Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣಿ ಸಾಗಾಣಿಕೆದಾರರಿಂದ 40 ಲಕ್ಷಕ್ಕೆ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಗಣಿ ಸಾಗಾಣಿಕೆದಾರರಿಂದ 40 ಲಕ್ಷಕ್ಕೆ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ FIR

Bellary

ಗಣಿ ಸಾಗಾಣಿಕೆದಾರರಿಂದ 40 ಲಕ್ಷಕ್ಕೆ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ FIR

Public TV
Last updated: November 15, 2025 9:47 am
Public TV
Share
2 Min Read
Ballari BJP
SHARE

ಬಳ್ಳಾರಿ: ಸ್ವಪಕ್ಷೀಯ ನಾಯಕನನ್ನೇ ಬೆದರಿಸಿ ಬಿಜೆಪಿ ಉಪಾಧ್ಯಕ್ಷನೋರ್ವ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಳ್ಳಾರಿ ಬೆಳಕಿಗೆ ಬಂದಿದೆ‌.

ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿಟಿ ಪಂಪಾಪತಿ ಗಣಿ ಸಾಗಾಣಿಕೆದಾರರಿಂದ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಪರಿಣಾಮ ತೋರಣಗಲ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ರೌಡಿ ಶೀಟರ್ ಆಗಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಟಿ ಪಂಪಾಪತಿ ವಿರುದ್ಧ ಬೆದರಿಕೆ ಹಾಕಿ ಸುಲಿಗೆ ಮಾಡಿದ್ದಾರೆ ಎನ್ನುವ ದೂರಿನ ಹಿನ್ನೆಲೆ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ವಿಲಾಸಿ ಜೀವನ – ಇಂದು 2ನೇ ಬಾರಿಗೆ ನಟ ಧನ್ವೀರ್ ವಿಚಾರಣೆ

bjp flag

ಗಣಿ ಸಾಗಣಿಕೆದಾರ ಚಂದ್ರು ಅವರಿಂದ ಜಿ.ಟಿ ಪಂಪಾಪತಿ ವಿರುದ್ಧ ಆಡಿಯೋಗಳ ದಾಖಲೆ ಸಮೇತ ದೂರು ನೀಡಲಾಗಿದೆ. ದೂರುದಾರ ಚಂದ್ರು ಕೂಡಾ ಬಿಜೆಪಿ ಮುಖಂಡ ಅನ್ನೋದು ಗಮನಾರ್ಹ. ರೌಡಿ ಶೀಟರ್ ಪಂಪಾಪತಿ ನಿಮ್ಮ ವಿರುದ್ದ ಲೋಕಾಯುಕ್ತಕ್ಕೆ ದೂರು ಕೊಟ್ಟು, ಅಪಪ್ರಚಾರ ಮಾಡುತ್ತೇವೆ ಎಂದು ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ನೀರು ಪೋಲು ಮಾಡೋರ ಮೇಲೆ BWSSB ಹದ್ದಿನಕಣ್ಣು – 5,000 ರೂ. ದಂಡದ ಜೊತೆ ನೀರಿನ ಕನೆಕ್ಷನ್ ಕಟ್

ಹೀಗಾಗಿ ಒಂದು ಟನ್‌ಗೆ ಅದಿರಿಗೆ ಒಂದು ಸಾವಿರದಂತೆ 40 ಲಕ್ಷ ಹಣ ಕೊಡಿ ಎಂದು ಪಂಪಾತಿ ಬೇಡಿಕೆ ಇಟ್ಟಿದ್ದರು ಎನ್ನುವ ಆರೋಪ. ಜಿಟಿ ಪಂಪಾಪತಿ ಮಾತ್ರವಲ್ಲದೇ ಯುಟ್ಯೂಬ್ ಚಾನಲ್‌ನ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಇಬ್ಬರು ಯುಟ್ಯೂಬರ್‌ಗಳಿಗೆ 15 ಲಕ್ಷ ಹಣ ಕೊಡುವಂತೆ ತಾಕೀತು ಮಾಡಲಾಗಿತ್ತು ಎಂದು ಗಂಭೀರ ಆರೋಪ ಕೇಳಿ ಬಂದಿದೆ.

ಚಂದ್ರು ಹಾಗೂ ಕಾಶಿ ವಿಶ್ವನಾಥ ರೆಡ್ಡಿ ಎನ್ನುವರು ಟ್ರೆಡಿಂಗ್ ಕಂಪನಿ ಮೂಲಕ ಗೋವಾದ ಖಾಸಗಿ ಕಂಪನಿಗೆ ಅದಿರು ಸಾಗಟ ಮಾಡಲಾಗ್ತಿತ್ತು. ರೈಲಿನ ಮೂಲಕ 4 ಸಾವಿರ ಟನ್ ಅದಿರು ಸಾಗಟ ಮಾಡಲಾಗ್ತಿತ್ತು. ಆಗ ಪಂಪಾತಿ ಹಾಗೂ ಇತರು ಬೆದರಿಕೆ ಹಾಕಿ ಸುಲಿಗೆ ಮಾಡಿದ್ದರೆ ಎಂದು ಆರೋಪಿಸಿ ಚಂದ್ರು ದೂರು ನೀಡಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ದ ಎಫ್‌ಐಆರ್ ಹಿನ್ನೆಲೆ ಬಳ್ಳಾರಿ ಬಿಜೆಪಿ ನಾಯಕರು ತೀವ್ರ ಮುಜುಗರಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ ʼಜೈʼ ಸಿನಿಮಾ ಬಿಡುಗಡೆ

TAGGED:BallaribjpbriberyMiningಗಣಿಗಾರಿಕೆಬಳ್ಳಾರಿಬಿಜೆಪಿಲಂಚ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

Nitish Kumar Son Nishant Kumar Joins JDU
Latest

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Public TV
By Public TV
14 minutes ago
Mallikarjun Kharge DK Shivakumar Priyank Kharge
Districts

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Public TV
By Public TV
15 minutes ago
HM Revanna
Bengaluru City

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Public TV
By Public TV
1 hour ago
Stamp vendor arrested Bengaluru Bettegowda
Crime

ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್‌ ವೆಂಡರ್ ಅರೆಸ್ಟ್

Public TV
By Public TV
2 hours ago
Manjamma Jogathi nari narayani
Bengaluru City

ಮಂಜಮ್ಮ ಜೋಗತಿಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
Cylinder Price Hike Congress Protest In Bengaluru
Bengaluru City

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?