Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Bypolls: ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿ ಗೆಲುವು; ಒಡಿಶಾದ ನುವಾಪಾದದಲ್ಲಿ ಮುನ್ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Bypolls: ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿ ಗೆಲುವು; ಒಡಿಶಾದ ನುವಾಪಾದದಲ್ಲಿ ಮುನ್ನಡೆ

Latest

Bypolls: ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿ ಗೆಲುವು; ಒಡಿಶಾದ ನುವಾಪಾದದಲ್ಲಿ ಮುನ್ನಡೆ

Public TV
Last updated: November 14, 2025 1:46 pm
Public TV
Share
2 Min Read
Devyani Rana Jammu Kashmir Nagrota
SHARE

– 8 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿತ್ತು ಉಪಚುನಾವಣೆ

ನವದೆಹಲಿ: ಆರು ರಾಜ್ಯಗಳು ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ.

ನವೆಂಬರ್ 11 ರಂದು ಈ ಸ್ಥಾನಗಳಿಗೆ ಮತದಾನ ನಡೆದಿತ್ತು. ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಬೆಳಗ್ಗೆ 8 ಗಂಟೆಗೆ ಉಪಚುನಾವಣೆಗಳ ಎಣಿಕೆ ಪ್ರಾರಂಭವಾಯಿತು.

ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಮ್ ಮತ್ತು ನಾಗ್ರೋಟಾ, ಮಿಜೋರಾಂನ ಡಂಪಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಶಿಲಾ, ತೆಲಂಗಾಣದ ಜುಬಿಲಿ ಹಿಲ್ಸ್, ಒಡಿಶಾದ ನುವಾಪಾಡಾ ಮತ್ತು ಪಂಜಾಬ್‌ನ ತರಣ್ ತರಣ್ ಸೇರಿವೆ.

ನಾಗ್ರೋಟಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ದೇವಯಾನಿ ರಾಣಾ ಗೆಲುವು ದಾಖಲಿಸಿದ್ದಾರೆ. ಜುಬಿಲಿ ಹಿಲ್ಸ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಲಂಕಾ ದೀಪಕ್ ರೆಡ್ಡಿ ಅವರು ಕಾಂಗ್ರೆಸ್‌ನ ನವೀನ್ ಯಾದವ್‌ಗಿಂತ (15,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ) ಹಿಂದುಳಿದಿದ್ದಾರೆ.

ಒಡಿಶಾದ ನುವಾಪಾದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯ್ ಧೋಲಾಕಿಯಾ 46,713 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜು ಜನತಾ ದಳದ ಸ್ನೇಹಾಂಗಿನಿ ಚುರಿಯಾ ಮತ್ತು ಕಾಂಗ್ರೆಸ್‌ನ ಘಾಸಿ ರಾಮ್ ಮಾಝಿ ಅವರನ್ನು ಹಿಂದಿಕ್ಕಿದ್ದಾರೆ.

ಪಂಜಾಬ್‌ನ ತರಣ್ ತರಮ್ ವಿಧಾನಸಭಾ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹರ್ಮೀತ್ ಸಿಂಗ್ ಸಂಧು 7294 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಡ್ಗಮ್ ಕ್ಷೇತ್ರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಆಗಾ ಸೈಯದ್ ಮುಂತಜೀರ್ ಮೆಹದಿ ಅವರು ಆರಾಮದಾಯಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಗಂಡೇರ್ಬಲ್ ಸ್ಥಾನವನ್ನು ಉಳಿಸಿಕೊಳ್ಳಲು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ರಾಜೀನಾಮೆ ನೀಡಿದ ನಂತರ ಈ ಸ್ಥಾನ ಖಾಲಿಯಾಗಿತ್ತು.

ಮಿಜೋರಾಂನ ದಂಪಾದಲ್ಲಿ ಮಿಜೋ ನ್ಯಾಷನಲ್ ಫ್ರಂಟ್‌ನ ಡಾ ಆರ್ ಲಾಲ್ತಾಂಗ್ಲಿಯಾನಾ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ ಅಂತಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಮೋದ್ ಜೈನ್ ‘ಭಯಾ’ 5049 ಮತಗಳೊಂದಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸ್ವತಂತ್ರ ಅಭ್ಯರ್ಥಿ ನರೇಶ್ ಮೀನಾ ಮತ್ತು ಬಿಜೆಪಿಯ ಮೋರ್ಪಾಲ್ ಸುಮನ್ ಹಿನ್ನಡೆ ಅನುಭವಿಸಿದ್ದಾರೆ.

ಡಂಪಾ ಮತ್ತು ಅಂಟಾ ಕ್ರಮವಾಗಿ ಶೇ.82.34 ಮತ್ತು ಶೇ.80.32 ರಷ್ಟು ಮತದಾನ ದಾಖಲಿಸಿವೆ. ನಾಗ್ರೋಟಾ ಶೇ.75.08 ರಷ್ಟು ಮತದಾನ ದಾಖಲಿಸಿದ್ದರೆ, ಬುಡ್ಗಾಮ್‌ನಲ್ಲಿ ಶೇ.50.05, ಘಾಟ್ಸಿಲಾದಲ್ಲಿ ಶೇ.74.63, ನುವಾಪಾದಾದಲ್ಲಿ ಶೇ.79.02, ತರಣ್ ತರಣ್‌ನಲ್ಲಿ ಶೇ.60.95 ಮತ್ತು ಜುಬಿಲಿ ಹಿಲ್ಸ್‌ನಲ್ಲಿ ಶೇ.48.24 ರಷ್ಟು ಮತದಾನವಾಗಿತ್ತು.

TAGGED:bjpby electionJammu and KashmirNagrotaODISHAಉಪಚುನಾವಣೆಜಮ್ಮು ಕಾಶ್ಮೀರನಾಗ್ರೋಟಾಬಿಜೆಪಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
18 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
41 minutes ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
53 minutes ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
1 hour ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?