Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Dakshina Kannada

ಬಹು ಕೋಟಿ ವಂಚನೆ ಕೇಸ್‌ – ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
Last updated: November 8, 2025 10:41 am
Public TV
Share
1 Min Read
Roshan Saldanha
SHARE

ಮಂಗಳೂರು: ಉದ್ಯಮಿಗಳಿಗೆ ಸಾಲ (Loan) ಕೊಡಿಸೋದಾಗಿ ಕೋಟಿ ಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಮಂಗಳೂರು (Mangaluru) ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನ (Roshan Saldanha) ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತತ್ಕಾಲಿಕ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಕೋಟಿಗಟ್ಟಲೆ ಸಾಲ ಕೊಡಿಸುವ ಆಮಿಷವೊಡ್ಡಿ ದೇಶದ ಐಷಾರಾಮಿ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದ. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್

ಈ ಸಂಬಂಧ ರೋಷನ್ ಸಲ್ಡಾನ, ಆತನ ಪತ್ನಿ ಢಫ್ನಿನೀತು ಹಾಗೂ ಇತರರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಹಿಂದೆ ಸುಮಾರು 9.5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಇನ್ನೂ ಆತನ ಐಷಾರಾಮಿ ಬಂಗಲೆಯನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.

ನೂರಾರು ಕೋಟಿ ಸಾಲ ಕೊಡಿಸುವುದಾಗಿ ಐದರಿಂದ ಹತ್ತು ಕೋಟಿ ರೂ. ಮುಂಗಡ ಹಣ ಪಡೆದು ರೋಷನ್ ಸಲ್ಡಾನ ಮೋಸ ಮಾಡುತ್ತಿದ್ದ. ಈ ಸಂಬಂಧ ಇಬ್ಬರು ಉದ್ಯಮಿಗಳು ನೀಡಿದ್ದ ದೂರಿನ ಆಧಾರದಲ್ಲಿ ಕಳೆದ ಜು.17 ರಂದು ರೋಷನ್ ಸಲ್ಡಾನನನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ; `ಕೈʼ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ

TAGGED:enforcement directoratefraud caseMangaluruRoshan Saldanha
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
29 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
36 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
57 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
1 hour ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
1 hour ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?