Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ಅಮೆರಿಕದ B-1B ಲ್ಯಾನ್ಸರ್ ಬಾಂಬರ್ ಹಾರಾಟ; ಯುದ್ಧ ವಿಮಾನ ಸದ್ದಿಗೆ ಬೆಚ್ಚಿಬಿದ್ದ ಜನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ಅಮೆರಿಕದ B-1B ಲ್ಯಾನ್ಸರ್ ಬಾಂಬರ್ ಹಾರಾಟ; ಯುದ್ಧ ವಿಮಾನ ಸದ್ದಿಗೆ ಬೆಚ್ಚಿಬಿದ್ದ ಜನ!

Chikkaballapur

ಚಿಕ್ಕಬಳ್ಳಾಪುರದಲ್ಲಿ ಅಮೆರಿಕದ B-1B ಲ್ಯಾನ್ಸರ್ ಬಾಂಬರ್ ಹಾರಾಟ; ಯುದ್ಧ ವಿಮಾನ ಸದ್ದಿಗೆ ಬೆಚ್ಚಿಬಿದ್ದ ಜನ!

Public TV
Last updated: November 13, 2025 4:59 pm
Public TV
Share
3 Min Read
B 1B Lancer Bomber
SHARE

– ವಿಮಾನ ಪತನವಾಗಿದೆ ಅಂತ ವದಂತಿ ಹಬ್ಬಿಸಿದ್ದ ಜನ
– ಮಾತು ನಂಬಿ ಬೆಟ್ಟ-ಗುಡ್ಡಗಳನ್ನೆಲ್ಲ ಜಾಲಾಡಿದ್ದ ಪೊಲೀಸರು

ಚಿಕ್ಕಬಳ್ಳಾಪುರ: ಅಮೆರಿಕದ ವಾಯುಸೇನೆಯ ಬಿ-1ಬಿ ಲ್ಯಾನ್ಸರ್ ಬಾಂಬರ್ (B-1B Lancer Bomber) ಯುದ್ಧ ವಿಮಾನದ ಹಾರಾಟ ನಡೆಸುತ್ತಿರುವುದನ್ನು ಕಂಡು ಚಿಕ್ಕಬಳ್ಳಾಪುರದ (Chikkaballapura) ಜನತೆ ಬೆಚ್ಚಿಬಿದ್ದಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಆರೂರು, ಆವಲನಾಗೇನಹಳ್ಳಿ, ಚಿಕ್ಕಪೈಲಗುರ್ಕಿ, ಸೇರಿದಂತೆ ತುಮಕಲಹಳ್ಳಿ ಹತ್ತಾರು ಗ್ರಾಮಗಳ ಮೇಲೆ ಅಮೆರಿಕದ B-1B ಲ್ಯಾನ್ಸರ್ ಬಾಂಬರ್ ಸೂಪರ್‌ಸಾನಿಕ್‌ ಯುದ್ಧ ವಿಮಾನ (War Jet) ಇಂದು ಹಾರಾಟ ನಡೆಸಿತು. ಇದನ್ನು ಕಂಡ ಜನ ಆತಂಕಕ್ಕೆ ಒಳಗಾದರು. ಇದನ್ನೂ ಓದಿ: ಪಂಜಾಬ್‌ನಲ್ಲಿ ಪಾಕ್‌ ಬೆಂಬಲಿತ ಮತ್ತೊಂದು ಉಗ್ರರ ಜಾಲ ಪತ್ತೆ; 10 ಐಎಸ್‌ಐ ಏಜೆಂಟ್‌ಗಳು ಅರೆಸ್ಟ್‌

B 1B Lancer Bomber 2

ಅಂದಹಾಗೆ ಬಿ-1ಬಿ ಲ್ಯಾನ್ಸರ್ ಬಾಂಬರ್ ವಿಮಾನದ ಸದ್ದು ಕೇಳಿ ಜನ ಇದ್ಯಾವುದೋ ಹೆಲಿಕಾಫ್ಟರ್ ಇರಬೇಕು. ಇಷ್ಟು ಸೌಂಡ್ ಬರ್ತಿದೆ ಅಂದ್ರೆ ಕೆಟ್ಟು ಹೋಗಿರಬೇಕು ಎಲ್ಲೋ ಬಿದ್ದು ಹೋಗಿದೆ ಅಂತ ಭಾವಿಸಿದ್ರು. ಹಾಗಾಗಿ ಹತ್ತಾರು ಹಳ್ಳಿಗಳ ಜನ ಹೆಲಿಕಾಪ್ಟರ್ ಬೆಟ್ಟ ಗುಡ್ಡಗಳಲ್ಲಿ ಬಿದ್ದು ಹೋಗಿದೆ ಅಂತ ಬಾಯಿಂದ ಬಾಯಿಗೆ ಮಾತಾಡಿಕೊಂಡು ವದಂತಿ ಹಬ್ಬಿಸಿದ್ದರು. ಆ ವದಂತಿ ಕಾಡ್ಗಿಚ್ಚಿನಂತೆ ಹಬ್ಬಿ ಪೇರೇಸಂದ್ರ ಪೊಲೀಸರ ಗಮನಕ್ಕೂ ಹೋಗಿ ಠಾಣೆಯ ಪೊಲೀಸರು (Chikkaballapura Police) ಸಹ ನಿಜ ಇರಬಹುದು ಅಂತ ಬೀಟ್ ವ್ಯಾಪ್ತಿಗಳಲ್ಲಿ ಕರೆ ಮಾಡಿ ಮಾಹಿತಿ ಕಲೆ ಹಾಕಿ ಬೆಟ್ಟ-ಗುಡ್ಡಗಳ ಕಡೆ ಹೋಗಿ ಹೆಲಿಕಾಪ್ಟರ್ ಪತನವಾಗಿದೆಯಾ ಅಂತ ಹುಡುಕಾಟ ಸಹ ನಡೆಸಿದ್ದರು.

ಆದ್ರೆ ಕೊನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ ನಿಂದ ಜಿಲ್ಲಾ ಪೊಲೀಸ್ ಇಲಾಖೆಗೆ ಇದು ಬಿ1ಬಿ ಬಾಂಬರ್‌ನ ಸದ್ದು, ಈಗಾಗಲೇ ಬಿ1ಬಿ ಬಾಂಬರ್ ವಿಮಾನ ಏರ್ ಪೋರ್ಟ್‍ನಲ್ಲಿ ಸೇಫ್ ಆಗಿ ಲ್ಯಾಂಡ್ ಆಗಿದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಸ್ಫೋಟದಲ್ಲೂ ಕಾಂಗ್ರೆಸ್ ಕೆಟ್ಟ ರಾಜಕಾರಣ – ಉಗ್ರರಿಗೆ ಹಾಸಿಗೆ ಹಾಸಿಕೊಟ್ಟಂತೆ ಮಾತಾಡ್ತಾರೆ: ಜೋಶಿ ಕಿಡಿ

B 1B Lancer Bomber 3

ವಿಮಾನದ ಸದ್ದಿಗೆ ಮನೆಯಲ್ಲಿದ್ದ ಪಾತ್ರೆಗಳೆಲ್ಲ ಚೆಲ್ಲಾಪಿಲ್ಲಿ!
ಇನ್ನೂ ʻಪಬ್ಲಿಕ್ ಟಿವಿʼ ಜೊತೆ ಪ್ರತ್ಯಕ್ಷದರ್ಶಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ರೈತ ಮಂಜುನಾಥ್ ಮಾತನಾಡಿ, ತೋಟದಲ್ಲಿ ಗೊಬ್ಬರ ಚೆಲ್ಲುತ್ತಿದ್ದೆ. ಆದ್ರೆ ಹೆಲಿಕಾಪ್ಟರ್ ಸದ್ದಿಗೆ ನಾನು ಭಯಭೀತನಾಗಿ ಅಲ್ಲೇ ಕೂತುಬಿಟ್ಟೆ ಅಂತ ಆತಂಕ ವ್ಯಕ್ತಪಡಿಸಿದರು. ಅಲ್ಲದೇ ವಿಮಾನದ ಸದ್ದಿಗೆ ಮನೆಯಲ್ಲಿದ್ದ ಪಾತ್ರೆಗಳೆಲ್ಲವೂ ಕೆಳಗೆ ಬಿದ್ದವು ಭಯದಿಂದ ಆಚೆ ಓಡಿಬಂದೆವು ನೋಡಿದ್ರೆ ಕಣ್ಣಿಗೆ ಏನೂ ಕಾಣಲಿಲ್ಲ. ಆದ್ರೂ ಅದು ಹೆಲಿಕಾಪ್ಟರ್ ಸದ್ದಿನ ಮಾದರಿಯಲ್ಲೇ ಇತ್ತು. ಹಾಗಾಗಿ ಶಬ್ದ ಕೇಳಿ ಹೆಲಿಕಾಪ್ಟರ್ ಎಲ್ಲೋ ಬಿದ್ದು ಹೋಗಿರಬೇಕು ಅಂದುಕೊಂಡೆವು ಅಂತ ಆರೂರು ಗ್ರಾಮದ ಯುವಕ ತೇಜಸ್ ತಮ್ಮ ಅನುಭವ ಹಂಚಿಕೊಂಡರು.

ಅಲ್ಲದೇ ಆಟೋ ಚಾಲಕ ರವಿ ಸಹ ಮಾತನಾಡಿ ನಾನು ಹೆಲಿಕಾಪ್ಟರ್ ನೋಡಿದೆ ಜೋರು ಶಬ್ದ ಕ್ಷಣ ಮಾತ್ರಗಳಲ್ಲೇ ಮಾಯವಾಗಿತ್ತು. ಅದು ತುಂಬಾ ಕೆಳಗಡೆ ಹಾರಾಟ ಮಾಡ್ತಿತ್ತು. ಆದ್ರೆ ಅದು ಬಿದ್ದಿಲ್ಲ ಅಂತ ಘಟನೆಯ ಬಗ್ಗೆ ವಿವರಿಸಿದರು.

BENGALURU AIRPORT 1

ಬಿ-1ಬಿ ಲ್ಯಾನ್ಸರ್ ಬಾಂಬರ್ ಚಿಕ್ಕಬಳ್ಳಾಪುರಕ್ಕೆ ಬಂದಿದ್ದೇಕೆ?
ಭಾರತ-ಅಮೆರಿಕ ಜಂಟಿ ಸಮರಾಭ್ಯಾಸದ ಭಾಗವಾಗಿ ಅಮೆರಿಕದ ಬಿ-1ಬಿ ಲ್ಯಾನ್ಸರ್ ಬಾಂಬರ್ ವಿಮಾನ ಭಾರತಕ್ಕೆ ಆಗಮಿಸಿದೆ ಅಂತ ತಿಳಿದುಬಂದಿದೆ. ನವೆಂಬರ್ 10 ರಿಂದ 13ರ ವೆರೆಗೆ ಭಾರತ ಹಾಗೂ ಯುಎಸ್‍ಎ ಸಮರಾಭ್ಯಾಸ ನಡೆಯುತ್ತಿದೆ. ಎರಡು ವಾಯುಸೇನೆಯ ನಡುವೆ ಸಮನ್ವಯತೆ ಜಂಟಿ ಕಾರ್ಯಾಚರಣೆ ಮತ್ತು ಸಾಮರ್ಥ್ಯ ಹೆಚ್ಚಿಸುವ ಗುರಿಯನ್ನ ಈ ಸಮರಾಭ್ಯಾಸ ಹೊಂದಿದೆ. ಇನ್ನೂ ದೆಹಲಿಯಿಂದ ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಈ ವಿಮಾನ ಎಲ್ಲರ ಗಮನವನ್ನೂ ಸೆಳೆಯುತ್ತಿದೆ.

B-1B ಲ್ಯಾನ್ಸರ್ ಬಾಂಬರ್ ಒಂದು ದೀರ್ಘ-ಶ್ರೇಣಿಯ, ಬಹು-ಮಿಷನ್, ಸೂಪರ್‌ಸಾನಿಕ್ ವಿಮಾನವಾಗಿದ್ದು, ಇದನ್ನ ಅಮೆರಿಕದ ವಾಯುಪಡೆ 1985 ರಿಂದ ಬಳಸುತ್ತಿದೆ. ಇದನ್ನ ʻದಿ ಬೋನ್ʼ ಎಂದೂ ಕರೆಯಲಾಗುತ್ತದೆ, ಅಂದ್ರೆ ವಾಯುಸೇನೆಯ ಬೆನ್ನೆಲುಬು ಎಂದರ್ಥ. ಇದು ಸಾಂಪ್ರದಾಯಿಕ ಬಾಂಬ್ ದಾಳಿಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಮುಂದುವರಿದ ಭಾಗವೇ ಬಿ2 ಬಾಂಬ್‌ ಯುದ್ಧ ವಿಮಾನ.

TAGGED:B-1B Lancer BomberB-1B ಲ್ಯಾನ್ಸರ್ ಬಾಂಬರ್bengaluru airportChikkaballapuraUS Airforceಅಮೆರಿಕ ಯುದ್ಧ ವಿಮಾನಚಿಕ್ಕಬಳ್ಳಾಪುರಬೆಂಗಳೂರು ಏರ್‌ಪೋರ್ಟ್‌
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
6 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
38 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?