Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೌದಿ ಅರೇಬಿಯಾ ಭೀಕರ ದುರಂತಕ್ಕೆ 42 ಭಾರತೀಯರು ಸಾವು – ಪ್ರಧಾನಿ ಮೋದಿ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೌದಿ ಅರೇಬಿಯಾ ಭೀಕರ ದುರಂತಕ್ಕೆ 42 ಭಾರತೀಯರು ಸಾವು – ಪ್ರಧಾನಿ ಮೋದಿ ಸಂತಾಪ

Latest

ಸೌದಿ ಅರೇಬಿಯಾ ಭೀಕರ ದುರಂತಕ್ಕೆ 42 ಭಾರತೀಯರು ಸಾವು – ಪ್ರಧಾನಿ ಮೋದಿ ಸಂತಾಪ

Public TV
Last updated: November 17, 2025 1:04 pm
Public TV
Share
2 Min Read
Narendra Modi
SHARE

ನವದೆಹಲಿ: ಮೆಕ್ಕಾದಿಂದ (Mekkah) ಮದೀನಾಗೆ (Madinah) ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.ಇದನ್ನೂ ಓದಿ: ಸೌದಿಯಲ್ಲಿ ಭೀಕರ ಬಸ್‌ ದುರಂತ – 42 ಭಾರತೀಯ ಹಜ್‌ ಯಾತ್ರಿಕರು ಸಜೀವ ದಹನ

ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಿ. ರಿಯಾದ್‌ನಲ್ಲಿರುವ ನಮ್ಮ ರಾಯಭಾರಿ ಕಚೇರಿ ಹಾಗೂ ಜೆಡ್ಡಾದ ರಾಯಭಾರಿ ಕಚೇರಿಯು ಎಲ್ಲ ರೀತಿಯ ಸಹಾಯ ಮಾಡಲಿದೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

Deeply saddened by the accident in Medinah involving Indian nationals. My thoughts are with the families who have lost their loved ones. I pray for the swift recovery of all those injured. Our Embassy in Riyadh and Consulate in Jeddah are providing all possible assistance. Our…

— Narendra Modi (@narendramodi) November 17, 2025

ಏನಿದು ದುರಂತ?
ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದರ ಪೈಕಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಮಕ್ಕಳಿದ್ದಾರೆ. ಮೃತಪಟ್ಟವರು ಹೈದರಾಬಾದ್ ಮೂಲದವರು ಎನ್ನಲಾಗುತ್ತಿದೆ.

ಮೆಕ್ಕಾದಲ್ಲಿ ತಮ್ಮ ಉಮ್ರಾ ವಿಧಿಗಳನ್ನು ಪೂರ್ಣಗೊಳಿಸಿ ಮದೀನಾಕ್ಕೆ ತೆರಳುತ್ತಿದ್ದಾಗ ಪ್ರವಾಸಿಗರ ಬಸ್ಸಿಗೆ ಡಿಸೇಲ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸೋಮವಾರ ನಸುಕಿನ ಜಾವ 1:30ಕ್ಕೆ ಘಟನೆ ನಡೆದಾಗ ಪ್ರಯಾಣಿಕರು ನಿದ್ದೆಯಲ್ಲಿದ್ದರು. ಹೀಗಾಗಿ ಸಾವು ನೋವಿನ ಸಂಖ್ಯೆ ಹೆಚ್ಚಾಗಿದೆ.

46 ಯಾತ್ರಿಕರು ಹೈದ್ರಬಾದ್‌ನ ಎರಡು ಟ್ರಾವೆಲ್ ಏಜೆನ್ಸಿಗಳ ಮೂಲಕ ತೆರಳಿದ್ದರು. ಅಪಘಾತದಲ್ಲಿ ಓರ್ವ ಚಾಲಕ ಬದುಕುಳಿದಿದ್ದು, ತೀವ್ರ ಗಾಯಗೊಂಡಿದ್ದಾರೆ. ಸದ್ಯ ಭಾರತೀಯ ರಾಯಬಾರಿ ಕಚೇರಿಗೆ ಯಾತ್ರಿಕರ ಪಾಸ್‌ಪೋರ್ಟ್ ಹಾಗೂ ವಿಸಾಗಳನ್ನ ಟ್ರಾವೆಲ್ ಏಜೆನ್ಸಿ ಕಳುಹಿಸಿದೆ.ಇದನ್ನೂ ಓದಿ: ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ

TAGGED:bus accidentMekkahPM Modisaudi arabiaಪ್ರಧಾನಿ ಮೋದಿಬಸ್ ದುರಂತಮದೀನಾಮೆಕ್ಕಾಸೌದಿ ಅರೇಬಿಯಾ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
27 minutes ago
Yelahanka Suicide
Bengaluru City

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
gyanesh kumar election commission
Latest

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ – ಇಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ

Public TV
By Public TV
2 hours ago
chitradurga accident
Chitradurga

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ದುರ್ಮರಣ

Public TV
By Public TV
2 hours ago
Hassan Patla Betta Wild Elephant
Districts

ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ

Public TV
By Public TV
3 hours ago
bengaluru gas shortage hotel
Bengaluru City

ಬಿಸಿನೆಸ್ ಡೇ ಸಂಡೇ ಕೂಡ ಸಿಲಿಂಡರ್ ಅಭಾವ – ನಾನ್‌ವೆಜ್ ಹೋಟೆಲ್‌ಗಳಿಗೆ ಭಾರಿ ಹೊಡೆತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?