Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

Bollywood

ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ

Public TV
Last updated: November 10, 2025 7:05 pm
Public TV
Share
1 Min Read
Actor dharmendra
SHARE

ಬಾಲಿವುಡ್‌ನ ಹೀ ಮ್ಯಾನ್, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಅಂತಲೇ ಜನಪ್ರಿಯರಾಗಿರುವ ಹಿರಿಯ ನಟ ಧರ್ಮೇಂದ್ರ (Actor Dharmendra) (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು (ನ.10) ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಗತವೈಭವ ಸೃಷ್ಟಿಸಲು ಹೊರಟ ಸಿಂಪಲ್ ಸುನಿಗೆ ಕಿಚ್ಚ ಸಾಥ್

ಇದೇ ಡಿಸೆಂಬರ್‌ 8ರಂದು 90ನೇ ವಸಂತಕ್ಕೆ ಕಾಲಿಡಲಿರುವ ನಟ ಧರ್ಮೇಂದ್ರ ಅವರನ್ನು ಕಳೆದ ವಾರವಷ್ಟೇ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಲ್ಲದೇ ಏಪ್ರಿಲ್‌ನಲ್ಲಿ ಅವರು ಕಣ್ಣಿನ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. 1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸೇರಿದಂತೆ ಹಲವುಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

2025ರ ಆರಂಭದಲ್ಲಿ ಧರ್ಮೇಂದ್ರ ಅವರು ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟನೆಯ ʻತೇರಿ ಬಾತೋ ಮೇ ಐಸಾ ಉಲ್ಜಾ ಜಿಯಾʼ ಸಿನಿಮಾದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು. ಇನ್ನೂ ಡಿಸೆಂಬರ್‌ 25ರಂದು ತೆರೆಕಾಣಲಿರುವ ʻಇಕ್ಕಿಸ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಇದನ್ನೂ ಓದಿ: ರೀಲ್ಸ್ ಮಾಡುತ್ತಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ರಜಿನಿ

TAGGED:Actor dharmendrabollywoodನಟ ಧರ್ಮೇಂದ್ರಬಾಲಿವುಡ್ಮುಂಬೈ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
4 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
12 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
19 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
29 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?