಒಟ್ಟಾಗಿ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ಅಮನ್‌ಜೋತ್ ಕೌರ್ ಕತ್ತಲ್ಲಿ ವಿಶ್ವಕಪ್‌ನಲ್ಲಿ ಗೆದ್ದ ಮೆಡಲ್ ಕಂಡುಬಂದಿಲ್ಲ. ಆದರೆ ವಿಶ್ವಕಪ್‌ನಲ್ಲಿ ಆಡದ ಪ್ರತೀಕಾ ರಾವಲ್ ಕುತ್ತಿಗೆಯಲ್ಲಿ ಮೆಡಲ್ ಇತ್ತು. ಇದನ್ನೂ ಓದಿ: ಮೋದಿ ಜೊತೆ ಚಾಂಪಿಯನ್ನರು – ಸಹಿಹಾಕಿದ ಜೆರ್ಸಿ ಗಿಫ್ಟ್ ಕೊಟ್ಟ ಟೀಂ ಇಂಡಿಯಾ

ಹೌದು, ಅಮನ್‌ಜೋತ್ ಕೌರ್ ತಾವು ಗೆದ್ದ ಪದಕವನ್ನು ಪ್ರತೀಕಾ ರಾವಲ್‌ಗೆ ನೀಡಿದ್ದು, ಈ ಫೋಟೋ ಭಾರೀ ವೈರಲ್ ಆಗಿದೆ. ಅಭಿಮಾನಿಗಳು ಅಮನ್‌ಜೊತ್ ಕೌರ್ ಸ್ವಭಾವವನ್ನು ಕೊಂಡಾಡಿದ್ದಾರೆ.

PHOTO OF THE DAY 🤳🏻

– Pratika Rawal with the winning medal🥇as Amanjot Kaur gave her the medal during the photoshoot 👏🏻 pic.twitter.com/VxQCO9Ca9N

— Richard Kettleborough (@RichKettle07) November 6, 2025

2025ರ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪ್ರತೀಕಾ ರಾವಲ್ ಒಟ್ಟು 6 ಪಂದ್ಯಗಳನ್ನಾಡಿ 51.33 ಸರಾಸರಿಯಲ್ಲಿ 308 ರನ್ ಗಳಿಸಿದ್ದರು. ಬಾಂಗ್ಲಾದೇಶದ ವಿರುದ್ಧ ನವಿ ಮುಂಬೈನಲ್ಲಿ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಮೊಣಕಾಲಿನ ಸಮಸ್ಯೆಯಿಂದಾಗಿ ಸೆಮಿಫೈನಲ್ ಮತ್ತು ಫೈನಲ್ ಪಂದ್ಯದಿಂದ ಹೊರಗುಳಿದಿದ್ದರು. ಅವರ ಬದಲಿಗೆ ಶಫಾಲಿ ವರ್ಮಾ ತಂಡಕ್ಕೆ ಆಗಮಿಸಿದ್ದರು. ಐಸಿಸಿ ನಿಯಮಗಳ ಪ್ರಕಾರ, ತಂಡದ 15 ಆಟಗಾರರು ಮಾತ್ರ ವಿಶ್ವಕಪ್ ಪದಕವನ್ನು ಪಡೆಯುತ್ತಾರೆ. ಈ ಗೆಲುವಿನಲ್ಲಿ ಪ್ರತೀಕಾ ಪಾತ್ರವಿದ್ದರೂ ಕೂಡ ಪದಕದಿಂದ ವಂಚಿರಾದರು.

ಇನ್ನೂ ಇದೇ ವೇಳೆ ಟೀಂ ಇಂಡಿಯಾ ಆಟಗಾರ್ತಿಯರೆಲ್ಲರೂ ಸಹಿಹಾಕಿದ `ನಮೋ 1′ ಎಂದು ಬರೆದಿರುವ ಜೆರ್ಸಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿದರು.ಇದನ್ನೂ ಓದಿ: ಸರ್‌.. ನಿಮ್ಮ ಸ್ಕಿನ್‌ಕೇರ್‌ ಗುಟ್ಟೇನು?- ಕ್ರಿಕೆಟ್‌ ಆಟಗಾರ್ತಿ ಪ್ರಶ್ನೆಗೆ ಮೋದಿ ಹೇಳಿದ್ದೇನು?

TAGGED:Amanjot KaurnewdelhiPM ModiPratika RawalTeam indiaWomens Worldcupಅಮನ್‌ಜೋತ್ ಕೌರ್ಟೀಂ ಇಂಡಿಯಾನವದೆಹಲಿಪ್ರತೀಕಾ ರಾವಲ್ಪ್ರಧಾನಿ ಮೋದಿಮಹಿಳಾ ತಂಡ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Mahendra Reddy Krithika Reddy
Bengaluru City

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ – ಆರೋಪಿ ಮಹೇಂದ್ರ ಕಳಿಸಿದ್ದ ಮೆಸೇಜ್ ರಿಟ್ರೀವ್, 10.3 ಲಕ್ಷ ಡಿಜಿಟಲ್‌ ಫೈಲ್ ಪತ್ತೆ

Public TV
By Public TV
15 minutes ago
Strait of Hormuz
Latest

ಹಾರ್ಮುಜ್‌ ದಾಟುವ ಯಾವುದೇ ಹಡಗಿಗೆ ಸುಂಕ ವಿಧಿಸಲ್ಲ: ಇರಾನ್‌ ಬೇಡಿಕೆಗೆ ಒಮಾನ್‌ ವಿರೋಧ

Public TV
By Public TV
24 minutes ago
fan takes selfie with broken phone sanju samson later gifts the phone
Cricket

ಒಡೆದ ಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಗೆ ಹೊಸ ಫೋನ್‌ ಗಿಫ್ಟ್‌ ಕೊಟ್ಟ ಸಂಜು ಸ್ಯಾಮ್ಸನ್!

Public TV
By Public TV
30 minutes ago
Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
1 hour ago
CT Ravi 2
Bengaluru City

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ

Public TV
By Public TV
2 hours ago
Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?