Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರದ ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾರವಾರದ ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ

Latest

ಕಾರವಾರದ ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ

Public TV
Last updated: November 21, 2025 8:26 am
Public TV
Share
1 Min Read
uttara kannada tipu banner fight
SHARE

– ತೆರವು ವೇಳೆ 2 ಕೋಮು ವಾಗ್ವಾದ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.

ಹಳಿಯಾಳ ಪಟ್ಟಣದ ಮೇದಾರಗಲ್ಲಿ ಮತ್ತು ಕುಂಬಾರಗಲ್ಲಿಯ ತಾಲೀಮ್ ಕೂಟ್‌ನಲ್ಲಿ ಅನುಮತಿ ಪಡೆಯದೇ ಟಿಪ್ಪು ಸುಲ್ತಾನ್ ‘ದಿ ಕಿಂಗ್ ಆಫ್ ಟೈಗರ್’ ಎಂದು ಬರೆದ ಬ್ಯಾನರ್ ಅಳವಡಿಸಲಾಗಿತ್ತು. ಇದನ್ನು ಆಕ್ಷೇಪಿಸಿದ ಹಿಂದೂಪರ ಕಾರ್ಯಕರ್ತರು ಪುರಸಭೆ ಅಧಿಕಾರಿಗಳಿಗೆ ಮೌಕಿಕ ದೂರು ನೀಡಿದ್ದರು.

ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಿದರು. ಆದರೆ, ಯುವಕರ ಗುಂಪೊಂದು ಈ ಬ್ಯಾನರ್‌ನನ್ನು ತಮ್ಮ ಕೋಮಿನ ಮನೆಯ ಮುಂದೆ ಹಾಕಿದ್ದು ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಅನುಮತಿ ಇಲ್ಲದೇ ಹಾಕಿದ್ದಕ್ಕೆ ಮತ್ತೆ ಹಿಂದೂಪರ ಕಾರ್ಯಕರ್ತರು ತಕರಾರು ತೆಗೆದು ಹಿಂದೂಪರ ಘೋಷಣೆ ಕೂಗಿದ್ದಾರೆ.

ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೈ ಮಿಲಾಯಿಸುವ ಹಂತ ತಲುಪಿತು. ತಕ್ಷಣ ಹಳಿಯಾಳ ಪೊಲೀಸರು ಎರಡು ಗುಂಪುಗಳನ್ನು ಚದುರಿಸಿದರು.

TAGGED:Banner FightTipu SultanUttara Kannadaಉತ್ತರ ಕನ್ನಡಟಿಪ್ಪು ಸುಲ್ತಾನ್ಬ್ಯಾನರ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Ahmedabad Modi Stadium
Cricket

ಟಿ20 ವಿಶ್ವಕಪ್‌ ಫೈನಲ್‌ – ಅಹಮದಾಬಾದ್‌ ಪಿಚ್‌ ಹೇಗಿದೆ?

Public TV
By Public TV
29 minutes ago
donald trump
Latest

ಅಮೆರಿಕದ ರಕ್ಷಣಾ ಸಂಸ್ಥೆಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಿಸುವಂತೆ ಟ್ರಂಪ್ ಆದೇಶ

Public TV
By Public TV
38 minutes ago
Death threat to dog Satish FIR filed against Rajat chamarajpet police station
Crime

ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ – ರಜತ್‌ ಮೇಲೆ ಬಿತ್ತು ಮತ್ತೊಂದು ಕೇಸ್‌

Public TV
By Public TV
2 hours ago
Priyank Kharge 1
Bidar

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ – ಸಾಲರಾಮಯ್ಯ ಎಂದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Public TV
By Public TV
2 hours ago
Pak man convicted in US over Iran linked plot to kill Trump Biden faces life sentence
Crime

ಟ್ರಂಪ್, ಬೈಡೆನ್ ಹತ್ಯೆಗೆ ಇರಾನ್ ಜೊತೆ ಸಂಚು – ಪಾಕ್ ವ್ಯಕ್ತಿಗೆ ಅಮೆರಿಕದಲ್ಲಿ ಶಿಕ್ಷೆ

Public TV
By Public TV
3 hours ago
russia iran flag
Latest

ಅಮೆರಿಕ – ಇರಾನ್‌ ಯುದ್ಧಕ್ಕೆ ರಷ್ಯಾ ಎಂಟ್ರಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?