Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಖತ್ ಥ್ರಿಲ್ ಮೂಡಿಸುತ್ತೆ `ಫೆಬ್ರವರಿ 30’ರ ಸಿನಿಮಾ ಟೀಸರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಖತ್ ಥ್ರಿಲ್ ಮೂಡಿಸುತ್ತೆ `ಫೆಬ್ರವರಿ 30’ರ ಸಿನಿಮಾ ಟೀಸರ್

Cinema

ಸಖತ್ ಥ್ರಿಲ್ ಮೂಡಿಸುತ್ತೆ `ಫೆಬ್ರವರಿ 30’ರ ಸಿನಿಮಾ ಟೀಸರ್

Public TV
Last updated: November 18, 2025 12:17 pm
Public TV
Share
2 Min Read
February 30 Teaser 1
SHARE

ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರ ಫೆಬ್ರವರಿ 30. ಮೈಸೂರು ಮೂಲದ ಪ್ರಶಾಂತ್ ಎಂ.ಎಲ್.ಅವರ ನಿರ್ದೇಶನದ ಈ ಚಿತ್ರಕ್ಕೆ ಶಂಕರ ಮೂವೀಸ್ ಇಂಟರ್ ನ್ಯಾಷನಲ್ ಮೂಲಕ ಜೋಸೆಫ್ ಬೇಬಿ ಅವರು ಬಂಡವಾಳ ಹೂಡಿದ್ದಾರೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಅಭಿಷೇಕ್, ಸಾಹಿತ್ಯಶೆಟ್ಟಿ, ಅಕ್ಷಯ್, ಮನೋಜ್, ಶಿವಕುಮಾರ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಪಿ.ಎಂ. ಉನ್ನಿಕೃಷ್ಣನ್ ಅವರ ಛಾಯಾಗ್ರಹಣ, ಲಿಜಿನ್ ಪಂಬೋ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ನಿರ್ದೇಶಕ ಪ್ರಶಾಂತ್ ಮಾತನಾಡುತ್ತ ನಾನು ಐಟಿಯಲ್ಲಿ ವರ್ಕ್ ಮಾಡುತ್ತಿದ್ದು, ಬಿಡುವಿನ ವೇಳೆ ಕಥೆ ಬರೆಯುವುದು, ಶಾರ್ಟ್ ಫಿಲಂ ಮಾಡುವುದು ನನ್ನ ಹವ್ಯಾಸ. ಅದಕ್ಕೆ ಶಿವಕುಮಾರ್ ಸಾಥ್ ಕೊಟ್ಟರು. ನಾನ್ಯಾಕೆ ಸಿನಿಮಾ ಮಾಡಬಾರದು ಎಂಬ ಆಲೋಚನೆ ಹೊಳೆದು ಸಣ್ಣಕಥೆ ಮಾಡಿಕೊಂಡೆ. ಸ್ನೇಹಿತರ ಮೂಲಕ ಈ ನಿರ್ಮಾಪಕರ ಪರಿಚಯವಾಯಿತು. ಅವರು ಕಥೆ ಕೇಳಲಿಲ್ಲ. ಸಿನಿಮಾ ಮಾಡಿ ತೋರಿಸು ಅಂದರು. ಫೆಬ್ರವರಿ 30 ಟೈಟಲ್ ಕೇಳಿದಾಗಲೇ ಒಂದು ಕುತೂಹಲ ಮೂಡುತ್ತದೆ. ಅದೇ ಕ್ಯೂರಿಯಾಸಿಟಿಯಿಂದ ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತರದ ಜೊತೆ ಥ್ರಿಲ್ಲಿಂಗ್ ಅನುಭವ ಸಿಗುತ್ತದೆ. ಫೆಬ್ರವರಿ 30 ಎಂಬ ದಿನಾಂಕ ನಮ್ಮ ಲೈಫಲ್ಲಿ ಬರುತ್ತೆ ಅಂತ ಯಾರೂ ಊಹಿಸಿರಲ್ಲ. ನಮ್ಮಲ್ಲಿರುವ ಅರಿಷಡ್ವರ್ಗಗಳೇ ಹೇಗೆ ನಮಗೆ ವಿಲನ್ ಆಗುತ್ತವೆ ಅನ್ನೋದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಐದು ಜನ ಸ್ನೇಹಿತರು ಒಂದು ಅಪರಿಚಿತ ಸ್ಥಳಕ್ಕೆ ಹೋದಾಗ ಅಲ್ಲಿ ಅವರಿಗೆ ಏನೆಲ್ಲ ಅನುಭವಗಳಾಗುತ್ತವೆ, ಒಂದು ಅಮಾನುಷ ಶಕ್ತಿಯ ವಿರುದ್ದ ಹೇಗೆಲ್ಲಾ ಹೋರಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಲು ಟ್ರೈ ಮಾಡಿದ್ದೇವೆ. ಕೇರಳದ ಅಮ್ಮಚ್ಚಿ ಕೊಟ್ಟಲ್ ಎಂಬಲ್ಲಿ 14 ದಿನ ಹಾಗೂ ಮೈಸೂರಿನಲ್ಲಿ 3 ದಿನ ಸೇರಿ 17. ದಿನಗಳ ಕಾಲ ದಿನದ 24 ಗಂಟೆಯೂ ಫೆಬ್ರವರಿ 30 ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಮೈಸೂರಿನಲ್ಲಿ ಶುರುವಾಗೋ ಕಥೆ ಅಲ್ಲೇ ಎಂಡ್ ಆಗುತ್ತದೆ. ಚಿತ್ರವೀಗ ಬಿಡುಗಡೆಗೆ ಸಿದ್ದವಿದ್ದು ಮುಂದಿನ ತಿಂಗಳು ರಿಲೀಸ್ ಮಾಡೋ ಪ್ಲಾನಿದೆ ಎಂದರು.

February 30 Teaser

ನಾಯಕರಲ್ಲೊಬ್ಬರಾದ ಅಭಿಷೇಕ್ ಸದ್ಯ ಬಿಗ್ ಬಾಸ್ ಮನೆಯಲ್ಲಿದ್ದಾರೆ. ಮತ್ತೊಬ್ಬ ನಟ ಅಕ್ಷಯ್ ಮಾತನಾಡುತ್ತ ಶಿವಕುಮಾರ್ ನನಗೆ ಈ ಕಥೆ ಹೇಳಿದಾಗ ತುಂಬಾ ಇಂಟರೆಸ್ಟಿಂಗ್ ಅನಿಸಿತು. ಇಡುಕ್ಕಿನಲ್ಲಿರೋ ವ್ಯಾಗುಮಾನ್ ಎಂಬ ಅದ್ಭುತ ಲೊಕೋಶನ್ ಅದು. ಹಿಂದೆ ಪಾಠಶಾಲಾ ಚಿತ್ರದಲ್ಲಿ ನಟಿಸಿದ್ದೆ. ಇದು ಎರಡನೇ ಚಿತ್ರ ಎಂದರು. ನಾಯಕಿ ಸಾಹಿತ್ಯಶೆಟ್ಟಿ ಮಾತನಾಡಿ ಇದು ನನ್ನ ಮೊದಲ ಚಿತ್ರ. ಅಭಿಷೇಕ್ ಜತೆ ನನ್ನ ಪಾತ್ರ ಬರುತ್ತದೆ ಎಂದರು. ನಟ ಮನೋಜ್ ಮಾತನಾಡಿ ರಂಗಭೂಮಿ ಹಿನ್ನೆಲೆಯಿಂದ ಬಂದವನು. ನಟನಾದಲ್ಲಿ ಕಲಿತೆ. ಇದು ಅರಿಷಡ್ವರ್ಗಗಳ ಕಥೆ. ನಿರ್ಮಾಪಕರು ತುಂಬಾ ಪ್ಯಾಷನ್ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಎಂದರು. ಛಾಯಾಗ್ರಾಹಕ ಉನ್ನಿಕೃಷ್ಣನ್ ಮಾತನಾಡಿ ರಾತ್ರಿ ವೇಳೆಯಲ್ಲೇ ಹೆಚ್ಚು ಶೂಟ್ ಮಾಡಿದ್ದೇವೆ ಎಂದರೆ ಸಂಗೀತ ನಿರ್ದೇಶಕ ಲಿಜಿನ್ ಬಾಂಬಿನೋ ಮಾತನಾಡಿ ಚಿತ್ರದಲ್ಲಿ ಒಂದೇ ಹಾಡಿದ್ದು, ವಾಸುಕಿ ವೈಭವ್ ದನಿಯಾಗಿದ್ದಾರೆ. ಅಲ್ಕದೆ ಥೀಮ್ ಮ್ಯೂಸಿಕ್ ಮಾಡಿದ್ದೇವೆ ಎಂದರು.

February 30 Teaser 2

ಚಿತ್ರದ ಸಹ ನಿರ್ದೇಶಕ ಹಾಗೂ ನಟ ಶಿವಕುಮಾರ್ ಶಿವಣ್ಣ ಮಾತನಾಡಿ ಪ್ರಶಾಂತ್ ನನಗೆ 17ವರ್ಷದ ಸ್ನೇಹಿತ. ಒಂದೇ ಕಂಪನಿಯಲ್ಲಿದ್ದವರು. ನಾನೂ ಒಂದು ಪಾತ್ರ ಮಾಡಿದ್ದೇನೆ ಎಂದರು. ತಾಂಡವ ರಾಮ್, ಛಾಯಾಶ್ರೀ, ಪ್ರಜ್ವಲ್, ಡಾ.ಜಗದೀಶ್ ಮೈಸೂರು ಹಾಗೂ ಇತರರು ಫೆಬ್ರವರಿ 30 ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.

TAGGED:February 30kannada cinemasandalwood
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
6 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
7 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
7 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
8 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
8 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?