Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮೀನಿನ ಪೋಡಿ ದುರಸ್ತಿಗೆ ಆಗ್ರಹ – ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kodagu | ಜಮೀನಿನ ಪೋಡಿ ದುರಸ್ತಿಗೆ ಆಗ್ರಹ – ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ

Kodagu

ಜಮೀನಿನ ಪೋಡಿ ದುರಸ್ತಿಗೆ ಆಗ್ರಹ – ವಿಷದ ಬಾಟಲಿ ಹಿಡಿದು ರೈತರ ಪ್ರತಿಭಟನೆ

Public TV
Last updated: November 10, 2025 5:18 pm
Public TV
Share
1 Min Read
Madikeri Farmer Protest
SHARE

ಮಡಿಕೇರಿ: ಹಲವಾರು ವರ್ಷಗಳಿಂದ ರೈತರ ಜಮೀನಿನ ಪೋಡಿ ದುರಸ್ತಿಯನ್ನು ಮಾಡದೇ ಇಲಾಖೆಯ ಅಧಿಕಾರಿಗಳು ಆಟವಾಡಿಸುತ್ತಿದ್ದಾರೆ. ಇದರಿಂದ ಬೇಸತ್ತ ರೈತರು ಇಂದು (ನ.10) ದುರಸ್ತಿ ಮಾಡದಿದ್ದರೆ ವಿಷ ಕುಡಿದು ಸಾಯುತ್ತೇವೆ ಎಂದು ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕೊಡಗು (Kodagu) ಜಿಲ್ಲೆಯ ಜಿಲ್ಲೆಯ ಸೋಮವಾರಪೇಟೆಯಲ್ಲಿನ (Somavarapete) ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಲಾಖೆಯ ಅಧಿಕಾರಿಗಳು ನಮ್ಮ ಜಮೀನುಗಳ ಪೋಡಿ ದುರಸ್ತಿ ಮಾಡಿಲ್ಲ. ಇಲಾಖೆಗೆ ಅಲೆದು ಸಾಕಾಗಿದೆ. ಅಧಿಕಾರಿಗಳು ಮಾತ್ರ ಮಾಡಿಕೊಡುತ್ತೇವೆ ಎಂದು ಹೇಳಿ ವಾಪಸು ಕಳಿಸುತ್ತಲೇ ಇದ್ದಾರೆ. ಕಳೆದ ಬಾರಿ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಮೂರು ತಿಂಗಳು ಕಳೆದರೂ ಇನ್ನೂ ಸರಿಪಡಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಜೆಡಿಎಸ್ ಕೋರ್ ಕಮಿಟಿ ಸ್ಥಾನದಿಂದ ಜಿಟಿ ದೇವೇಗೌಡ ಔಟ್ – ಎಂ.ಕೃಷ್ಣಾರೆಡ್ಡಿಗೆ ಮಣೆ ಹಾಕಿದ ಜೆಡಿಎಸ್ ವರಿಷ್ಠರು

ಪೋಡಿ ದುರಸ್ತಿ ಮಾಡದಿದ್ದರೆ ಬ್ಯಾಂಕ್‌ಗಳಲ್ಲಿ ಲೋನ್ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂದು ಸಂಜೆಯೊಳಗೆ ಸರಿಪಡಿಸಿಕೊಡದೇ ಇದ್ದರೆ ವಿಷ ಕುಡಿಯುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ತಾನು ಸತ್ತರೆ ತನ್ನ ಸಾವಿಗೆ ಕಂದಾಯ ಸಚಿವರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳೇ ನೇರ ಕಾರಣ. ನಾನು ಸತ್ತರು ಪರವಾಗಿಲ್ಲ, ಬೇರೆ ರೈತರಿಗೆ ನ್ಯಾಯ ಸಿಗಬೇಕು ಎಂದು ಕಿಡಿಕಾರಿದ್ದಾರೆ.

ಈ ನಡುವೆ ಸೋಮವಾರಪೇಟೆ ತಹಶೀಲ್ದಾರ್ ರೈತ ಕೃಷ್ಣಪ್ರಸಾದ್ ಅವರನ್ನು ಮನವೊಲಿಸಲು ಮುಂದಾದರು. ಆದರೂ ತಮ್ಮ ಪಟ್ಟು ಬಿಡದೇ ಸಂಜೆಯವರೆಗೆ ಗಡುವು ನೀಡಿದ್ದಾರೆ. ಈ ಬೆನ್ನಲ್ಲೇ ತಹಶೀಲ್ದಾರ್ ಅವರು ಕಂದಾಯ ಸಚಿವರ ವೀಡಿಯೋ ಕಾನ್ಫರೆನ್ಸ್ ಇದೆ. ಈ ವೇಳೆ ತಮ್ಮ ಸಮಸ್ಯೆಯನ್ನು ಗಮನಕ್ಕೆ ತರುತ್ತೇನೆ ಎಂದು ಹೇಳಿ, ತೆರಳಿದ್ದಾರೆ.ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಕಾಂಗ್ರೆಸ್‌ನ ಹೊಸ ಗ್ಯಾರಂಟಿ ಎಂದು ಕುಟುಕಿದ ಶೆಹಜಾದ್ ಪೂನಾವಾಲಾ

TAGGED:Farmer ProtestKodagusomavarapeteಕೊಡಗುಪೋಡಿ ದುರಸ್ತಿಸೋಮವಾರಪೇಟೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
6 minutes ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
35 minutes ago
Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
1 hour ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
1 hour ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
2 hours ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?