Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ | ನ.16ರಂದು ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಕಲಬುರಗಿ | ನ.16ರಂದು ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ

Kalaburagi

ಕಲಬುರಗಿ | ನ.16ರಂದು ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ

Public TV
Last updated: November 13, 2025 3:33 pm
Public TV
Share
1 Min Read
all eyes on chittapur RSS
SHARE

ಕಲಬುರಗಿ: ಚಿತ್ತಾಪುರದಲ್ಲಿ ಪಥಸಂಚಲನ (Chittapur RSS Route March) ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಆರ್‌ಎಸ್‌ಎಸ್‌ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್‌ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.

ಇದೇ ನವೆಂಬರ್ 16ರಂದು ಮಧ್ಯಾಹ್ನ ಮಧ್ಯಾಹ್ನ 3:30 ರಿಂದ ಸಂಜೆ 5:45ರ ವರೆಗೆ ಪಥ ಸಂಚಲನಕ್ಕೆ ಅವಕಾಶ ಕಲ್ಪಿಸಿದ್ದು, 350 ಗಣವೇಷಧಾರಿಗಳು ಮಾತ್ರ ಪಾಲ್ಗೊಳ್ಳಲು ಕೋರ್ಟ್‌ ಅವಕಾಶ ಕಲ್ಪಿಸಿದೆ. ಇದನ್ನೂ ಓದಿ: ದಾವಣಗೆರೆ | 150 ಕೋಟಿ ವಂಚನೆ ಪ್ರಕರಣ – ದೂರುದಾರನೇ ಸೈಬರ್‌ ವಂಚಕರ ಗ್ಯಾಂಗ್‌ ಸದಸ್ಯ!

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಅನುಮತಿ ನೀಡುವ ಕುರಿತ ಅರ್ಜಿ ವಿಚಾರಣೆ ಇಂದು ಕಲಬುರಗಿ ಹೈಕೋರ್ಟ್ ಪೀಠದ ಹಾಲ್ ನಂಬರ್ 04ರಲ್ಲಿ ನಡೆಯಿತು. ಪಥಸಂಚಲನದಲ್ಲಿ 600 ಗಣವೇಷಧಾರಿಗಳು ಪಾಲ್ಗೊಳ್ಳಲು ಆರ್‌ಎಸ್‌ಎಸ್‌ ಅನುಮತಿ ಕೋರಿತ್ತು. ಆದ್ರೆ ರಾಜ್ಯದ ಅಡ್ವೋಕೇಟ್ ಜನರಲ್ (AG) ಶಶಿಕಿರಣ ಶೆಟ್ಟಿ 300 ಜನರಿಗೆ ಮಾತ್ರ ಅವಕಾಶ ಮಾಡಿಕೊಡುವಂತೆ ವಾದ ಮಂಡಿಸಿದ್ರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಕ್ಯಾತೆ – ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ

Government doctor nagaraj participates in RSS procession in Sedam 1

ಇದಕ್ಕೆ ಆರ್‌ಎಸ್‌ಸ್‌ ಪರ ವಕೀಲ ಅರುಣ್ ಶ್ಯಾಂ ಆಕ್ಷೇಪ ವ್ಯಕ್ತಪಡಿಸಿದರು. ಇದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ 100ನೇ ವರ್ಷದ ಆಚರಣೆ, ಸ್ಥಳೀಯರ ಭಾವನೆ ಇದರೊಂದಿಗೆ ಇದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಾಲ್ಗೊಳ್ಳಲು ಅವಕಾಶ ಮಾಡಿಕೊಂಡುವಂತೆ ಮನವಿ ಮಾಡಿದರು. ಬಳಿಕ ಕೋರ್ಟ್‌ 350 ಮಂದಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿತು. 300 ಜನ ಗಣವೇಷಧಾರಿಗಳಾಗಿ ಹಾಗೂ 50 ಜನ ಬ್ಯಾಂಡ್‌ ಸಮೇತ ಭಾಗವಹಿಸಬಹುದು ಎಂದು ಕೋರ್ಟ್‌ ಸೂಚಿಸಿತು. ಅಲ್ಲದೇ ಮಧ್ಯಾಹ್ನ 3:30 ರಿಂದ ಸಂಜೆ 5:45 ಗಂಟೆವರೆಗೆ ಪಥಸಂಚಲನಕ್ಕೆ ಅವಕಾಶ ಕಲ್ಪಿಸಿ ಆದೇಶಿಸಿತು.

TAGGED:ChittapuraKalaburagi HighcourtRss Route MarchShashi Kiran Shetty
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
7 minutes ago
Shivanand Patil Yeshwanthpur Textile Market 1
Bengaluru City

ಯಶವಂತಪುರದಲ್ಲಿ ಟೆಕ್ಸ್‌ಟೈಲ್ ಮಾರ್ಕೆಟ್, ಸಿಎಂ ಜೊತೆ ಚರ್ಚಿಸಿ ಶಂಕುಸ್ಥಾಪನೆ: ಶಿವಾನಂದ ಪಾಟೀಲ್

Public TV
By Public TV
9 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
43 minutes ago
Cooking Oil
Bengaluru City

ಯುದ್ಧದ ಎಫೆಕ್ಟ್; ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Public TV
By Public TV
45 minutes ago
320 quintals of corn burnt in fire accident in Nyamathi davangere
Davanagere

ದಾವಣಗೆರೆ | ಅಗ್ನಿ ಅವಘಡ – 320 ಕ್ವಿಂಟಲ್ ಮೆಕ್ಕೆ ಜೋಳ ಭಸ್ಮ

Public TV
By Public TV
50 minutes ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?