Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಳಂದದಲ್ಲಿ ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್‌ ಬಳಕೆ: ಡಿಕೆಶಿ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಳಂದದಲ್ಲಿ ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್‌ ಬಳಕೆ: ಡಿಕೆಶಿ ಬಾಂಬ್‌

Bengaluru City

ಆಳಂದದಲ್ಲಿ ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್‌ ಬಳಕೆ: ಡಿಕೆಶಿ ಬಾಂಬ್‌

Public TV
Last updated: November 8, 2025 12:55 pm
Public TV
Share
2 Min Read
DK Shivakumar
SHARE

– ಬೆಳಗ್ಗಿನ ಜಾವ ವೋಟ್ ಡಿಲೀಟ್ ಮಾಡ್ತಿದ್ರು ಅಂತ ಡಿಸಿಎಂ ಆರೋಪ
– 1.12 ಕೋಟಿ ಸಹಿ ಸಂಗ್ರಹ ಆಗಿದೆ

ಬೆಂಗಳೂರು: ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್‌ ನಂಬರ್‌ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್‌ ಡಿಲೀಟ್‌ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ (SIT) ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೊಸ ಬಾಂಬ್‌ ಸಿಡಿಸಿದರು.

LIVE : ಮತಗಳ್ಳತನದ ವಿರುದ್ಧ ಜಂಟಿ ಮಾಧ್ಯಮಗೋಷ್ಠಿ, ಭಾರತ್ ಜೋಡೋ ಸಭಾಂಗಣ, ಕೆಪಿಸಿಸಿ ಕಚೇರಿ.https://t.co/KQF5AG8TXR

— DK Shivakumar (@DKShivakumar) November 8, 2025

ಕೆಪಿಸಿಸಿ (KPCC) ಭಾರತ್ ಜೋಡೋ ಭವನದಲ್ಲಿ ಸಿಎಂ, ಡಿಸಿಎಂ ಜಂಟಿ ಸುದ್ದಿಗೋಷ್ಠಿಯಲ್ಲಿ, ವೋಟ್ ಚೋರಿ ಅಭಿಯಾನದ ಬಗ್ಗೆ ಸಹಿ ಸಂಗ್ರಹ ಕುರಿತು ಮಾತನಾಡಿದರು. ವೋಟ್‌ ಚೋರಿ (Vote Chori) ಬಗ್ಗೆ ದೇಶದೆಲ್ಲೆಡೆ ಅಭಿಯಾನ ಆಗ್ತಿದೆ. ಕರ್ನಾಟಕದಲ್ಲೂ ಆಗ್ತಿದೆ. ಕರ್ನಾಟಕದ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಆಗಿತ್ತು. ಅದನ್ನ ಕಾಂಗ್ರೆಸ್‌ ಬೆಳಕಿಗೆ ತಂದಿತ್ತು. ಅದೇ ರೀತಿ ಗಾಂಧಿನಗರ, ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ಆಗಿದೆ. ರಾಹುಲ್‌ ಗಾಂಧಿ ಅವರು ಇದನ್ನ ಬಯಲಿಗೆಳೆದು ದೇಶದ ಗಮನ ಸೆಳೆದರು. ಈಗ ಆಳಂದದಲ್ಲಿ ಬೆಳಗಿನ ಜಾವ ವೋಟ್ ಡಿಲೀಟ್ ಮಾಡಿಸುತ್ತಿದ್ದದ್ದು, ಜೊತೆಗೆ ಬೇರೆ ಬೇರೆ ರಾಜ್ಯಗಳ ಫೋನ್ ನಂಬರ್ ಬಳಸಿ ಮತಗಳ್ಳತನಕ್ಕೆ ಯತ್ನಿಸಿರುವುದು ಎಲ್ಲವೂ ಎಸ್‌ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

rahul gandhi 3

ನಾವು ಕೇಳಿದ್ರೆ ನಮ್ಮಿಂದಲೇ ಮಾಹಿತಿ ಕೇಳ್ತಾರೆ
ಮುಂದುವರಿದು… ಚುನಾವಣಾ ಆಯೋಗದ ಜವಾಬ್ದಾರಿ ನೆನಪಿಸಿದ್ದೇವೆ. ಮತಗಳ್ಳತನ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೂ ತಂದಿದ್ದೇವೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ, ಉತ್ತರ ಪ್ರದೇಶದ ಫೋನ್ ನಂಬರ್‌ಗಳನ್ನ ಬಳಸಿರೋದು ನಮಗೆ ಗೊತ್ತಾಗಿದೆ. ನಾವು ಎಲೆಕ್ಷನ್ ಕಮೀಷನ್‌ನಿಂದ ಮಾಹಿತಿ ಕೇಳಿದ್ರೆ ಅವರು ನಮ್ಮಿಂದ ಮಾಹಿತಿ ಕೇಳ್ತಾರೆ. ಆದ್ದರಿಂದಲೇ ಲೋಕಲ್ ಬಾಡಿ ಚುನಾವಣೆ ಬ್ಯಾಲೆಟ್ ಪೇಪರ್ ನಲ್ಲೇ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

1.12 ಕೋಟಿ ಸಹಿ ಸಂಗ್ರಹ
ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ದೇಶದ ಉದ್ದಗಲಕ್ಕೂ ಅಭಿಯಾನ ಮಾಡಿದ್ದೇವೆ. ಈಗ ಸಹಿ ಸಂಗ್ರಹ ಅಭಿಮಾನ ಆರಂಭಿಸಿದ್ದು, ಸಿಎಂ, ನಾನು ಸಹ ಅಭಿಯಾನದಲ್ಲಿ ಸಹಿ ಹಾಕಿದ್ದೇವೆ. ಒಟ್ಟಾರೆ 1 ಕೋಟಿ 12 ಲಕ್ಷದ 41 ಸಾವಿರ ಸಹಿ ಸಂಗ್ರಹ ಮಾಡಲಾಗಿದೆ. ಮೊಬೈಲ್ ನಂಬರ್ ಸಮೇತ ಸಹಿ ಸಂಗ್ರಹ ಆಗಿದೆ. ಮುಂದೆ ರಾಮಲೀಲಾ ಮೈದಾನದಲ್ಲಿ ಬೃಹತ್‌ ಸಭೆಯಿದೆ. ಅಷ್ಟರಲ್ಲಿ ಎಷ್ಟು ಆಗುತ್ತೋ ಅಷ್ಟು ತಲುಪಿಸಬೇಕು ಎಂದು ತಿಳಿಸಿದರು.

TAGGED:Alanda ConstituencyDK ShivakumarRahul GandhisiddaramaiahVote Choriಆಳಂದ ಕ್ಷೇತ್ರಡಿಕೆ ಶಿವಕುಮಾರ್ಮತಗಳ್ಳತನರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
3 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
37 minutes ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
39 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
44 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
54 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?