Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Belgaum

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
Last updated: November 15, 2025 12:22 pm
Public TV
Share
1 Min Read
Eshwar Khandre
SHARE

ಬೆಳಗಾವಿ: ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ (Kittur Chennamma) ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.

Kitturu Rani Chennamma Zoo

ಈ ಕುರಿತು ಮಾತನಾಡಿರುವ ಅವರು, ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹೀಗಾಗಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.ಇದನ್ನೂ ಓದಿ: ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

ಇನ್ನೂ ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ತಜ್ಞರ ಸಮಿತಿ ರಚಿಸಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ.ಇದನ್ನೂ ಓದಿ: ʻವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಅಮರ – ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ!

 

TAGGED:belagavieshwar khandreKittur Rani Chennamma Zooಈಶ್ವರ್ ಖಂಡ್ರೆಕಿತ್ತೂರು ರಾಣಿ ಚೆನ್ನಮ್ಮಜಿಂಕೆಗಳುಬೆಳಗಾವಿಮೃಗಾಲಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
6 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
6 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
7 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
7 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
7 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?