Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಚಿಕೆಗೇಡು… ಪಾಕ್‌ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ: ಮಾಜಿ ಸಿಐಎ ಅಧಿಕಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ನಾಚಿಕೆಗೇಡು… ಪಾಕ್‌ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ: ಮಾಜಿ ಸಿಐಎ ಅಧಿಕಾರಿ

World

ನಾಚಿಕೆಗೇಡು… ಪಾಕ್‌ನ ಪರಮಾಣು ಕೇಂದ್ರದ ಮೇಲೆ ದಾಳಿ ನಡೆಸಲು ಇಂದಿರಾ ಗಾಂಧಿ ಅನುಮತಿ ಕೊಡಲಿಲ್ಲ: ಮಾಜಿ ಸಿಐಎ ಅಧಿಕಾರಿ

Public TV
Last updated: November 8, 2025 12:26 pm
Public TV
Share
1 Min Read
Richard Barlow 1
SHARE

ನವದೆಹಲಿ: 1980ರ ದಶಕದಲ್ಲಿ ಭಾರತ ಮತ್ತು ಇಸ್ರೇಲ್‌ ಜಂಟಿಯಾಗಿ ಪಾಕಿಸ್ತಾನದ ಕಹುತಾ ಪರಮಾಣು ಸ್ಥಾವರದ ಮೇಲೆ ದಾಳಿ ನಡೆಸಲು ಯೋಜಿಸಿದ್ದೆವು. ಆದ್ರೆ ಇಂದಿರಾ ಗಾಂಧಿ (Indira Gandhi) ಅವರು ದಾಳಿಗೆ ಅನುಮತಿ ಕೊಡಲಿಲ್ಲ ಎಂದು ಮಾಜಿ ಸಿಐಎ ಅಧಿಕಾರಿ ರಿಚರ್ಡ್ ಬಾರ್ಲೋ (Richard Barlow) ತಿಳಿಸಿದ್ದಾರೆ.

1980ರ ದಶಕದಲ್ಲಿ ಪಾಕಿಸ್ತಾನದ ರಹಸ್ಯ ಪರಮಾಣು ಚಟುವಟಿಕೆಗಳ ಸಮಯದಲ್ಲಿ ಗುಪ್ತಚರ ಸಂಸ್ಥೆಯ ಭಾಗವಾಗಿದ್ದ ರಿಚರ್ಡ್ ಬಾರ್ಲೋ ಮಾತನಾಡಿ, ಪಾಕಿಸ್ತಾನದ ಪರಮಾಣು ಸೌಲಭ್ಯದ (Pakistans Nuclear Facility) ಮೇಲೆ ಭಾರತ-ಇಸ್ರೇಲ್‌ ಜಂಟಿಯಾಗಿ ದಾಳಿ ನಡೆಸಲು ಪ್ಲ್ಯಾನ್‌ ಮಾಡಲಾಗಿತ್ತು. ಆದ್ರೆ ಇಂದಿರಾ ಗಾಂಧಿ ಅವರು ಅನುಮೋದಿಸಲಿಲ್ಲ. ಇಂದಿರಾ ಅವರು ಅನುಮೋದಿಸದೇ ಇರುವುದು ನಾಚಿಕೆಗೇಡಿನ ಸಂಗತಿ. ಒಂದು ವೇಳೆ ದಾಳಿ ಮಾಡಿದ್ದರೆ, ಬಹಳಷ್ಟು ಸಮಸ್ಯೆಗಳನ್ನ ಪರಿಹರಿಸುತ್ತಿತ್ತು ಎಂದು ಹೇಳಿದ್ದಾರೆ.

Richard Barlow

ಅಮೆರಿಕ (America) ಅಧ್ಯಕ್ಷರು, 1989ರ ವರೆಗೂ ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನ ಹೊಂದಿಲ್ಲ ಎಂದು ಹೇಳಿಕೊಂಡೇ ಬರುತ್ತಿದ್ದರು. ಅಲ್ಲದೇ ಎಫ್‌-16 (F16 Jet) ಯುದ್ಧ ವಿಮಾನಗಳಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನ ನಿಯೋಜಿಸಬಹುದೆಂದು ತಿಳಿದಿದ್ದರೂ ಅಮೆರಿಕ ಪೂರೈಕೆ ಮಾಡುತ್ತಾ ಬಂದಿತು ಎಂದೂ ಸಹ ಆರೋಪಿಸಿದ್ದಾರೆ.

1974 ರಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆದ ಭಾರತದ ಸಾಮರ್ಥ್ಯಕ್ಕೆ ಕೌಂಟರ್‌ ಆಗಿ ಪಾಕಿಸ್ತಾನದ ಕಾರ್ಯಕ್ರಮ ರೂಪಿಸಲು ಉದ್ದೇಶಿಸಲಾಗಿತ್ತು. ಭಾರತವನ್ನು ಎದುರಿಸುವುದು ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದು ಪಾಕ್‌ನ ಪ್ರಾಥಮಿಕ ಉದ್ದೇಶವಾಗಿತ್ತು. ಆದರೆ, ಪಾಕ್‌ನ ಪರಮಾಣು ಬಾಂಬ್‌ನ ಪಿತಾಮಹ ಅಬ್ದುಲ್ ಖದೀರ್ ಖಾನ್ ನೇತೃತ್ವದಲ್ಲಿ, ಇರಾನ್ ಸೇರಿದಂತೆ ಇತರ ಇಸ್ಲಾಮಿಕ್ ರಾಷ್ಟ್ರಗಳಿಗೆ ತಂತ್ರಜ್ಞಾನವನ್ನು ವಿಸ್ತರಿಸಲು ಮತ್ತು ವೇಗಗೊಳಿಸಲು ಉದ್ದೇಶಿಸಲಾಯಿತು. ಮುಂದೆ ಈ ಪರಿಕಲ್ಪನೆ ‘ಇಸ್ಲಾಮಿಕ್‌ ಬಾಂಬ್‌’ ಆಗಿ ವಿಕಸನಗೊಂಡಿತು. ಪಾಕಿಸ್ತಾನ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ಪ್ರಾಥಮಿಕ ಉದ್ದೇಶ ಭಾರತವನ್ನು ಎದುರಿಸುವುದಾಗಿತ್ತು. ಆದರೆ, ಎಕ್ಯೂ ಖಾನ್ ಮತ್ತು ಜನರಲ್‌ಗಳ ದೃಷ್ಟಿಕೋನದಿಂದ ‘ಅದು ಕೇವಲ ಪಾಕಿಸ್ತಾನಿ ಬಾಂಬ್ ಅಲ್ಲ; ಅದು ಇಸ್ಲಾಮಿಕ್ ಬಾಂಬ್, ಮುಸ್ಲಿಂ ಬಾಂಬ್ ಎಂಬುದು ಸ್ಪಷ್ಟವಾಗಿತ್ತು’ ಎಂದಿದ್ದಾರೆ.

TAGGED:CIA OfficerindiaIndira GandhiIsraelPakistans Nuclear FacilityRichard Barlow
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

MALLIKARJUN KHARGE DK SHIVAKUMAR
Latest

ದೆಹಲಿಯಲ್ಲಿ ಮಲ್ಲಿಕಾರ್ಜುನ್‌ ಖರ್ಗೆ ಭೇಟಿಯಾದ ಡಿಕೆಶಿ

Public TV
By Public TV
38 minutes ago
virat kohli 2
Cricket

ಕೊಹ್ಲಿ, ಪಡಿಕ್ಕಲ್‌ ಬ್ಯಾಟಿಂಗ್‌ ಅಬ್ಬರ – ಗುಜರಾತ್‌ ವಿರುದ್ಧ ತವರಲ್ಲಿ ಆರ್‌ಸಿಬಿಗೆ 5 ವಿಕೆಟ್‌ಗಳ ಜಯ

Public TV
By Public TV
43 minutes ago
Bengaluru should become the capital of agricultural technology like IT Siddaramaiah
Bengaluru City

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿದ್ದರಾಮಯ್ಯ

Public TV
By Public TV
2 hours ago
Arvind Kejriwal 1
Latest

ಚಡ್ಡಾ ಜೊತೆ ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು – ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
2 hours ago
Sai Sudharsan
Cricket

ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಕ್ರಿಸ್ ಗೇಲ್ ದಾಖಲೆ ಮುರಿದ ಸಾಯಿ ಸುದರ್ಶನ್

Public TV
By Public TV
2 hours ago
Chikkamagaluru Rain
Chikkamagaluru

ಚಿಕ್ಕಮಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಗಾಳಿ ಮಳೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?