Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಹಬಾದ್ ಮಾಜಿ ನಗರಸಭೆ ಅಧ್ಯಕ್ಷೆ ಮೇಲೆ ಹಲ್ಲೆ – ಚಿಕಿತ್ಸೆ ಫಲಿಸದೆ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಶಹಬಾದ್ ಮಾಜಿ ನಗರಸಭೆ ಅಧ್ಯಕ್ಷೆ ಮೇಲೆ ಹಲ್ಲೆ – ಚಿಕಿತ್ಸೆ ಫಲಿಸದೆ ಸಾವು

Crime

ಶಹಬಾದ್ ಮಾಜಿ ನಗರಸಭೆ ಅಧ್ಯಕ್ಷೆ ಮೇಲೆ ಹಲ್ಲೆ – ಚಿಕಿತ್ಸೆ ಫಲಿಸದೆ ಸಾವು

Public TV
Last updated: November 14, 2025 11:11 pm
Public TV
Share
1 Min Read
Former Shahabad Municipal Council Chairperson attacked dies without treatment
SHARE

ಕಲಬುರಗಿ: ಯಾದಗಿರಿಯಲ್ಲಿ (Yadgir) ನಡೆದ ಮಾರಕ ಹಲ್ಲೆ ಪ್ರಕರಣದಲ್ಲಿ ಶಹಬಾದ್‌ನ ಮಾಜಿ ನಗರಸಭೆ ಅಧ್ಯಕ್ಷೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಎಸ್‌.ಡಿ.ಎ ಅಂಜಲಿ ಕಂಬಾನೂರ್ (38) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದ್ದಿದ್ದಾರೆ. ನವೆಂಬರ್ 12ರಂದು ಬೆಳಗ್ಗೆ ಕಚೇರಿಗೆ ತೆರಳುತ್ತಿದ್ದ ವೇಳೆ ಯಾದಗಿರಿ ನಗರದಲ್ಲಿ ದುಷ್ಕರ್ಮಿಗಳು ಅಂಜಲಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಇದನ್ನೂ ಓದಿ: ತೀರ್ಥಹಳ್ಳಿ | ನೇಣಿಗೆ ಶರಣಾದ ಪದವಿ ವಿದ್ಯಾರ್ಥಿನಿ

ಅಂಜಲಿ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದು, ಎರಡು ವರ್ಷಗಳ ಹಿಂದೆ ಪತಿ ಗಿರೀಶ್ ಕಂಬಾನೂರ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಹಿನ್ನೆಲೆ ಅನುಕಂಪ ನೇಮಕಾತಿ ಆಧಾರದ ಮೇಲೆ ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಪಡೆದಿದ್ದರು.

ಹಲ್ಲೆ ಸಂಬಂಧಿಸಿದಂತೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ದಾಳಿಯ ಹಿಂದಿರುವ ಕಾರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ XUV ಕಾರು – 5 ಮಂದಿ ಸಾವು

TAGGED:crimeKalaburagiyadgir
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
17 minutes ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
51 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
2 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
2 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
2 hours ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?