Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್‍ಡಿಕೆ ಬರೋವರೆಗೆ ಮದ್ವೆಯಾಗಲ್ಲವೆಂದು 2 ವರ್ಷದಿಂದ ಪಟ್ಟು- ಕೊನೆಗೂ ಆಸೆ ಈಡೇರಿಸಿಕೊಂಡ ವಿಕಲಚೇತನ ಅಭಿಮಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಹೆಚ್‍ಡಿಕೆ ಬರೋವರೆಗೆ ಮದ್ವೆಯಾಗಲ್ಲವೆಂದು 2 ವರ್ಷದಿಂದ ಪಟ್ಟು- ಕೊನೆಗೂ ಆಸೆ ಈಡೇರಿಸಿಕೊಂಡ ವಿಕಲಚೇತನ ಅಭಿಮಾನಿ

Bagalkot

ಹೆಚ್‍ಡಿಕೆ ಬರೋವರೆಗೆ ಮದ್ವೆಯಾಗಲ್ಲವೆಂದು 2 ವರ್ಷದಿಂದ ಪಟ್ಟು- ಕೊನೆಗೂ ಆಸೆ ಈಡೇರಿಸಿಕೊಂಡ ವಿಕಲಚೇತನ ಅಭಿಮಾನಿ

Public TV
Last updated: May 30, 2017 4:13 pm
Public TV
Share
1 Min Read
hdk 2
SHARE

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸುವವರೆಗೂ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದಿದ್ದ ವಿಕಲಚೇತನ ಅಭಿಮಾನಿಯೊಬ್ಬರು ಕೊನೆಗೂ ಹೆಚ್‍ಡಿಕೆ ಎದುರಲ್ಲಿ ಮದುವೆಯಾಗಿ ತನ್ನ ಆಸೆ ಈಡೇರಿಸಿಕೊಂಡ ವಿಶಿಷ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

bgk 1

ಜಿಲ್ಲೆಯ ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದ ಶ್ರೀಶೈಲ್ ಲಮಾಣಿ ಎಂಬ ವಿಕಲ ಚೇತನ ವ್ಯಕ್ತಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅಂದ್ರೆ ಅಚ್ಚುಮೆಚ್ಚು. ಹೀಗಾಗಿ ಇಂದು ಕುಮಾರಸ್ವಾಮಿ ಅವರ ಮುಂದೆ ಮದುವೆ ಆಗುವ ಮೂಲಕ ತನ್ನ ಆಸೆಯನ್ನು ಈಡೇರಿಸಿಕೊಂಡಿದ್ದಾರೆ.

ಶ್ರೀಶೈಲ್ ಕಳೆದ ಎರಡು ವರ್ಷಗಳಿಂದ ಕುಮಾರಸ್ವಾಮಿ ಅವರು ಬರುವವರೆಗೂ ಮದುವೆ ಆಗುವುದಿಲ್ಲ ಎಂದು ಪಟ್ಟು ಹಿಡಿದ್ದರು. ಇಂದು ಕುಮಾರಸ್ವಾಮಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಶೈಲ್ ಮದುವೆಯಲ್ಲಿ ಭಾಗವಹಿಸಿ, ನವದಂಪತಿಗಳಾದ ಶ್ರೀಶೈಲ್ ಹಾಗೂ ಶಾರಾದಾ ಜೋಡಿಗೆ ಆಶಿರ್ವದಿಸಿದ್ರು. ಈ ಮೂಲಕ ಶ್ರೀಶೈಲ್ ತನ್ನ ಬಯಕೆ ಈಡೇರಿಸಿಕೊಂಡಿದ್ದಾರೆ.

https://www.youtube.com/watch?v=Mf0YiMKyICA

bgk 3

bgk 4

bgk 5

bgk 6 bgk 7

TAGGED:bagalakotehd kumaraswamyPhysically ChallengedPublic TVTheggiತೆಗ್ಗಿಪಬ್ಲಿಕ್ ಟಿವಿಬಾಗಲಕೋಟೆವಿಕಲಚೇತನಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
6 minutes ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
15 minutes ago
01 9
Big Bulletin

ಬಿಗ್‌ ಬುಲೆಟಿನ್‌ 15 February 2026 ಭಾಗ-1

Public TV
By Public TV
17 minutes ago
02 10
Big Bulletin

ಬಿಗ್‌ ಬುಲೆಟಿನ್‌ 15 February 2026 ಭಾಗ-2

Public TV
By Public TV
19 minutes ago
Shivaratri
Districts

ಮಹಾಶಿವರಾತ್ರಿ | ಅದ್ದೂರಿಯಾಗಿ ನಡೆದ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ

Public TV
By Public TV
41 minutes ago
7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?