Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರ ಎನ್‌ಡಿಎ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆ – ನಾಳೆ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಹಾರ ಎನ್‌ಡಿಎ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆ – ನಾಳೆ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕಾರ

Latest

ಬಿಹಾರ ಎನ್‌ಡಿಎ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆ – ನಾಳೆ 10ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕಾರ

Public TV
Last updated: November 19, 2025 7:36 pm
Public TV
Share
1 Min Read
nitish kumar and modi
SHARE

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ (Bihar Assembly Election) ಪ್ರಚಂಡ ಬಹುಮತದಿಂದ ಗೆದ್ದ ಎನ್‌ಡಿಎ ಗುರುವಾರ (ನ.20) ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ (Nitish Kumar) ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

#WATCH | Patna, Bihar | Nitish Kumar named as the leader of the NDA legislature party pic.twitter.com/KhyJ9KmWKL

— ANI (@ANI) November 19, 2025

ಜೆಡಿಯು (JDU) ಪ್ರತ್ಯೇಕ ಸಭೆಯ ನಂತರ ವಿಜಯ್‌ ಚೌಧರಿ, ಸಂಜಯ್ ಝಾ ಅವರೊಂದಿಗೆ ನಿತೀಶ್ ಕುಮಾರ್ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಎನ್‌ಡಿಎ ನಾಯಕರನ್ನಾಗಿ (Bihar NDA Leader) ಆಯ್ಕೆ ಮಾಡಲಾಯಿತು. ಇದನ್ನೂ ಓದಿ: Publictv Explainer: ಮತ್ತೆ ಯಾದವಿ ಕಲಹ ಸ್ಫೋಟ; ಬಿಹಾರದ ದೊಡ್ಮನೆ ಒಡೆದು ಚೂರಾಗಿದ್ದೇಕೆ, ಕಾರಣ ಯಾರು?

ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಭೇಟಿಯಾಗಿ ರಾಜೀನಾಮೆ ನೀಡಿದ ಬಳಿಕ, ಹೊಸ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದರು. ಗುರುವಾರ ಪಾಟ್ನಾದ ಗಾಂಧಿ ಮೈದಾನದಲ್ಲಿ ದಾಖಲೆಯ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Amit Shah Bihar Election

ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ, ಕೇಂದ್ರ ಸಚಿವರು ಸೇರಿ ಹಲವರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಕಳೆದ ಬಾರಿಯಂತೆ ಈ ಬಾರಿಯೂ ಇಬ್ಬರು ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಹಿಳಾ ಡಿಸಿಎಂ ಬಗ್ಗೆ ವದಂತಿ ಹರಡಿದ್ದು, ಇನ್ನೂ ದೃಢಪಟ್ಟಿಲ್ಲ. ಬಿಜೆಪಿಯಿಂದ 15-16 ಸಚಿವರು, ಜೆಡಿಯು 14 ಸಚಿವರು, ಎಲ್‌ಜೆಪಿ 3-4, ಆರ್‌ಎಲ್‌ಎಂ, ಹೆಚ್‌ಎಎಎಂಗೆ ತಲಾ 1 ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಇದನ್ನೂ ಓದಿ: ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ – ಸಿದ್ದರಾಮಯ್ಯ ಘೋಷಣೆ

TAGGED:Amit ShahBihar GovtBihar NDA Leadernitish kumarPM Modiಅಮಿತ್ ಶಾಎನ್‍ಡಿಎಜೆಡಿಯುನರೇಂದ್ರ ಮೋದಿನಿತೀಶ್ ಕುಮಾರ್ಬಿಜೆಪಿಬಿಹಾರ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
10 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
1 hour ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
2 hours ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
3 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
3 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?